ನಾನು ಕಳೆದ 19-20 ವರ್ಷಗಳಿಂದ ವಿಶೇಷವಾಗಿ ಮಂಗಳೂರಿನ ಕೋಮು ಗಲಭೆಗಳನ್ನು ವರದಿ ಮಾಡ್ತಾ ಇದ್ದೇನೆ. ನನಗೆ ಕಂಡ ಪ್ರಕಾರ ಹಿಂದುತ್ವವಾದಿಗಳು ಯಾರೆಲ್ಲ ಕೊಲೆ ಮಾಡಿದ್ದಾರೋ ಜೊತೆಗೆ ಯಾರೆಲ್ಲ ಕೊಲೆ ಆಗಲ್ಪಟ್ಟಿದ್ದಾರೋ ಇವರು ಯಾರು...
ದಾವಣಗೆರೆ: ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಮಾದರಿಯಲ್ಲಿ ಪಾಕಿಸ್ತಾನವನ್ನು ಎದುರಿಸಬೇಕಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿಯಾಗಿದ್ದ ಇಂದಿರಾಗಾಂಧಿ ಅವರು ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದ್ದರು....
ಕಲಬುರಗಿ: ದೇಶದ ಐಕ್ಯತೆಗಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಯಾವುದೇ ನಿರ್ಧಾರಗಳನ್ನು ಕೈಗೊಂಡರೂ ಕಾಂಗ್ರೆಸ್ ಪಕ್ಷ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...
ಬೆಂಗಳೂರು: ಸಂವಿಧಾನ ರಕ್ಷಣೆಯಾದರೆ ನಮ್ಮ ಹಕ್ಕುಗಳೂ ರಕ್ಷಣೆಯಾಗುತ್ತವೆ. ಸಂವಿಧಾನ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ. ಸಂವಿಧಾನಕ್ಕೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳವುದು ನಮ್ಮೆಲ್ಲರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಯಲಹಂಕದಲ್ಲಿ 14...
ಬೆಂಗಳೂರು: ಕೇಂದ್ರದ ಜಲಶಕ್ತಿ ಸಚಿವರು ಮೇ 7 ರಂದು ಕೃಷ್ಣಾ ಕಣಿವೆಯ ಸಭೆಯನ್ನು ಕರೆದಿದ್ದು, ಕೂಡಲೇ ಅಧಿಸೂಚನೆ ಹೊರಡಿಸಲು ಒತ್ತಾಯಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು.ಸಭೆಗೆ...
ಬೆಂಗಳೂರು : ಭಾರತದ ಸಂವಿಧಾನವನ್ನು ನಾವು ಓದಿಕೊಂಡರೆ ವಚನಗಳನ್ನು ಓದಿಕೊಂಡಂತೆ, ವಚನಗಳನ್ನು ಓದಿಕೊಂಡರೆ ಭಾರತದ ಸಂವಿಧಾನವನ್ನು ಓದಿಕೊಂಡಂತೆ. ಭಾರತದ ಸಂವಿಧಾನ ಜಾರಿಯಾದರೆ ನಮ್ಮ ವಚನಗಳು ಜಾರಿಯಾದಂತೆ. ಸಂವಿಧಾನವನ್ನು ಕಳೆದುಕೊಂಡರೆ ವಚನಗಳನ್ನು ಕಳೆದುಕೊಂಡಂತೆ. ಸಂವಿಧಾನಕ್ಕೆ...
ಮುಸ್ಲಿಂ ಸಮುದಾಯದ ನಾಯಕರುಗಳು ತಮ್ಮ ಸಮುದಾಯದ ಮತಾಂಧರನ್ನು ನಿಯಂತ್ರಿಸಬೇಕಿದೆ. ಪ್ರತೀಕಾರ ಮನೋಭಾವದ ಬದಲಾಗಿ ಕಾನೂನಾತ್ಮಕ ಹಾಗೂ ಅಹಿಂಸಾತ್ಮಕ ಸಂಘಟಿತ ಹೋರಾಟವನ್ನು ರೂಪಿಸಿಕೊಳ್ಳಬೇಕಿದೆ. ಇಲ್ಲದೇ ಹೋದರೆ ಧಾರ್ಮಿಕ ದ್ವೇಷ ಹಾಗೂ ಮತಾಂಧತೆಯ ಆವೇಶಗಳು ಎರಡೂ...
ಬೆಂಗಳೂರು: ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಮಾನಕಾರಿ ಪದ ಬಳಸಿದ ಪ್ರಕರಣದಲ್ಲಿ ಬಿಜೆಪಿ ಮುಖಂಡ, ವಿಧಾನಪರಿಷತ್ ಸದಸ್ಯ ಸಿಟಿ ರವಿ ಹೈಕೋರ್ಟ್ ನಲ್ಲಿ...