- Advertisement -spot_img

TAG

congress

ಗೆಲ್ಲೋಕಾಗಲ್ಲ ಎಂದು 12-13 ದೊಡ್ಡವರ ಸೀಟು ಬದಲಿಸಿದ ಬಿಜೆಪಿ : ಡಿಕೆಶಿ ಲೇವಡಿ

ಕೋಲಾರ: ದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಗೆಲ್ಲೋಕೆ ಆಗಲ್ಲ ಅಂತಾನೆ ಬಿಜೆಪಿಯಲ್ಲಿ 12-13 ದೊಡ್ಡವರ ಸೀಟು ಬದಲಾವಣೆ ಮಾಡಲಾಗಿದೆ ಎಂದು ಡಿ.ಕೆ. ಶಿವಕುಮಾರ್ ಬಿಜೆಪಿಗೆ ಟಾಂಗ್ ಕೊಟ್ಟಿದ್ದಾರೆ. ಶಿಡ್ಲಘಟ್ಟದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ...

ಪುಲ್ವಾಮಾ ದಾಳಿ ಹೆಸರಲ್ಲಿ ಕಳೆದ ಲೋಕಸಭಾ ಚುನಾವಣೆ : ಸಚಿವ ಸಂತೋಷ ಲಾಡ್

ಹುಬ್ಬಳ್ಳಿ: ನೆತ್ತಿಯ ಮೇಲೆ ಉರಿಯುವ ಬಿಸಿಲು ದಿನೇ ದಿನೇ ಹೆಚ್ಚಾಗುತ್ತಿರುವ ಹಾಗೆ ಹುಬ್ಬಳ್ಳಿ ಲೋಕಸಭಾ ಕ್ಷೇತ್ರದಾದ್ಯಂತ ಚುನಾವಣೆ ಪ್ರಚಾರದ ಕಾವು ಏರುತ್ತಲೇ ಇದೆ. ಕೇಂದ್ರ ಬಿಜೆಪಿ ವಿರುದ್ಧ ರಣಕಹಳೆಯನ್ನೇ ಸಾರಿರುವ ಕಾರ್ಮಿಕ ಸಚಿವ ಸಂತೋಷ್...

2024 ರ ಚುನಾವಣೆಯಲ್ಲಿ ಬಿಜೆಪಿ ಯಾಕೆ ಸೋಲಬೇಕು ಎಂದರೆ..

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ, ಭಾರತದ ಸಂವಿಧಾನ ನಿರ್ನಾಮವಾಗುತ್ತದೆ. ಮೀಸಲಾತಿಯನ್ನು ತೆಗೆದು ಹಾಕಲಾಗುತ್ತದೆ. ಪ್ರಜಾಪ್ರಭುತ್ವದ ಉಳಿವಿಗೆ ಅಗತ್ಯವಾಗಿರುವ ವಿರೋಧ ಪಕ್ಷಗಳು ಅಸ್ತಿತ್ವದಲ್ಲಿಯೇ ಇರುವುದಿಲ್ಲ. ಡಿ ಲಿಮಿಟೇಶನ್‌ ಆದ ಆನಂತರ ದಕ್ಷಿಣ ಭಾರತ ತನ್ನ...

ತವರು ಕ್ಷೇತ್ರದಲ್ಲೇ ರಾಜಕೀಯ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ!

ಮೈಸೂರು: ರಾಜ್ಯದಾದ್ಯಂತ ಲೋಕಸಭಾ ಚುನಾವಣಾ ಪ್ರಚಾರ ಕಾವು ಪಡೆದುಕೊಂಡಿದೆ. ಸಿಎಂ ಸಿದ್ದರಾಮಯ್ಯನವರು ಕೂಡ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಮಧ್ಯೆ ಮೈಸೂರಿನಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ವೇಳೆ...

ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಕೆಪಿಸಿಸಿ ಪುನರ್ ರಚನೆ ಮಾಡಿದ ಎಐಸಿಸಿ

ಹೊಸದಿಲ್ಲಿ: ಈ ಬಾರಿಯ ಲೋಕಸಭೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಲೇಬೇಕೆಂದು ಕಾಂಗ್ರೆಸ್ ಪಣ ತೊಟ್ಟಿದ್ದು ಪಕ್ಷದಲ್ಲಿ ಹಲವು ಬದಲಾವಣೆಗಳನ್ನು ಮಾಡುತ್ತಿದೆ. ಅದರ ಭಾಗವಾಗಿಯೇ ಎಐಸಿಸಿ ಇದೀಗ ಕೆಪಿಸಿಸಿ ಪುನರ್ ರಚನೆಯನ್ನು ಮಾಡಿದೆ. ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿ,...

ನುಡಿದಂತೆ ನಡೆದ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿ : ಆರ್.ವಿ. ದೇಶಪಾಂಡೆ

ಹಳಿಯಾಳ : ರಾಜ್ಯ ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಜನತೆಗೆ ನೀಡಿದ ಎಲ್ಲ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಒಂದು ಜನಪರ ಆದರ್ಶ ಸರ್ಕಾರವಾಗಿದೆ ಎಂದು ಸಚಿವ ಆರ್.ವಿ....

ತಂದೆ ಸತೀಶ ಜಾರಕಿಹೊಳಿಯವರೇ ನನಗೆ ಆದರ್ಶ: ಯುವನಾಯಕಿ ಪ್ರಿಯಂಕಾ

ಬೆಳಗಾವಿ: ರಾಜಕಾರಣದ ಮೂಲಕ ಸಮಾಜ ಸೇವೆ ಮಾಡುವುದರ ಜೊತೆಗೆ ಶಿಕ್ಷಣ, ಕ್ರೀಡೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಾಧನೆಗೈಯಲು ಬಯಸುವ ಯುವಕರಿಗೆ ತಮ್ಮ ಫೌಂಡೇಷನ್ ಮೂಲಕ ಸಹಾಯ ಸಹಕಾರ ನೀಡುವ ನಮ್ಮ ತಂದೆ ಸತೀಶ...

ಮೋದಿ ಸರಕಾರದ ಸ್ಕೀಂ ಮತ್ತು ಸ್ಕ್ಯಾಂಗಳು

ಪ್ರಜಾಪ್ರಭುತ್ವದಿಂದ ಸರ್ವಾಧಿಕಾರದತ್ತ -2 ಯಾರು ಅಸಾಂವಿಧಾನಿಕ ನಿಯಮವನ್ನು ತಂದಿದ್ದಾರೋ, ಯಾರು ಜನರಿಗೆ ಯಾವುದೇ ಮಾಹಿತಿ ಸಿಗದ ಹಾಗೆ ನೋಡಿಕೊಂಡಿದ್ದಾರೋ, ಯಾರು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೋ, ಯಾರು ಸರಕಾರಿ ಯೋಜನೆಗಳ ಬದಲಾಗಿ ಬಾಂಡ್ ರೂಪದಲ್ಲಿ...

ನನ್ನ ಮಗಳೆಂದು ಗೆಲ್ಲಿಸಿಕೊಡಿ : ಸೌಮ್ಯಾ ರೆಡ್ಡಿ ಪರ ಡಿಕೆಶಿ ಮತಯಾಚನೆ

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಅಖಾಡ ರಂಗೇರಿದೆ. ಅಭ್ಯರ್ಥಿಗಳು, ಪಕ್ಷದ ನಾಯಕರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಇಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆಯಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ...

ಜಾಸ್ತಿ ಮಾತಾಡಿದ್ರೆ ED ಬಿಡ್ತಾರೆ.. ವಿಮರ್ಶೆ ಮಾಡಿದ್ರೆ CBI ಬಿಡ್ತಾರೆ : ಬಿಜೆಪಿ ವಿರುದ್ಧ ಸಚಿವ ನಾಗೇಂದ್ರ ವಾಗ್ದಾಳಿ

ಬಳ್ಳಾರಿ: ಕೇಂದ್ರ ಸರ್ಕಾರ ಇಡಿ, ಸಿಬಿಐ, ಐಟಿ ಇತ್ಯಾದಿ ತನಿಖಾ ಸಂಸ್ಥೆಗಳನ್ನು ಕಪಿಮುಷ್ಠಿಯಲ್ಲಿ ಇಟ್ಟುಕೊಂಡು ಹಿಟ್ಲರ್ ಧೋರಣೆ ಅನುಸರಿಸುತ್ತಿದೆ ಎಂದು ಶಾಸಕ ನಾಗೇಂದ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ. ಜಾಸ್ತಿ...

Latest news

- Advertisement -spot_img