ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈಎಸ್ ಶರ್ಮಿಳಾ ಅವರನ್ನು ಮಂಗಳವಾರ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ಆಂಧ್ರಪ್ರದೇಶದ ಅಧ್ಯಕ್ಷ ಸ್ಥಾನಕ್ಕೆ ಗಿಡುಗು ರುದ್ರರಾಜು ರಾಜೀನಾಮೆ ನೀಡಿದ...
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಮಗನೇ ಎಂದು ನಿಂದಿಸಿದ್ದಲ್ಲದೆ ಕೋಮುದ್ವೇಷದ ಹೇಳಿಕೆಗಳನ್ನು ನೀಡಿದ್ದ ಉತ್ತರ ಕನ್ನಡ ಸಂಸದ ಅನಂತ ಕುಮಾರ ಹೆಗಡೆ ತನ್ನ ಮಾತುಗಳನ್ನು ಮತ್ತೆ ಸಮರ್ಥಿಸಿಕೊಂಡಿದ್ದಾರೆ.
ಇದು ನನ್ನ ವೈಯಕ್ತಿಕ ಹೇಳಿಕೆ, ಪಕ್ಷದ ಹೇಳಿಕೆ...
ದೇಶದ ಜನರ ತಲೆಯಲ್ಲಿ ರಾಮಭಕ್ತಿಯನ್ನು ತುಂಬಿ ಅದರ ಮೂಲಕ ಜನರಿಂದಲೇ ಓಟು ನೋಟುಗಳನ್ನು ನಿರಂತರವಾಗಿ ಪಡೆಯುವ ಅತೀ ದೊಡ್ಡ ಪ್ಲಾನ್ ನ ಭಾಗವೇ ಈ ರಾಮಮಂದಿರ ನಿರ್ಮಾಣ. ಅಯೋಧ್ಯೆಯನ್ನು ದೇಶದ ಅತೀ ದೊಡ್ಡ...
ಕಲ್ಲು ಒಡೆಯೋರು ನೀವು, ಗುಡಿ ಕಟ್ಟೋರು ನೀವು, ವಿಗ್ರಹ ತರೋರು ನೀವು. ಆದರೆ, ದೇವಸ್ಥಾನ ಪ್ರವೇಶಕ್ಕೆ ಮಾತ್ರ ಭೋವಿಗಳಿಗೆ ಅವಕಾಶ ಇಲ್ಲ ಎಂದರೆ ಅದನ್ನು ಒಪ್ಪಿಕೊಳ್ಳಬೇಕಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.
ರವೀಂದ್ರ...
ದೈವ ನಂಬಿಕೆಯೆಂಬುವುದು ಮನುಷ್ಯನ ಒಂದು ದೊಡ್ಡ ದೌರ್ಬಲ್ಯ ಕೂಡ ಹೌದು. ಹೇಳುವಷ್ಟು ಸುಲಭದಲ್ಲಿ ಇವೆಲ್ಲವುಗಳಿಂದ ಏಕಾಏಕಿ ಕಳಚಿಕೊಳ್ಳಲಾಗದು. ಜೊತೆಗೆ ಇದು ಓರ್ವನ ವೈಯುಕ್ತಿಕ ನಿರ್ಧಾರವೆನಿಸದೇ ಕುಟುಂಬದ ಸದಸ್ಯರ ಮೇಲೂ ಕೂಡ ನೇರವಾಗಿಯೋ, ಪರೋಕ್ಷವಾಗಿಯೋ...
ರಾಜಕಾರಣಿಗಳು ಅಂದ್ರೆ ಜನರು ನಂಬಲ್ಲ, ಅಂತಹದರಲ್ಲಿ ಸಂಸದ ಅನಂತ್ ಕುಮಾರ್ ಹೆಗ್ಡೆ ಹೇಳಿಕೆ ಸರಿಯಲ್ಲ ಅವರ ಹೇಳಿಕೆಗೂ ಪಕ್ಷಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra)...
ಕೆಲವು ವರ್ಷಗಳಿಂದ ಅನಾರೋಗ್ಯದ ಕಾರಣಕ್ಕೆ ಸಾರ್ವಜನಿಕ ಬದುಕಿನಿಂದ ದೂರವೇ ಉಳಿದಿದ್ದ ಉತ್ತರ ಕನ್ನಡ ಸಂಸದ ಅನಂತ ಕುಮಾರ ಹೆಗಡೆ ಈಗ ಮತ್ತೆ ಎಂದಿನ ತನ್ನ ಶೈಲಿಯಲ್ಲಿ ದ್ವೇಷಭಾಷಣ ಮಾಡಿ, ಕೋಮುಗಲಭೆಗಳಿಗೆ ಪ್ರಚೋದನೆ ನಡೆಸಿದ್ದಾರೆ....
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ಇತ್ತೀಚೆಗೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಎಸ್‌ಪಿ ಅಂಶುಕುಮಾರ್ ಮಾಹಿತಿ ನೀಡಿದ್ದಾರೆ.
ಬಂಧಿತರು, ಸಾದಿಕ್ ಅಗಸಿಮನಿ(29), ಶೋಯೆಬ್ (19)...
ನಾನು ಪ್ರಧಾನಿ ನರೇಂದ್ರ ಮೋದಿ ಟೀಕಾಕಾರ ಎನ್ನುವ ಕಾರಣಕ್ಕೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ( Lokasabha Election) ತಮ್ಮ ಪಕ್ಷದಿಂದ ಕಣಕ್ಕೆ ಇಳಿಯುವಂತೆ ಮೂರು ಪಕ್ಷಗಳು ನನ್ನ ಹಿಂದೆ ಬಿದ್ದಿವೆ ಎಂದು ಬಹುಭಾಷಾ...
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಉಗ್ರರಿಗೆ ಕರ್ನಾಟಕವನ್ನು ಸ್ವರ್ಗವನ್ನಾಗಿಸುತ್ತಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಈ ಬಗ್ಗೆ ಭಾನುವಾರ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.
‘ಶಾಂತಿ,...