- Advertisement -spot_img

TAG

congress

ಬಿಹಾರದಲ್ಲಿ ಜನರ ವಿಶ್ವಾಸ ಕಳೆದುಕೊಂಡಿರುವ ಬಿಜೆಪಿ ಮತ ಕಳವು ಮೂಲಕ ಅಧಿಕಾರಕ್ಕೆ ಬರಲು ಹುನ್ನಾರ ನಡೆಸಿದೆ: ಪ್ರಿಯಾಂಕಾ ಗಾಂಧಿ ಆರೋಪ

ಪಟನಾ: ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ವಿರೋಧಿಸಿ ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ ಹಮ್ಮಿಕೊಂಡಿರುವ ಪ್ರತಿಭಟನಾ ಯಾತ್ರೆಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬಿಹಾರದ ಸುಪೌಲ್‌ನಲ್ಲಿ...

ಮತದಾರರ ಅಧಿಕಾರ ಯಾತ್ರೆ: ಬಿಹಾರದಲ್ಲಿ ರಾಹುಲ್ ಗೆ ಜತೆಯಾದ ಪ್ರಿಯಾಂಕಾ ಗಾಂಧಿ; ಹೆಚ್ಚಿದ ಉತ್ಸಾಹ

ಪಟನಾ: ನವಂಬರ್‌ ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ ಐಆರ್)‌ಯನ್ನು ವಿರೋಧಿಸಿ ಕಾಂಗ್ರೆಸ್‌ ವರಿಷ್ಠ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹಮ್ಮಿಕೊಂಡಿರುವ ಮತದಾರರ...

ಪಿಎಂ, ಸಿಎಂ ಪದಚ್ಯುತಿ ಮಸೂದೆ;ಜೆಪಿಸಿ ಬಹಿಷ್ಕರಿಸಿದ ಶಿವಸೇನಾ ಉದ್ಧವ್‌ ಬಣ

ನವದೆಹಲಿ: ಪ್ರಧಾನಿ, ಮುಖ್ಯಮಂತ್ರಿಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಚಿವರು ಯಾವುದೇ ರೀತಿಯ ಪ್ರಕರಣಗಳಲ್ಲಿ  30 ದಿನಗಳವರೆಗೆ ಸತತವಾಗಿ ಜೈಲು ಶಿಕ್ಷೆ ಅನುಭವಿಸಿದ್ದರೆ ಅವರನ್ನು ಆ ಹುದ್ದೆಯಿಂದ ಸ್ವಾಭಾವಿಕವಾಗಿ ವಜಾಗೊಳಿಸಲು ಕೇಂದ್ರ ಸರ್ಕಾರ...

ದಸರಾ ಉದ್ಘಾಟನೆಗೆ ಬಾನು ಮುಷ್ಕಾಕ್;‌  ಮನುವಾದಿ ಬಿಜೆಪಿ ತಕರಾರರಿಗೆ ಸಚಿವ ಮಹದೇವಪ್ಪ ಅಕ್ಷೇಪ

ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ವಿಜೇತೆ ಮತ್ತು ಹಲವು ಜನಪರ ಚಳುವಳಿಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದರ ಬಗ್ಗೆ ಬಿಜೆಪಿಗರು ಆಕ್ಷೇಪ ವ್ಯಕ್ತಪಡಿಸಿರುವುದು ಅತ್ಯಂತ...

ಧರ್ಮಸ್ಥಳ ಗೇಣಿದಾರರು ಮತ್ತು ಸೂಲಿಬೆಲೆ ಸುಳ್ಳುಗಳು

ಹೆಗ್ಗಡೆಯವರು ಕರೆದು ಕರೆದು ರೈತರಿಗೆ ಭೂಮಿ ನೀಡಿದರು ಎಂದು ಚಕ್ರವರ್ತಿ ಸೂಲಿಬೆಲೆಯವರು ಇತ್ತಿಚೆಗೆ ಹೇಳಿರುವುದು ಅಪ್ಪಟ ಸುಳ್ಳು. ಕಮ್ಯೂನಿಷ್ಟರ ಸಂಘರ್ಷದಿಂದ ಧರ್ಮಸ್ಥಳದ ಕೃಷಿ ಕಾರ್ಮಿಕರು, ಕೃಷಿಕರಿಗೆ ಭೂಸುಧಾರಣಾ...

ಕಾಂಗ್ರೆಸ್‌ ಅಧ್ಯಕ್ಷರಾಗಿ ಆರ್​​ಎಸ್​ಎಸ್ ಗೀತೆ ಹಾಡಿದ್ದರೆ ಡಿಕೆ ಶಿವಕುಮಾರ್‌ ಕ್ಷಮೆ ಕೇಳಬೇಕು: ಬಿ.ಕೆ.ಹರಿಪ್ರಸಾದ್

ನವದೆಹಲಿ: ವಿಧಾನಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉಪ ಮುಖ್ಯಮಂತ್ರಿಯಾಗಿ ಆರ್​​ಎಸ್​ಎಸ್ ಗೀತೆ ಹಾಡಿದ್ದರೆ ಯಾವುದೇ ತಕರಾರು ಇಲ್ಲ. ಆದರೆ ಕೆಪಿಸಿಸಿ ಅಧ್ಯಕ್ಷರಾಗಿ ಆರ್​ಎಸ್​ಎಸ್ ಗೀತೆ ಹಾಡಿದ್ದರೆ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್​​ನ...

ಅಗಸ್ಟ್ 23‌ ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ

ವಿದ್ಯುತ್ ಮೀಟರ್ ರೀಡರ್‌ಗಳ ಮೂಲಕ ಎಲ್ಲ ಮನೆಗಳ ಜಿಯೋ ಟ್ಯಾಗಿಂಗ್ ಕಾರ್ಯಕ್ಕೆ ಸಹಕರಿಸಿ. ಆಯೋಗದ ಅಧ್ಯಕ್ಷ ಮಧುಸೂಧನ್ ಆರ್ ನಾಯ್ಕ ಮನವಿ ಬೆಂಗಳೂರು (ಕರ್ನಾಟಕ ವಾರ್ತೆ) ಆಗಸ್ಟ್ ,22: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು...

ತಿಮರೋಡಿ ಬಂಧನದ ಹಿಂದೆ ಕಾಂಗ್ರೆಸ್ಸಿನ ತಾರಾತಿಗಡಿ

ಧರ್ಮಸ್ಥಳದ ವಿಚಾರದಲ್ಲಿ ಎಲ್ಲಾ ಪಕ್ಷಗಳು ಖಾವಂದರ ಚರಣ ಪದ್ಮ ಕಮಲಗಳಲ್ಲಿ ಶರಣಾದಂತಿದೆ. ಬಿಜೆಪಿ ಹಾಗೂ ಕಾಂಗ್ರೆಸ್ಸಿನ ನಾಯಕರು ಧರ್ಮಸ್ಥಳದ ಧರ್ಮಾಧಿಕಾರಿಗಳನ್ನು ಬೆಂಬಲಿಸಿ ಕಾರ್ ರ್ಯಾಲಿ ಮೆರವಣಿಗೆ ನಡೆಸುತ್ತಿದ್ದಾರೆ. ಅಲ್ಲಿ ದೌರ್ಜನ್ಯ ಪೀಡಿತ ಹೆಣ್ಣುಮಕ್ಕಳ...

ಐಪಿಎಲ್‌ ಸಂಭ್ರಮಾಚರಣೆ; ಕಾಲ್ತುಳಿತಕ್ಕೆ ಬಿಜೆಪಿ ಟ್ವೀಟ್‌ ಕೂಡಾ ಕಾರಣ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಬಿಜೆಪಿ ಮಾಡಿದ ಟ್ವೀಟ್ ಕೂಡಾ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಗೆ ತಿಳಿಸಿದ್ದಾರೆ. ಕಾಲ್ತುಳಿತ ಪ್ರಕರಣ ಕುರಿತು ನಡೆದ ಚರ್ಚೆಗೆ ಅವರು ಉತ್ತರಿಸಿ ಬಿಜೆಪಿ ಸದಸ್ಯರನ್ನು...

ಕೃಷಿ ಭೂಮಿ ಮತ್ತು ಮಹಿಳೆ

ಹಲವು ಸಲ ಅನ್ನಿಸುವುದಿದೆ- ಬಂಗಾರ ವಸ್ತ್ರ ಒಡವೆ ಎಂದು ಶೋಕಿಮಾಡುವ ಹೆಣ್ಣು ಮಕ್ಕಳು ನಮ್ಮಲ್ಲಿ ಅಲ್ಪಸಂಖ್ಯಾತರು. ಬಹು ಸಂಖ್ಯೆಯ ಹೆಂಗಸರು ಸ್ವಂತ ಮನೆ ಹೊಂದಲು, ಸ್ವಂತ ನೆಲಹೊಂದಲು ತಮ್ಮಲ್ಲಿರುವ ಒಡವೆ ವಸ್ತ್ರಗಳ ಅಡವು...

Latest news

- Advertisement -spot_img