ಭಾರತ ಅನುಸರಿಸುತ್ತಿರುವ ನಗರೀಕರಣದ ಮಾದರಿ ಮತ್ತು ಇದಕ್ಕೆ ಪೂರಕವಾಗಿ ವಿಸ್ತರಿಸುತ್ತಿರುವ ನೂತನ ಮೂಲ ಸೌಕರ್ಯ ಸಾಧನಗಳು ಹೆಚ್ಚು ಹೆಚ್ಚು ಜನರನ್ನು ಅಂಚಿಗೆ ತಳ್ಳುವ ಒಂದು ಮಾದರಿಯಾಗಿದೆ. ಇದೇ ಮಾದರಿಯನ್ನು ಆಗ್ರಾದಿಂದ ಕೋಲಾರದವರೆಗೆ ಅನುಕರಿಸಲಾಗುತ್ತಿದೆ....
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಇಂದು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ನಾಗೇಂದ್ರ ಅವರೇ ಪ್ರತಿಕ್ರಿಯೆ ನೀಡಿದ್ದಾರೆ.
ಶಾಂತಿನಗರ...
ನಾನು ನಂದಿನಿ ವಿಡಿಯೋ ಮೂಲಕ ರಾಜ್ಯಾದ್ಯಂತ ಖ್ಯಾತಿ ಪಡೆದುಕೊಂಡಿದ್ದ ವಿಕ್ಕಿಪೀಡಿಯಾ ವಿಕಾಸ್ ತಮಾಷೆಗಾಗಿ ಮಾಡಿದ ಒಂದು ರೀಲ್ಸ್ ನಿಂದಾಗಿ ಪೊಲೀಸ್ ವಿಚಾರಣೆ ಎದುರಿಸಿದ ಪ್ರಸಂಗ ನಡೆದಿದೆ. ಹೌದು, ರೀಲ್ಸ್ ಒಂದರಲ್ಲಿ ಡ್ರಗ್ಸ್ ಸೇವಿಸುವ...
ಮೋದಿ 3.0 ಆಡಳಿತ ದೇಶದ ಧಾರ್ಮಿಕ ಸೂಕ್ಷ್ಮ ಸ್ಥಿತಿಯನ್ನು ಹೇಗೆ ಕದಡುತ್ತಿದೆ ಎನ್ನುವುದಕ್ಕೆ ಕಳೆದ ಜೂನ್ ತಿಂಗಳೊಂದರಲ್ಲೇ ಸರ್ಕಾರಿ ಹಾಗೂ ಸಾರ್ವಜನಿಕ ಹಿಂದುತ್ವದ ಗುಂಪುಗಳಿಂದ ನಡೆದ ಗುಂಪು ಹತ್ಯೆ, ಹಲ್ಲೆ, ದಾಳಿಯ ವಿವರಗಳೇ...
“ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟ ಎದುರಾಗಿಲ್ಲ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಸ್ಪಷ್ಟಪಡಿಸಿದರು.
ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎಂದುರಾಗಿದೆ ಎಂಬ ಬಸವರಾಜ ರಾಯರೆಡ್ಡಿ ಅವರ...
ತಮಿಳುನಾಡಿಗೆ ಜುಲೈ 12 ರಿಂದ 31ರವರೆಗೆ ಪ್ರತಿನಿತ್ಯ 1 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣಾ ಸಮಿತಿ ( CWRC) ಸೂಚನೆ ನೀಡಿದೆ.
ಗುರುವಾರ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ...
"ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಎಲ್ಲಿ ಎಡವಿದೆ ಎಂದು ಪರಾಮರ್ಶನೆ ನಡೆಸಿ, ಆಗಿರುವ ತಪ್ಪುಗಳನ್ನು ಸರಿಪಡಿಸಿಕೊಂಡು ಮುಂದಿನ ದಿನಗಳಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯನ್ನು ಎದುರಿಸಲು ಸಿದ್ದತೆ ಮಾಡಿಕೊಳ್ಳಲಾಗುವುದು” ಎಂದು ಡಿಸಿಎಂ ಡಿ.ಕೆ....
ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾಗಿ ನೇಮಕ ಮಾಡುವ ಮೂಲಕ ರಾಜ್ಯ ಸರ್ಕಾರ ಇತಿಹಾಸ ಸೃಷ್ಟಿಸಿದೆ.
ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಅಲ್ಪಸಂಖ್ಯಾತ ಸಮುದಾಯದ ಮಹಿಳೆಯೊಬ್ಬರನ್ನು ಮಾಧ್ಯಮ ಅಕಾಡೆಮಿಯ...
ನನ್ನ ಮತ್ತು ನಿಮ್ಮ ಸಂಬಂಧ 40 ವರ್ಷಗಳಷ್ಟು ಹಳೆಯದು ಮತ್ತು ಗಟ್ಟಿತನದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮರಾಜನಗರ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು.
ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ತಂದುಕೊಟ್ಟ ಚಾಮರಾಜನಗರ ಕ್ಷೇತ್ರದ ಮತದಾರರಿಗೆ...
ಇತ್ತೀಚೆಗೆ ಪಪಾಯಾ ಎಲೆಯ ರಸ ಕುಡಿದರೆ, ಕಿವಿ-ಡ್ರ್ಯಾಗನ್ ಹಣ್ಣುಗಳನ್ನು ತಿಂದರೆ ಡೆಂಗಿ ಜ್ವರ ಬರುವುದಿಲ್ಲ; ಬಂದವರಿಗೆ ಪ್ಲೇಟ್‍ಲೆಟ್ ಕೌಂಟ್ ಹೆಚ್ಚುವುದೆಂಬ ಸುಳ್ಳು ಮಾಹಿತಿ ಓಡಾಡುತ್ತಿದೆ. ಇದಕ್ಕೆ ಯಾವುದೇ ವೈಜ್ಞಾನಿಕ ಆಧಾರಗಳಿಲ್ಲ. ಈ ಬಗೆಗೆ...