ರಾಜ್ಯದಲ್ಲಿ ಆಡಳಿತರೂಢ ಕಾಂಗ್ರೆಸ್ ಗೆ ಠಕ್ಕರ್ ಕೊಡುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಕಣದಲ್ಲಿದ್ದಾರೆ. ಇತ್ತ ಪುತ್ರನ ರಾಜಕೀಯ...
ಬೆಂಗಳೂರು: ನಾ ಕಾವೂಂಗಾ ನಾಕಾನೇ ದೂಂಗಾ ಅಂತೀರ. ನಮ್ಮ ಎಂಪಿಯೊಬ್ಬರ ಮೇಲೆ ಇಡಿ ಕೇಸ್ ಇದೆ. ಅವರನ್ನ ಯಾಕೆ ಸಚಿವ ಸಂಪುಟಕ್ಕೆ ತೆಗೆದುಕೊಂಡ್ರಿ. ಶೋಭಾ ಮೇಲೆ ೪೪ ಕೋಟಿ ಆರೋಪವಿದೆ. ಅವರನ್ನ ಹೇಗೆ...
ಈಗ ಒಂದೈದು ವರ್ಷಗಳಲ್ಲಿ ಮೀನುಗಾರರ ಬದುಕಿನಲ್ಲಿ ಏನಾಗುತ್ತಿದೆ ? ಇಲ್ಲಿಯವರೆಗೂ ದಕ್ಷಿಣ ಕನ್ನಡ- ಉಡುಪಿಯ ಮೀನುಗಾರರು ಮೀನುಗಳನ್ನು ವಿದೇಶಗಳಿಗೆ ಕಳುಹಿಸುತ್ತಿದ್ದರೆ, ಸರ್ಕಾರ ಈಗ ಮೀನುಗಳನ್ನು ವಿದೇಶದಿಂದ ತರಿಸಿಕೊಳ್ಳುತ್ತಿದೆ. ಇದರಿಂದಾಗಿ ಮೀನುಗಾರರು ನಷ್ಟ ಅನುಭವಿಸುತ್ತಿದ್ದಾರೆ...
ಕಲಬುರ್ಗಿ: ಬಿಜೆಪಿಯವರು ಯಾವ ಮನೆಯ ಒಳ ಹೊಕ್ಕಿರುತ್ತಾರೋ ಆ ಮನೆಗೆ ಉಜ್ವಲ ಭವಿಷ್ಯ ಇರಲ್ಲ ಎಂದು ಮಾಜಿ ಸಚಿವ ಲಕ್ಷ್ಮಣ ಸವದಿ ಟೀಕಿಸಿದ್ದಾರೆ.
ಬಿಜೆಪಿಯವರ ಮನೆ ಒಳ ಹೊಕ್ಕ ಮನೆ ಹಾಳು ಅಂದು ಶಾಸ್ತ್ರದಲ್ಲೇ...
ಬೆಂಗಳೂರು: ದೇಶದ ಅತ್ಯುನ್ನತ ನ್ಯಾಯಾಲಯವಾದ ಸುಪ್ರೀಂಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡಿರುವ ಪತಂಜಲಿ ಸಂಸ್ಥೆಯ ಪರವಾಗಿ ವಕಾಲತು ವಹಿಸುತ್ತಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರನ್ನು ತರಾಟೆಗೆ ತೆಗೆದುಕೊಂಡಿರುವ ಸಚಿವ ದಿನೇಶ್ ಗುಂಡೂರಾವ್, ಪತಂಜಲಿಯ...
ದೇಶ ಅಂತಾರಾಷ್ಟ್ರೀಯವಾಗಿ ಹೆಸರು ಮಾಡಿದೆ, ರಾಮಮಂದಿರ ಕಟ್ಟಲಾಗಿದೆ, ಸೆನ್ಸೆಕ್ಸ್ ಇಂಡೆಕ್ಸ್ ಮೇಲೆ ಹೋಗಿದೆ, ಆರ್ಥಿಕತೆ ಸುಧಾರಿಸಿದೆ ಎಂಬ ಬಣ್ಣದ ಹೇಳಿಕೆಗಳನ್ನು ಜನ ನಂಬುವುದಿಲ್ಲ. ಅವರು ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಸಾಮಗ್ರಿ ಖರೀದಿಸುವಾಗ ದೇಶದ...
ನಂಜನಗೂಡು ಏ 12: ಬಾಂಡ್ ಮೂಲಕ ನೀವು ಸಂಗ್ರಹಿಸಿದ 7600 ಕೋಟಿ ಹಣಕ್ಕೆ ತೆರಿಗೆ ಕಟ್ಟಿದ್ದೀರಾ ಮೋದಿಯವರೇ? ಈಗ ಯಾರನ್ನು ಜೈಲಿಗೆ ಕಳುಹಿಸಬೇಕು ಮೋದಿಯವರೇ ಹೇಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು.
ಚಾಮರಾಜನಗರ...
ಬೆಂಗಳೂರು: ಧಾರ್ಮಿಕ ಕೇಂದ್ರವಾಗಿರುವ ಚುಂಚನಗಿರಿ ಮಠದ ಆವರಣದಲ್ಲಿ ಸ್ವಾಮೀಜಿಯವರ ಬೆಂಬಲ ತಮಗಿದೆ ಎಂದು ಹೇಳಿ, ಧಾರ್ಮಿಕ ಕೇಂದ್ರವನ್ನು ರಾಜಕೀಯಕ್ಕೆ ಬಳಸಿಕೊಂಡು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿರುವ ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ್ ವಿರುದ್ಧ...
ಅಂಬೇಡ್ಕರ್ ರವರ ಅನುಯಾಯಿಯಾದ ರಾಮಯ್ಯನವರ ಮೇಲೆಯಾದ ದೈಹಿಕ ಹಲ್ಲೆ ಕ್ಷಮೆಗೆ ಅರ್ಹವಲ್ಲ. ಈಗ ಸಾಮಾಜಿಕ ಹೋರಾಟಗಾರರು, ಜನಪರ ಸಂಘಟನೆಗಳು ಹಾಗೂ ಸಾಂಸ್ಕೃತಿಕ ಮನಸ್ಸುಗಳು ಅವರ ಬೆಂಬಲಕ್ಕೆ ನಿಲ್ಲಬೇಕಿದೆ. ಅದೇ ಗ್ರಾಮದಲ್ಲಿ ಪ್ರತಿರೋಧ ಸಮ್ಮೇಳನ...
ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ನಾಮಪತ್ರ ಸಲ್ಲಿಸಿದ ನಂತರ ಎನ್ ವಿ ಕಾಲೇಜು ಮೈದಾನದಲ್ಲಿ ನಡೆದ ಸಾರ್ವಜನಿಕ ಸಮಾರಂಭ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಕಲಬುರಗಿಯಲ್ಲಿ ಇಎಸ್ ಐ...