- Advertisement -spot_img

TAG

congress

Yuva Nidhi: 5ನೇ ಗ್ಯಾರೆಂಟಿ ಯುವನಿಧಿಗೆ ಚಾಲನೆ ಕೊಟ್ಟ ಸಿಎಂ ಸಿದ್ದರಾಮಯ್ಯ ; 60 ಸಾವಿರಕ್ಕೂ ಹೆಚ್ಚು ಫಲಾನುಭವಿಗಳಿಗೆ ಹಣ ವರ್ಗಾವಣೆ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ 5ನೇ ಗ್ಯಾರೆಂಟಿ "ಯುವನಿಧಿ"ಗೆ ಇಂದು (ಜ.12) ಶಿವಮೊಗ್ಗದಲ್ಲಿ ಅಧುಕೃತವಾಗಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.  ಶಿವಮೊಗ್ಗ ನಗರದಲ್ಲಿರುವ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಫಲಾನುಭವಿಗಳ...

ಭಾರತ್ ಜೋಡೋ ನ್ಯಾಯ ಯಾತ್ರೆಗೆ ಅಧಿಕೃತ ಚಾಲನೆಗೆ ಸಿದ್ದತೆ: ಸ್ಥಳ ಬದಲು!

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆಯನ್ನು ಜನವರಿ 14 ರಂದು ಮಣಿಪುರದ ರಾಜಧಾನಿ ಇಂಫಾಲ್ ಬದಲಿಗೆ ತೌಬಲ್ ಜಿಲ್ಲೆಯ ಖಾಸಗಿ ಮೈದಾನದಿಂದ ಫ್ಲ್ಯಾಗ್ ಆಫ್ ಮಾಡುವ ಮೂಲಕ ಆರಂಭ ಮಾಡಲಾಗುವುದು...

ರಾಮಮಂದಿರ ವಿಷಯದಲ್ಲಿ ನಾಲ್ಕು ಶಂಕರಾಚಾರ್ಯ ಪೀಠದವರ ನಿಲುವು ಸರಿ ಇದೆ : ಕನಕಗುರು ಪೀಠ ಸ್ವಾಮೀಜಿ

ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ನಾಲ್ಕು ಶಂಕರಚಾರ್ಯರು ಮೂಲ ಕಾರಣಕರ್ತರು. ಅವರ ಆಕ್ಷೇಪಣೆ ಸರಿ ಎನ್ನಿಸುತ್ತಿದೆ ಎಂದು ತಿಂಥಿಣಿ ಬ್ರಿಡ್ಜ್ ಕಾಗಿನೆಲೆ ಕನಕಗುರು ಪೀಠದ ಸಿದ್ದರಾಮಾನಂದ ಸ್ವಾಮೀಜಿ ಹೇಳಿದ್ದಾರೆ. ಕನಕಗುರು ಪೀಠದಲ್ಲಿ ಇಂದಿನ ಕಾರ್ಯಕ್ರಮದ ವೇಳೆ...

ಹಾವೇರಿ ನೈತಿಕ ಪೋಲಿಸ್ ಗಿರಿ ಬಗ್ಗೆ ಸಿಎಂ ಸಿದ್ದರಾಮಯ್ಯ ಮೌನವೇಕೆ : ಬೊಮ್ಮಾಯಿ ಪ್ರಶ್ನೆ

ನೈತಿಕ ಪೊಲೀಸ್ ಗಿರಿ ವಿರುದ್ಧ ಯಾವಾಗಲೂ ಮಾತನಾಡುತ್ತಿದ್ದ ಸಿಎಂ ಸಿದ್ದರಾಮಯ್ಯ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನಲ್ಲಿ ನಡೆದಿರುವ  ನೈತಿಕ ಪೊಲಿಸ್ ಗಿರಿಯ ಬಗ್ಗೆ ಯಾಕೆ ಮೌನ ವಹಿಸಿದ್ದಾರೆ. ಈ ಪ್ರಕರಣದಲ್ಲಿ ಸಿಎಂ ತಮ್ಮ...

ಸೆರೆವಾಸ ನನಗೆ ಹೊಸತಲ್ಲ, ಸುಗ್ರೀವಾಜ್ಞೆ ಜಾರಿಯಾಗುವಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ: ನಾರಾಯಣಗೌಡ

ಹದಿನೈದು ದಿನಗಳ ಸೆರೆವಾಸದಿಂದ ಹೊರಗೆ ಬಂದಿದ್ದೇನೆ. ಇದು ನನಗೆ ಹೊಸದಲ್ಲ. ಕನ್ನಡಕ್ಕಾಗಿ, ಕನ್ನಡಿಗರಿಗಾಗಿ, ಕನ್ನಡತನಕ್ಕಾಗಿ ಎಷ್ಟೋ ಬಾರಿ ಜೈಲಿಗೆ ಹೋಗಿದ್ದೇನೆ. ಮೊಕದ್ದಮೆಗಳು, ಸೆರೆವಾಸ ಇದೆಲ್ಲವೂ ಒಬ್ಬ ಚಳವಳಿಗಾರನ ಬದುಕಲ್ಲಿ ಅನಿವಾರ್ಯ ಎಂದು ಕರ್ನಾಟಕ...

ನಮ್ಮ ಮೆಟ್ರೋ ನೂತನ ನಿರ್ದೇಶಕರಾಗಿ ಮಹೇಶ್ವರ್ ರಾವ್ ನೇಮಕ

ಬೆಂಗಳೂರು ನಮ್ಮ ಮೆಟ್ರೋದ  BBMRCLಗೆ ನೂತನ ನಿರ್ದೇಶಕರಾಗಿ ಮಹೇಶ್ವರ್ ಅವರನ್ನು ನೇಮಕ ಮಾಡಿ ಎಂದು ಕೇಂದ್ರ ಸರ್ಕಾರ ಆದೇಶಿದೆ. ಈ ಮೂಲಕ  ಅಂಜುಂ ಪರ್ವೇಜ್ ಅವರ ಸ್ಥಾನದಿಂದ ತೆರವುಗೊಳಿಸಲಾಗಿದೆ. ನಮ್ಮ ಮೆಟ್ರೋಗೆ ಪೂರ್ಣಾವಧಿ ನಿರ್ದೇಶಕ...

ರಾಜ್ಯದ ಬಹುತೇಕ ವಿದ್ಯಾರ್ಥಿಗಳಿಂದ ರಾಷ್ಟ್ರೀಯ ಶಿಕ್ಷಣ ನೀತಿ- 2020 ತಿರಸ್ಕಾರ : ಸಮೀಕ್ಷೆಯಲ್ಲಿ ಬಹಿರಂಗ

ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯ (NEP-2020) ತರಾತುರಿ ಜಾರಿಯಿಂದಾಗಿ ಶಿಕ್ಷಣ ಸಂಸ್ಥೆಗಳು ಎದುರಿಸುತ್ತಿರುವ ಸವಾಲುಗಳ ಕುರಿತು ಕರ್ನಾಟಕದಲ್ಲಿ ಅಖಿಲ ಭಾರತ ಶಿಕ್ಷಣ ಉಳಿಸುವ ಸಮಿತಿ (All India Save Education Committee  -...

ಲೋಕಸಭೆಗೆ ಬಿಜೆಪಿಯಿಂದ ಸುಧಾಕರ್‌ಗೆ ಟಿಕೆಟ್ ಕೊಟ್ಟರೆ, ಕಾಂಗ್ರೆಸ್ ನಿಂದ ನಾನು ಸ್ಪರ್ಧಿಸಲು ಸಿದ್ಧ : ಶಾಸಕ ಪ್ರದೀಪ್ ಈಶ್ವರ್

2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸುಧಾಕರ್ ಅವರಿಗೆ ಟಿಕೆಟ್ ಕೊಟ್ಟರೆ ಕಾಂಗ್ರೆಸ್ ನಿಂದ ಸ್ಪರ್ಧಿಸಲು ನಾನು ರೆಡಿ ಇದ್ದೇನೆ. ಹೈಕಮಾಂಡ್ ಸೂಚಿಸಿದರೆ ಈಗಿನಿಂದಲೇ ಸಿದ್ಧತೆ ನಡೆಸುವೆ ಎಂದು ಚಿಕ್ಕಬಳ್ಳಾಪುರ ಶಾಸಕ...

ಬೆಳಗಾವಿ | ಹಲ್ಲಿ ಬಿದ್ದ ಹಾಲು ಸೇವಿಸಿ 23 ವಿದ್ಯಾರ್ಥಿಗಳು ಅಸ್ವಸ್ಥ!

ಶಾಲೆಯ ಊಟದ ಜೊತೆಗೆ ಪೂರೈಕೆಯಾಗಿದ್ದ ಹಾಲು ಸೇವಿಸಿ ೨೩ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ನಡೆದಿದೆ. ಹಾಲು ಸೇವಿಸಿ 23 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾ. ಉಳ್ಳಾಗಡ್ಡಿಯ...

ಅಕ್ರಮ ಹಣ ವರ್ಗಾವಣೆ ಪ್ರಕರಣ : ವಿಚಾರಣಗೆ ಹಾಜರಾಗುವಂತೆ ಫಾರೂಕ್ ಅಬ್ದುಲ್ಲಾಗೆ ಇಡಿ ಸಮನ್ಸ್

ಅಕ್ರಮ ಹಣ ವರ್ಗಾವಣೆ (money laundering case) ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ರಾಷ್ಟ್ರೀಯ ಕಾನ್ಫರೆನ್ಸ್ (ಎನ್‌ಸಿ) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ (Farooq Abdullah ) ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ...

Latest news

- Advertisement -spot_img