- Advertisement -spot_img

TAG

congress

ಧರ್ಮಸ್ಥಳದಲ್ಲಿ ಮತ್ತೆ ಹಲವು ಅವಶೇಷಗಳು ಪತ್ತೆ!‌

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಅನಾಮಿಕ ವ್ಯಕ್ತಿ SIT ಯೊಂದಿಗೆ ನಡೆಸುತ್ತಿರುವ ಅವಶೇಷಗಳ ಪತ್ತೆ ಕಾರ್ಯದಲ್ಲಿ ಇಂದು ಮಹತ್ವದ ಬೆಳವಣಿಗೆ ಆಗಿದ್ದು ಬಂಗ್ಲೆಗುಡ್ಡೆಯ ಒಂದೇ ಜಾಗದಲ್ಲಿ ಹಲವಾರು ಶವಗಳ ತಲೆಬುರುಡೆ, ಮೂಳೆಗಳು ಪತ್ತೆಯಾಗಿವೆ....

ʼರಾಜʼ ಎಂಬ ಪರಿಕಲ್ಪನೆಯನ್ನು ವಿರೋಧಿಸುತ್ತೇನೆ: ರಾಹುಲ್‌ ಗಾಂಧಿ

ನವದೆಹಲಿ: ನಾನು ರಾಜನಾಗಲು ಬಯಸುವುದಿಲ್ಲ. ಆ ಪರಿಕಲ್ಪನೆಯನ್ನೇ ವಿರೋಧಿಸುತ್ತೇನೆ ಎಂದು ಕಾಂಗ್ರೆಸ್ ಮುಖಂಡ ಲೋಕಸಭೆ ವಿಪಕ್ಷ ನಾಯಕ  ರಾಹುಲ್ ಗಾಂಧಿ ಹೇಳಿದ್ದಾರೆ. ಇಂದು ಇಲ್ಲಿನ ವಿಜ್ಞಾನ ಭವನದ ಸಭಾಗಂಣದಲ್ಲಿ ನಡೆದ ಪಕ್ಷದ ವಾರ್ಷಿಕ ಕಾನೂನು...

ಚುನಾವಣಾ ವ್ಯವಸ್ಥೆ ಈಗಾಗಲೇ ಸತ್ತುಹೋಗಿದೆ; ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ದೇಶದ ಚುನಾವಣಾ ವ್ಯವಸ್ಥೆ ಈಗಾಗಲೇ ಸತ್ತುಹೋಗಿದೆ ಮತ್ತು 2024ರ ಲೋಕಸಭಾ ಚುನಾವಣೆಯಲ್ಲಿ ಅಕ್ರಮಗಳು ನಡೆದಿರುವುದು ನೂರರಷು ಸತ್ಯ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಮತ್ತೊಮ್ಮೆ ಚುನಾವಣಾ ಆಯೋಗದ...

ವಿವಾದದಲ್ಲಿ ನಾಟಕ ಅಕಾಡೆಮಿ ಪ್ರಶಸ್ತಿ; ಮಾನ-ದಂಡ ನಾಸ್ತಿ

ಪ್ರಶಸ್ತಿ ಪಡಕೊಂಡವರಿಗಿಂತ ಹೊಡಕೊಂಡವರೇ ಹೆಚ್ಚಾಗಿರುವಾಗ, ಅಧ್ಯಕ್ಷರಾದವರು ಸ್ವಜನ ಪಕ್ಷಪಾತಿಯಾದಾಗ, ಲಾಭಿಕೋರರ ಹಾವಳಿ ಹೆಚ್ಚಾಗಿರುವಾಗ, ಕೆಲವು ಸದಸ್ಯರುಗಳು 'ಪ್ರಶಸ್ತಿ ನಿಮಗೆ ಪ್ರಶಸ್ತಿಯ ಮೊತ್ತ ನಮಗೆ' ಎನ್ನುವ ಡೀಲ್ ಗೆ ಇಳಿದಾಗ ಅಕಾಡೆಮಿಯ ಪ್ರಶಸ್ತಿಗಳಿಗೆ ಘನತೆ...

ಬಿಜೆಪಿ ಸಂಸದರು ಮತ್ತು ರಾಜ್ಯ ಪ್ರತಿನಿಧಿಸುವ ಕೇಂದ್ರ ಸಚಿವರು ಗೊಬ್ಬರ ಕೊಡಿಸಲಿ: ಸಿ.ಎಂ ಸಿದ್ದರಾಮಯ್ಯ ಸವಾಲು

ಮದ್ದೂರು: ಒಂದೇ ದಿನ 1146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಹೇಳುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

RSS ನೀಡಿದ ಕನಿಷ್ಠ  ಹತ್ತು ಕೊಡುಗೆಗಳನ್ನು ತಿಳಿಸಿ: ಜಗದೀಶ ಶೆಟ್ಟರ್‌ ಗೆ  ಪ್ರಿಯಾಂಕ್‌ ಖರ್ಗೆ ಸವಾಲು

ಬೆಂಗಳೂರು: ಆರ್‌ ಎಸ್‌ ಎಸ್‌ ಅಸ್ತಿತ್ವಕ್ಕೆ  ಬಂದಿದ್ದು ಕೇವಲ ನೂರು ವರ್ಷಗಳ ಹಿಂದೆ, ಆದರೆ ಸಾವಿರಾರು ವರ್ಷಗಳಿಂದ ಹಿಂದೂ ಎಂದು ಗುರುತಿಸಿಕೊಂಡಿರುವ ಧರ್ಮಾಚರಣೆ ಅಸ್ತಿತ್ವದಲ್ಲಿದೆ. ಈ ಸತ್ಯ ನಿಮಗೆ ತಿಳಿದಿಲ್ಲವೇ? ಎಂದು ಗ್ರಾಮೀಣಾಭಿವೃದ್ಧಿ...

ಬಿಹಾರ: ಮತದಾರರ ವಿಶೇಷ ಪರಿಷ್ಕರಣೆಯಲ್ಲಿ ಕರಡು ಪಟ್ಟಿಯಿಂದ 65 ಲಕ್ಷ ಮತದಾರರು ಔಟ್

ನವದೆಹಲಿ: ಈ ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ ಐ ಆರ್)ಯ ಮೊದಲ ಹಂತ ಪೂರ್ಣಗೊಂಡಿದ್ದು, ಮತದಾರರ ಪಟ್ಟಿಯಿಂದ 65 ಲಕ್ಷ ಮತದಾರರನ್ನು ಕೈಬಿಡಲಾಗಿದೆ. ಜೂನ್...

ಪುಸ್ತಕ ವಿಮರ್ಶೆ | ʼಕನ್ನಡತನʼ ಎಂಬ ಪ್ರಜ್ಞೆಯ ಅಸಲಿ ಮುಖ

“ಕನ್ನಡತನ - ಕನ್ನಡ ಅಸ್ಮಿತೆಯ ಶತಮಾನದ ಚಿಂತನೆಗಳು “ ಕನ್ನಡ ನಾಡಿನ ಚರಿತ್ರೆಯನ್ನು ಸಂಕ್ಷಿಪ್ತವಾಗಿ ತೆರೆದಿಡುವುದರ ಜೊತೆಗೆ ಜನರ ನಾಡಿಮಿಡಿತವನ್ನು, ಸಾಂಸ್ಕೃತಿಕ ಚಾರಿತ್ರಿಕ ಸ್ಪಂದನವನ್ನು  ಕನ್ನಡ ಅಸ್ಮಿತೆಯ ಸಂದರ್ಭದಲ್ಲಿ  ಪರಿಚಯಿಸುತ್ತದೆ. ಜೊತೆಗೆ ಕನ್ನಡತನವನ್ನು...

ಮೈಸೂರು ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದ್ದೇವೆ: ಸಿಎಂ ಸಿದ್ದರಾಮಯ್ಯ

ಹಾಸನ: ಕಾಂಗ್ರೆಸ್ ಸರ್ಕಾರ ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ಅಭಿವೃದ್ಧಿಗೆ ನಾಲ್ವಡಿ ಮಹಾರಾಜರಿಗಿಂತ ಹೆಚ್ಚು ಅನುದಾನ ಕೊಟ್ಟು ಅಭಿವೃದ್ಧಿ ಮಾಡಿದ್ದು ಸಿದ್ದರಾಮಯ್ಯ ಮಾತ್ರ ಎಂದು...

ಹಿಂದುಳಿದ ವರ್ಗಗಳ ಸಮಸ್ಯೆ ಅರಿವಿದ್ದಿದ್ದರೆ ಮೊದಲೇ ಜಾತಿಗಣತಿ ಮಾಡಿಸುತ್ತಿದ್ದೆ: ರಾಹುಲ್‌ ಗಾಂಧಿ

ನವದೆಹಲಿ: ಈ ಮೊದಲು ಒಬಿಸಿ ಸಮುದಾಯದ ಸಮಸ್ಯೆಗಳ ಅರಿವಿದ್ದಿದ್ದರೆ ಬಹಳ ಹಿಂದೆಯೇ ಜಾತಿ ಜನಗಣತಿಯನ್ನು ನಡೆಸುತ್ತಿದ್ದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. ಪಕ್ಷದ ಒಬಿಸಿ ಘಟಕ ಆಯೋಜಿಸಿದ್ದ ‘ಭಾಗೀದಾರಿ ನ್ಯಾಯ ಸಮ್ಮೇಳನ’ದಲ್ಲಿ...

Latest news

- Advertisement -spot_img