ವಿಕಸಿತ ಭಾರತ ತನ್ನ 2047ರ ಅಮೃತ ಕಾಲದ ಗುರಿಯನ್ನು ಯಶಸ್ವಿಯಾಗಿ ತಲುಪಬೇಕಾದರೆ ದೇಶದ ತಳಮಟ್ಟದ ಸಮಾಜವನ್ನು ಕಾಡುತ್ತಿರುವ ಸಮಸ್ಯೆಗಳ ನಿವಾರಣೆಯಾಗಬೇಕಿದೆ. ಕಾರ್ಪೋರೇಟ್ ಪ್ರೇರಿತ ಬಂಡವಾಳಶಾಹಿ ಆರ್ಥಿಕತೆಯಲ್ಲಿ ಸಹಜವಾಗಿ ಆಗಬಹುದಾದ ವ್ಯತ್ಯಯಗಳಿಗೆ ಭಾರತ ಸಾಕ್ಷಿಯಾಗುತ್ತಿರುವುದು...
ದೇಶದಲ್ಲೇ ಅತೀ ಹೆಚ್ಚು ಆನೆಗಳನ್ನು ಹೊಂದಿರುವ ಕರ್ನಾಟಕದಲ್ಲಿ ಆಸೆಗಳ ಸಾವಿನ ಸಂಖ್ಯೆ ಕೂಡ ಹೆಚ್ಚುತ್ತಿದೆ ಎಂಬ ಆತಂಕಕಾರಿ ವಿಷಯ ಗಣತಿಯಲ್ಲಿ ತಿಳಿದುಬಂದಿದೆ. ಕಳೆದ ಮೂರು ವರ್ಷಗಳಲ್ಲಿ 283 ಆನೆಗಳು ಸಾವನ್ನಪ್ಪಿವೆಈ ವರ್ಷದ ಏಪ್ರಿಲ್‌ನಿಂದ...
ಹಾವೇರಿ: ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಮಲತಾಯಿ ಧೋರಣೆ ತೋರಿಲ್ಲ, ಕಾಂಗ್ರೆಸ್ ನವರು ಮೊದಲು ಬಜೆಟ್ ಪೂರ್ಣ ಪಾಠ ಓದಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ...
ಶಾಲೆಯಲ್ಲಿ ಎರಡು ಜಡೆ ಹಾಕಿಕೊಂಡು ಬರಲಿಲ್ಲ ಶಿಸ್ತನ್ನು ಪಾಲಿಸುತ್ತಿಲ್ಲ ಎಂದು ಜಡೆಯನ್ನೇ ಕತ್ತರಿಸಿದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕು ಅರಳಾಸಂದ್ರ ಗ್ರಾಮದ ಸರ್ಕಾರಿ ಫ್ರೌಡಶಾಲೆಯಲ್ಲಿ ನಡೆದಿದೆ.
ಶಾಲೆಗೆ ಬರುವಾಗ ಎರಡು ಜಡೆ ಹಾಕಿಲ್ಲ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿರುವ ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯನ್ನು 3 ವರ್ಷಗಳ ಅವಧಿಗೆ ಪುನರ್ ರಚನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ವನ್ಯಜೀವಿ ಮಂಡಳಿಗೆ ಸಿಎಂ ಅಧ್ಯಕ್ಷರಾಗಿರುತ್ತಾರೆ. ಅರಣ್ಯ ಸಚಿವರು ಉಪಾಧ್ಯಕ್ಷರಾಗಿರುತ್ತಾರೆ. ಸಚಿವ...
ರಾಜ್ಯ ಸರ್ಕಾರದ ನೂತನ ಮುಖ್ಯಕಾರ್ಯದರ್ಶಿಯಾಗಿ ಡಾ.ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮನ ಕೈಗೊಳ್ಳಲಾಗಿದೆ ಎಂದು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ...
2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ವಿಶೇಷ ಅವಕಾಶ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಜೊತೆಗೆ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ...
ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮುಡಾ) ಅಕ್ರಮ ನಿವೇಶನ ಹಂಚಿಕೆ ಪ್ರಕರಣ ರಾಜ್ಯದಲ್ಲಿ ರಾಜಕೀಯ ತಿಕ್ಕಾಟಕ್ಕೆ ಕಾರಣವಾಗಿದೆ. ಈ ಮಧ್ಯೆ ಮುಡಾ ನಿವೇಶನ ಪಡೆದ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಪಟ್ಟಿಯನ್ನು ನಗರಾಭಿವೃದ್ಧಿ ಸಚಿವ...
ಬೆಂಗಳೂರು, ಜು.26 : "ಹೊಸ ನಾಯಕರನ್ನು ಸೃಷ್ಟಿ ಮಾಡುವ ಉದ್ದೇಶದಿಂದ ಯುವ ಕಾಂಗ್ರೆಸ್ ನಲ್ಲಿ ಆಗಸ್ಟ್ 16ರಿಂದ ಸೆಪ್ಟೆಂಬರ್ 16ರವರೆಗೆ ಸದಸ್ಯತ್ವ ನೋಂದಣಿ ಹಾಗೂ ಪಕ್ಷದ ಆಂತರಿಕ ಚುನಾವಣೆ ನಡೆಸಲಾಗುವುದು” ಎಂದು ಕೆಪಿಸಿಸಿ...
ಬೆಂಗಳೂರು: ತಮ್ಮ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿರುವ ಪ್ರತಿಪಕ್ಷಗಳ ವಿರುದ್ಧ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಕ್ಷರಶಃ ಸಿಡಿದು ನಿಂತರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ MUDA ದಲ್ಲಿ ನಿವೇಶನ ಪಡೆದ ವಿಷಯದ...