1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ಬಾಬ್ರಿ ಮಸೀದಿ ಕುರಿತಾದ ಗಲಭೆಗೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಚನ್ನಪೇಟೆಯ ನಿವಾಸಿಯಾದ ಶ್ರೀಕಾಂತ್ ಪೂಜಾರಿ (51)ಯ ಬಂಧನದ ಬೆನ್ನೆಲ್ಲೆ, ದತ್ತಪೀಠ ವಿವಾದದ ಪ್ರಕರಣದ ಹಳೆಯ ಕೇಸ್ ನ್ನು ರಾಜ್ಯ ಸರ್ಕಾರ...
ರಾಜ್ಯದಲ್ಲಿ ಗೋದ್ರಾ ಹತ್ಯಾಕಾಂಡದಂತಹ ಘಟನೆಗಳು ನಡೆಯಲು ಕಾಂಗ್ರೆಸ್ ಸರ್ಕಾರ ಬಿಡುವುದಿಲ್ಲ ಎಂದು ಕರ್ನಾಟಕ ಗೃಹ ಸಚಿವ ಡಾ.ಜಿ.ಪರಮೇಶ್ವರ ಗುರುವಾರ ಬೆಂಗಳೂರಿನಲ್ಲಿ ಹೇಳಿದ್ದಾರೆ.
ಕರ್ನಾಟಕದಲ್ಲಿ ಗೋಧ್ರಾ ಮಾದರಿಯ ಘಟನೆ ನಡೆಯಲಿದ್ದು, ಅಯೋಧ್ಯೆಗೆ ತೆರಳುವವರ ಸುರಕ್ಷತೆ ಮತ್ತು...
ಬರುವ ಲೋಕಸಭಾ ಚುನವಾಣೆಯಲ್ಲಿ ಹುಬ್ಬಳಿ-ಧಾರವಾಡ ಕ್ಷೇತ್ರದಿಂದ ಪ್ರಲ್ಹಾದ ಜೋಶಿ ಬದಲು ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿಗೆ ಟಿಕೆಟ್ ಕೊಡಿ ಎಂದು ಬಿಜೆಪಿಗೆ ರಾಜ್ಯಕಾಂಗ್ರೆಸ್ ಸವಾಲು ಎಸಗಿದೆ.
ಟ್ವೀಟ್ ಮಾಡಿರುವ ಕಾಂಗ್ರೆಸ್, ಕಳ್ಳಭಟ್ಟಿ, ಮಟ್ಕಾ ದಂಧೆಕೋರ ಶ್ರೀಕಾಂತ್...
ಆಂಧ್ರಪ್ರದೇಶದ ದಿವಂಗತ ಮುಖ್ಯಮಂತ್ರಿ ವೈ.ಎಸ್.ರಾಜಶೇಖರ ರೆಡ್ಡಿ ಅವರ ಪುತ್ರಿ & ಹಾಲಿ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ತಂಗಿ ವೈ.ಎಸ್.ಶರ್ಮಿಳಾ ಅವರು ಗುರುವಾರ ನವದೆಹಲಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ದಾರೆ.
ಲೋಕಸಭಾ ಚುನಾವಣೆಗೆ ಮುನ್ನ...
ಗೋಧ್ರಾ ದುರಂತದ ರೀತಿ ಏನಾದರೂ ಆಗಬಹುದು ಈ ಬಗ್ಗೆ ನಮಗೆ ಮಾಹಿತಿ ಇದೆ ಎಂದು ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಯೋಧ್ಯೆಗೆ ಹೋಗುವವರಿಗೆ ಸರ್ಕಾರವೇ ರಕ್ಷಣೆ...
ನಮ್ಮ ಗ್ಯಾರಂಟಿ ಯೋಜನೆಗಳಿಂದಾಗಿ ಬರಗಾಲದಲ್ಲೂ ರಾಜ್ಯದ ಬಡವರು ಸಂಕಷ್ಟದಿಂದ ಪಾರಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.
ಸಿಂಧನೂರಿನಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವು ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದು...
ಸಂಸತ್ತಿನ ಭದ್ರತಾ ಲೋಪಕ್ಕೆ ಸಂಬ0ಧಿಸಿದ0ತೆ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಒತ್ತಾಯಿಸಿದ್ದಕ್ಕೆ ಮತ್ತೆ ವಿರೋಧ ಪಕ್ಷದ 49 ಸದಸ್ಯರನ್ನು ಅಧಿವೇಶನದಿಂದ ಇಂದು(ಮ0ಗಳವಾರ) ಅಮಾನತುಗೊಳಿಸಲಾಗಿದೆ.
ಲೋಕಸಭಾ ಸ್ಪಿಕರ್ ಓಂ ಬಿರ್ಲಾ ಚಳಿಗಾಲದ ಅಧಿವೇಶನದಲ್ಲಿ...