ಚನ್ನಪಟ್ಟಣ ಉಪ ಚುನಾವಣೆಗೆ ನನ್ನ ಪತ್ನಿ ಅನುಸೂಯ ಸ್ಪರ್ಧೆ ಮಾಡುತ್ತಾರೆ ಎಂಬ ವದಂತಿ ಇದೆ. ಆದರೆ, ಯಾವುದೇ ಕಾರಣಕ್ಕೂ ಅನುಸೂಯ ಅವರು ಸ್ಪರ್ಧಿಸಲ್ಲ ಎಂದು ಬಿಜೆಪಿ ಸಂಸದ ಡಾ.ಸಿ.ಎನ್. ಮಂಜುನಾಥ್ ಸ್ಪಷ್ಟನೆ ನೀಡಿದ್ದಾರೆ.
ಚನ್ನಪಟ್ಟಣದಲ್ಲಿ...
ಸಾಮಾಜಿಕ ಕಥಾ ಹಂದರ ಮತ್ತು ಕ್ರೈಂ ಮಿಳಿತಗೊಂಡಿರುವ ಸಿನೇಮಾವೊಂದು ಕನ್ನಡ ಚಲನಚಿತ್ರ ಲೋಕಕ್ಕೆ ಲಗ್ಗೆಯಿಡುತ್ತಿದೆ. ಬಾಳಿಗ ಮರ್ಡರ್ ಮಿಸ್ಟ್ರಿ ಎಂಬ ಸಿನೇಮಾವು ಸಿನಿ ಪ್ರೀಯರ ಕೌತುಕಕ್ಕೆ ಕಾರಣವಾಗಿದೆ.
ಕರಾವಳಿಯಲ್ಲಿ ನಡೆದ ನೈಜ ಘಟನೆ ಆಧರಿತ...
ಮನುಷ್ಯನೊಬ್ಬ ಮಾನಸಿಕವಾಗಿ ದುರ್ಬಲನಾದಾಗ ದೇವರು-ದಿಂಡರುಗಳ ಮೊರೆ ಹೋಗುವುದು ಸಹಜ. ಆದರೆ ಈ ಸ್ಥಿತಿಯನ್ನು ಒಂದು ವ್ಯಸನವನ್ನಾಗಿಸುವ ವ್ಯವಸ್ಥೆ ಯಾವುದು? ಕಷ್ಟಗಳೆಂಬ ಕೊಳೆಯನ್ನು ತೊಳೆದುಕೊಳ್ಳಲು ಹೋಗುವ ವ್ಯಕ್ತಿಯೊಬ್ಬ ಅದೇಕೆ ಆ ರಾಡಿಯಲ್ಲೇ ಶಾಶ್ವತವಾಗಿ ಇದ್ದುಬಿಡುತ್ತಾನೆ?...
ನ್ಯಾಯವಾದಿಗಳು ಹೆಚ್ಚೆಚ್ಚು ಕ್ರಿಯಾಶೀಲರಾಗಿ ಮತ್ತು ಕೌಶಲ್ಯದಿಂದ ಕೆಲಸ ಮಾಡಿದಷ್ಟೂ ನ್ಯಾಯದಾನ ಪ್ರಕ್ರಿಯೆಯ ಗುಣಮಟ್ಟ ಹೆಚ್ಚುತ್ತಾ ಹೋಗುತ್ತದೆ. ಈ ನಿಟ್ಟಿನಲ್ಲಿ ಸಂಘಟಿತ ಹಾಗು ಪ್ರಾಮಾಣಿಕ ಪ್ರಯತ್ನವು ನ್ಯಾಯಾಧೀಶರು, ವಕೀಲರು, ಕಾನೂನು ವಿದ್ಯಾರ್ಥಿಗಳು, ಶಾಸಕಾಂಗ ಮತ್ತು...
ಮೈಸೂರು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೇರಿದಂತೆ 21 ಜಿಲ್ಲಾಧಿಕಾರಿಗಳು, ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ನೂತನ ಜಾಗಗಳಿಗೆ ತಕ್ಷಣವೇ ಜಾರಿ ಬರುವಂತೆ ವರ್ಗಾವಣೆ ಹಾಗೂ ನಿಯುಕ್ತಿಗೊಳಿಸಿ ಸರ್ಕಾರದ ರಾಜ್ಯ ಸಿಬ್ಬಂದಿ ಮತ್ತು...
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಪೋಕ್ಸೊ ಪ್ರಕರಣ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತೆ ವಿಚಾರಣೆಗೆ ಹಾಜರಾಗುವಂತೆ ನಗರದ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಬಿಎಸ್ ಯಡಿಯೂರಪ್ಪ...
ಸಾರ್ವಜನಿಕ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ರಾಜ್ಯ ಸರ್ಕಾರ 14 ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ತಕ್ಷಣವೇ ಜಾರಿ ಬರುವಂತೆ ವರ್ಗಾವಣೆ ಹಾಗೂ ನಿಯುಕ್ತಿಗೊಳಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಗುರುವಾರ...
ಬಿಹಾರದ ಸಿವಾನ್ ಜಿಲ್ಲೆಯ ಗಂಡಕಿ ನದಿಯ ಮೇಲಿನ ಸೇತುವೆಯ ಒಂದು ಭಾಗವು ಬುಧವಾರ ಬೆಳಿಗ್ಗೆ ಕುಸಿದಿದೆ. ಇದು ರಾಜ್ಯದಲ್ಲಿ ಕಳೆದ 15 ದಿನಗಳಲ್ಲಿ ನಡೆದ ಏಳನೇ ಘಟನೆಯಾಗಿದೆ. ಸಿವಾನ್ ಜಿಲ್ಲೆಯ ಡಿಯೋರಿಯಾ ಬ್ಲಾಕ್ನಲ್ಲಿರುವ...
ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಬೇಕೆಂದು ಒಕ್ಕಲಿಗ ಸ್ವಾಮೀಜಿ ಹಾಗೂ ಇನ್ನಿತರೆ ನಾಯಕರು ಹೇಳಿಕೆಗೆ ಉತ್ತರ ಕೊಟ್ಟಿರುವ ಶಾಸಕ ರಾಘವೇಂದ್ರ ಹಿಟ್ನಾಳ್, ನಮ್ಮ ವರಿಷ್ಠರು ಮತ್ತು ನಾಯಕರು ಎಲ್ಲರೂ ತೀರ್ಮಾನ ಮಾಡಿದ್ದು, ಉಳಿದ ಅವಧಿಗೂ...