- Advertisement -spot_img

TAG

congress

ಪೌರ ಕಾರ್ಮಿಕರು, ಮ್ಯಾನುಯಲ್ ಸ್ಕ್ಯಾವೆಂಜರ್‌ಗಳಿಗೆ ವೈದ್ಯಕೀಯ ತಪಾಸಣೆ ಅಗತ್ಯ: KSSKDC ನಿರ್ದೇಶಕರು

ಮಾನ್ಯುಯಲ್ ಸ್ಕ್ಯಾವೆಂಜರ್‌ಗಳಿಗೆ ಮತ್ತು ಪೌರ ಕಾರ್ಮಿಕರಿಗೆ ಮೂರು ತಿಂಗಳಿಗೊಮ್ಮೆ ಆಯಾ ತಾಲೂಕುಗಳ ಮಟ್ಟದಲ್ಲಿಯೇ ವೈದ್ಯಕೀಯ ತಪಾಸಣೆ ಮಾಡಿಸುವ ಮೂಲಕ ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಹಾಗೂ ಅವರಿಗೆ ಅಪಘಾತ ಹಾಗೂ ಜೀವ...

ಬಸವಣ್ಣನವರ ಕುಟುಂಬ ಪರಿಕಲ್ಪನೆ

21 ನೇ ಶತಮಾನದ ವಿಚಾರವಾದಿಗಳು ಬಸವಣ್ಣನವರ ಪರಿಕಲ್ಪನೆಯ ಜಾತ್ಯತೀತ ಕುಟುಂಬ ಮತ್ತು ವಿಶ್ವಕುಟುಂಬ ವ್ಯವಸ್ಥೆಯ ಕುರಿತು ಗಂಭೀರವಾಗಿ ಚಿಂತನೆ ಮಾಡುತ್ತ ಕಾರ್ಯಗತಗೊಳಿಸುವಲ್ಲಿ ತಲ್ಲೀನರಾಗದಿದ್ದರೆ ಜಗತ್ತು ಇನ್ನೂ ಅಧೋಗತಿಗೆ ಹೋಗುವುದು- ರಂಜಾನ್ ದರ್ಗಾ, ಹಿರಿಯ...

ಕೆರೆಗಳ ಭರ್ತಿಯಲ್ಲಿ ನಿರ್ಲಕ್ಷ್ಯ; ರಾಜ್ಯ ಸರ್ಕಾರದ ಸ್ವಯಂಕೃತ ಅಪರಾಧ: ಮುಖ್ಯಮಂತ್ರಿ ಚಂದ್ರು

ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಆದರೆ ಶೇ. 67ರಷ್ಟು ಕೆರೆಗಳು ಇನ್ನೂ ಭರ್ತಿಯಾಗಿಲ್ಲ. ಕೃಷಿ ಚಟುವಟಿಕೆಗೆ ಪೂರಕವಾಗಿರುವ ಕೆರೆಗಳ ಭರ್ತಿಗೆ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳದೆ ನಿರ್ಲಕ್ಷಿಸುತ್ತಿರುವುದು ಖಂಡನೀಯ. ಪೂರಕ ಮಳೆಯಾಗುತ್ತಿದ್ದರೂ ಭವಿಷ್ಯದ...

ದುನಿಯಾ ವಿಜಯ್ ಭೀಮ: ಅರ್ಬನ್ ದಲಿತರ wrong ರೆಪ್ರಸೆಂಟೇಷನ್

ನಿನ್ನೆ ರಾತ್ರಿ ದುನಿಯಾ ವಿಜಯ್'ರ 'ಭೀಮಾ' ಚಿತ್ರವನ್ನು ನೋಡಿ ಸುಸ್ತೆದ್ದು ಹೋಗಿ ಬಂದು, ಮಲಗಿ ಬೆಳಗ್ಗೆ ಎದ್ದು ನೋಡಿದರೆ ಅದೇ ವಿಜಯ್'ರ ಒಂದು ಲೈವ್ ವಿಡಿಯೋ ಇತ್ತು. ಕೈಯಲ್ಲಿ ಎರಡು ಮಾತ್ರೆಗಳ ಸಾಚೆಟ್...

ರಾಜಸ್ಥಾನದಿಂದ ತರಿಸಿದ್ದು ಕುರಿ ಮಾಂಸ : ಹೈದರಾಬಾದ್ ಲ್ಯಾಬ್ ವರದಿ

ರಾಜ್ಯ ರಾಜಧಾನಿ ಬೆಂಗಳೂರಿನ ಮೆಜೆಸ್ಟಿಕ್‌ ರೈಲು ನಿಲ್ದಾಣದಲ್ಲಿ ಪತ್ತೆಯಾಗಿರುವುದು ಕುರಿ ಮಾಂಸವೇ ಎಂದು ಹೈದರಾಬಾದ್‌ ಲ್ಯಾಬ್‌ ವರದಿ ಕೂಡ ಬಂದಿದೆ. ಇದರೊಂದಿಗೆ ಅಲ್ಲಿಗೆ ನಾಯಿ ಮಾಂಸ ವಿವಾದವು ಸತ್ವ ಕಳೆದುಕೊಂಡಂತಾಗಿದೆ. ರಾಜಸ್ಥಾನದಿಂದ ವ್ಯಾಪಾರಿ ಅಬ್ದುಲ್‌...

ಕಳಂಕ ರಹಿತ ರಾಜಕಾರಣಕ್ಕೆ ಮಸಿಬಳಿಯಲು ಸಂಚು!

ಸಿದ್ದರಾಮಯ್ಯನವರ 40 ವರ್ಷದ ಕಳಂಕ ರಹಿತ ರಾಜಕಾರಣಕ್ಕೆ ಕಪ್ಪು ಮಸಿಬಳಿಯಲು ಕೋಮುವಾದಿ ಮತ್ತು ಜಾತಿವಾದಿ ಪಕ್ಷಗಳು ಒಟ್ಟುಗೂಡಿವೆ. ಅದಕ್ಕಿಂತ ಹೆಚ್ಚಾಗಿ ಹಿಂದುಳಿದ ವರ್ಗದ ನಾಯಕನ್ನು ಅಸ್ಥಿರಗೊಳಿಸಲು ಪ್ರಬಲ ಜಾತಿಗಳು ಕೈ...

ಬಿಜೆಪಿ- ಜೆಡಿಎಸ್ ನ ಸುಳ್ಳು ಆರೋಪಗಳಿಗೆ ಹೆದರುವುದಿಲ್ಲ, ಕಾನೂನು ಹೋರಾಟಕ್ಕೆ ಸಿದ್ದ – ಸಿಎಂ ಸಿದ್ದರಾಮಯ್ಯ

ಮೈಸೂರು, ಆಗಸ್ಟ್ 10: ರಾಜಕೀಯ ಲಾಭಕ್ಕಾಗಿ ಬಿಜೆಪಿ- ಜೆಡಿಎಸ್ ನವರು ಮಾಡುತ್ತಿರುವ ಸುಳ್ಳು ಆರೋಪಗಳಿಗೆ ನಾನು ಹೆದರುವುದಿಲ್ಲ ಹಾಗೂ ಈ ಆರೋಪಗಳ ವಿರುದ್ಧ ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಡಲು ಸಿದ್ದವಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಭೂ ಕುಸಿತಕ್ಕೆ ಒಳಗಾಗಿರುವ ವಯನಾಡ್‌ಗೆ ಪ್ರಧಾನಿ ಮೋದಿ

ಭೂ ಕುಸಿತಕ್ಕೆ ಒಳಗಾಗಿರುವ ವಯನಾಡ್​​ನಲ್ಲಿ ನಡೆಯುತ್ತಿರುವ ಪರಿಹಾರ ಕಾರ್ಯ ಮತ್ತು ಪುನರ್ವಸತಿ ಕಾರ್ಯ ಪರಿಶೀಲನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೇರಳಕ್ಕೆ ಭೇಟಿ ನೀಡುತ್ತಿದ್ದಾರೆ. ಕಣ್ಣೂರಿಗೆ 11 ಗಂಟೆಗೆ ಬಂದಿಳಿದಿರುವ ಪ್ರಧಾನಿ,...

ಭಾರತದಲ್ಲಿ ಸದ್ಯದಲ್ಲಿಯೇ ದೊಡ್ಡದೊಂದು ನಡೆಯಲಿದೆ: ಹಿಂಡೆನ್‌ಬರ್ಗ್ ಎಚ್ಚರಿಕೆ

ಯುಎಸ್​​​ ಮೂಲದ ಹಿಂಡೆನ್‌ಬರ್ಗ್ ರಿಸರ್ಚ್ ಸಂಸ್ಥೆ, ಎಕ್ಸ್​​ನಲ್ಲಿ ಟ್ವೀಟ್​​​ವೊಂದನ್ನು ಹಂಚಿಕೊಂಡಿದೆ. Something big soon India (ಸದ್ಯದಲ್ಲಿಯೇ ಭಾರತದಲ್ಲಿ ಮತ್ತೊಂದು ದೊಡ್ಡದು ನಡೆಯಲಿದೆ) ಎಂಬ ಸೂಚನೆಯೊಂದನ್ನು ನೀಡಿದೆ. ಇನ್ನು ಈ ಟ್ವೀಟ್​​ ಎಲ್ಲ...

ರೈಲ್ವೆ ಹಳಿ ಮೇಲೆ ಮತ್ತೆ ಗುಡ್ಡ ಕುಸಿತ: ಹಾಸನ-ಮಂಗಳೂರು ರೈಲು ಸ್ಥಗಿತ

ಹಾಸನ-ಮಂಗಳೂರು ಸಂಪರ್ಕ ಕಲ್ಪಿಸುವ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತವಾಗಿದೆ. ಭಾರೀ ಪ್ರಮಾಣದ ಮಣ್ಣು, ಮರ-ಗಿಡಗಳು ಹಳಿಯ ಮೇಲೆ ಬಿದ್ದಿದೆ. ಆದ್ದರಿಂದ ಹಾಸನ-ಮಂಗಳೂರು ಮಾರ್ಗದ ರೈಲು ಸಂಚಾರ ಸ್ಥಗಿತಗೊಂಡಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ...

Latest news

- Advertisement -spot_img