ಭಾಗ 2 - ನಮಗೇಕೆ ಇವಿಎಂ ಬೇಕು?!
ಭಾರತದ ಇವಿಎಂ ಗಳಿಗೆ “ಚಿಪ್” ಗಳನ್ನು ತಯಾರಿಸಿ ಕೊಡುತ್ತಿರುವ ಜಪಾನ್ ದೇಶವೇ ಸ್ವತಃ ತನ್ನ ದೇಶದ ಚುನಾವಣೆಗೆ ಇವಿಎಂ ಬಳಸುತ್ತಿಲ್ಲ! ಬಿಜೆಪಿಯವರಿಗೆ ಅತ್ಯಂತ ಪ್ರಿಯವಾಗಿರುವ ಮತ್ತು...
ಬೆಂಗಳೂರು: ವಕ್ಫ್ ಬೋರ್ಡ್ ಹೆಸರಿನಲ್ಲಿ ಒಂದು ಎಕರೆ ಬಿಡಿ, ಒಂದಿಂಚು ಭೂಮಿಯೂ ಇಲ್ಲ. ಈ ಆಸ್ತಿಗಳು ದರ್ಗಾ, ಅಂಜುಮನ್, ಈದ್ಗಾ, ಮಸೀದಿಗಳು ಸೇರಿದಂತೆ ಮುಸ್ಲಿಮ್ ಧಾರ್ಮಿಕ ಸಂಸ್ಥೆಗಳಿಗೆ ಸಂಬಂಧ ಪಟ್ಟಿದ್ದಾಗಿವೆ. ವಕ್ಫ್ ಬೋರ್ಡ್...
ಬೆಂಗಳೂರು: ಯಾವ ರಾಜ್ಯ ಸರ್ಕಾರಗಳ ಜೊತೆಗೂ ಸಮಾಲೋಚನೆ ನಡೆಸದೆ, ವಿರೋಧ ಪಕ್ಷಗಳ ಜೊತೆಗೂ ಚರ್ಚಿಸದೆ 'ಒಂದು ರಾಷ್ಟ್ರ ಒಂದು ಚುನಾವಣೆ' ಎಂಬ ದೇಶದ ಮೇಲೆ ಭಾರಿ ಪರಿಣಾಮವನ್ನು ಬೀರುವ ಮಸೂದೆಗೆ ಕೇಂದ್ರ ಸಚಿವ...
ಬೆಂಗಳೂರು: ಒಳಮೀಸಲಾತಿ ಹಂಚಿಕೆ ಕುರಿತು ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದಲ್ಲಿ ರಚನೆಯಾಗಿರುವ ಏಕ ಸದಸ್ಯ ಆಯೋಗದ ವರದಿ ಬರುವವರೆಗೆ ಕಾಯೋಣ ಎಂದು ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಎಚ್. ಆಂಜನೇಯ ಕರೆ...
ಭಾಗ-1 ಯುಪಿಎ ಸರಕಾರ ಮಾಡಿದ ಎರಡು ಅತಿ ದೊಡ್ಡ ತಪ್ಪುಗಳು
ಇವಿಎಂಗಳಿಗೆ ವಿವಿಪ್ಯಾಟ್ ಜೋಡಿಸಿ ಪ್ರತಿಯೊಂದು ವಿವಿಪ್ಯಾಟ್ ನಲ್ಲಿಯ ನೂರಕ್ಕೆ-ನೂರು ಮತಚೀಟಿ ಪೂರ್ತಿ ಎಣಿಸುವ ಪರಿಪಾಠವನ್ನು ಆಗಿನ ಕೇಂದ್ರದ ಕಾಂಗ್ರೆಸ್ ಸರಕಾರ ಅಂದೇ ಶುರು...
ಬರೇಲಿ: ಬಿಜೆಪಿಯ ಬಿಸ್ಲಿ ಶಾಸಕ ಹರೀಶ್ ಶಾಕ್ಯ ಮತ್ತು ಇತರ 16 ಮಂದಿಯ ವಿರುದ್ಧ ಎಫ್ಐಆರ್ ದಾಖಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ಶಾಸಕನ ವಿರುದ್ಧ ಭೂ ಕಬಳಿಕೆ, ಮಹಿಳೆಯ ಮೇಲೆ...
ಬೆಳಗಾವಿ: ಬಾಣಂತಿ ಮತ್ತು ನವಜಾತ ಶಿಶುಗಳ ಬಗ್ಗೆ ಹೆಚ್ಚಿನ ನಿಗಾವಹಿಸಿ, ಜಿಲ್ಲಾ ಆಸ್ಪತ್ರೆಯಲ್ಲಿ (ಬಿಮ್ಸ್) ಯಾವುದೇ ಕುಂದು ಕೊರತೆಗಳು ಕಂಡು ಬಂದಲ್ಲಿ ಸರ್ಕಾರದ ಗಮನಕ್ಕೆ ತರಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...
ಹೊಸದಿಲ್ಲಿ : ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿರುವ ಕಾಂಗ್ರೆಸ್ ನ ಪ್ರಿಯಾಂಕಾ ಗಾಂಧಿ ಲೋಕಸಭೆಯಲ್ಲಿ ತಮ್ಮ ಚೊಚ್ಚಲ ಭಾಷಣದಲ್ಲೇ ಎಲ್ಲರ ಗಮನ ಸೆಳೆದಿದ್ದಾರೆ. ಸಂವಿಧಾನ, ಮೀಸಲಾತಿ ಮತ್ತು ರಾಷ್ಟ್ರವ್ಯಾಪಿ ಜಾತಿ...
ವಿಜಯಪುರ: ಆಲಮಟ್ಟಿ ಜಲಾಶಯದ ಎತ್ತರವನ್ನು 524 ಅಡಿಗಳಿಗೆ ಎತ್ತರಿಸಲು ಸರ್ಕಾರ ಬದ್ಧವಾಗಿದೆ. ಇದಕ್ಕಾಗಿ ಅಧಿಸೂಚನೆ ಹೊರಡಿಸಬೇಕಿದೆ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ವಿಜಯಪುರದಲ್ಲಿ ಪ್ರತಿಕ್ರಿಯೆ ನೀಡಿದ ಅವರು,...
ಬೆಳಗಾವಿ: ಕೇಂದ್ರ ಸರ್ಕಾರ ಅನುಮೋದನೆ ದೊರೆತ ತಕ್ಷಣ ಕರ್ನಾಟಕದಲ್ಲಿ ಹೊಸ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಶುಕ್ರವಾರದ ವಿಧಾನಪರಿಷತ್ ಕಲಾಪದಲ್ಲಿ ಪ್ರಶ್ನೋತ್ತರ...