ಹಳಿಯಾಳ: ಬಿಜೆಪಿ ಜನ ಛತ್ರಪತಿ ಶಿವಾಜಿಯಯವರನ್ನು ತಮ್ಮ ರಾಜಕಾರಣಕ್ಕೆ ಉಪಯೋಗ ಮಾಡುತ್ತಾರೆ. ಆದರೆ ನಾವು ಎಂದಿಗೂ ರಾಜಕಾರಣಕ್ಕೆ ಶಿವಾಜಿಯವರ ಹೆಸರನ್ನು ಉಪಯೋಗಿಸಿಕೊಳ್ಳುವುದಿಲ್ಲ. ಬದಲಿಗೆ ಅವರು ತೋರಿಸಿದ ದಾರಿಯಲ್ಲಿ ಹೋಗಿ ಬಡವರಿಗಾಗಿ ಕೆಲಸ ಮಾಡುತ್ತೇವೆ...
ಮೈಸೂರು: ಲೋಕಸಭಾ ಚುನಾವಣೆಯ ಪ್ರಚಾರ ಕಾರ್ಯ ಜೋರಾಗಿದೆ. ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಅಬ್ಬರದ ಸಮಾವೇಶ ಹಮ್ಮಿಕೊಂಡಿದ್ದಾರೆ. ಈ ಸಮಾವೇಶದಲ್ಲಿ ಡಾ. ಡಾ.ಯತೀಂದ್ರ ಸಿದ್ದರಾಮಯ್ಯ, ಕೇಂದ್ರ...
ಮಲೆನಾಡಿನ ಎಲ್ಲಾ ಭಾಗಗಳಲ್ಲೂ ರೈತರ ಕೃಷಿ ಭೂಮಿಗಳು ಅಕೇಶಿಯಾ, ನೀಲಗಿರಿ ನೆಡುತೋಪುಗಳಾಗಿ ಬದಲಾದವು. ಈ ನಡುವೆ ತಂಪಾಗಿದ್ದ ಮಲೆನಾಡಿನಲ್ಲಿ ಬಿಸಿ ಏರುತ್ತಾ ಹೋಯಿತು. ಒಂದೆಡೆ ನೆಡುತೋಪುಗಳಿಂದ ನೆಲೆ ಕಳೆದುಕೊಂಡ ವನ್ಯಜೀವಿಗಳು ಕೃಷಿ ಭೂಮಿಗೆ...
ವರುಣಾ: ನನಗಿಂತ ಹೆಚ್ಚು ಲೀಡ್ ಕೊಟ್ಟು ಸುನಿಲ್ ಬೋಸ್ ಗೆಲ್ಲಿಸಿ ಬಿಜೆಪಿಯ ಸುಳ್ಳುಗಳನ್ನು ಸೋಲಿಸಿ, ಮೈಸೂರು-ಚಾಮರಾಜನಗರ ಲೋಕಸಭೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ. ನಾನು ಇನ್ನಷ್ಟು ಗಟ್ಟಿಯಾಗಿ ನನ್ನ ಶಕ್ತಿ ಹೆಚ್ಚುತ್ತದೆ. ಇದಕ್ಕೆ ನೀವು ಮುಂದಾಗಿ...
ಹೊಸದಿಲ್ಲಿ: ತೆರಿಗೆ ಮತ್ತು ದಂಡದ ರೂಪವಾಗಿ 3,500 ಕೋಟಿ ರುಪಾಯಿ ಪಾವತಿಸುವಂತೆ ನೋಟಿಸ್ ನೀಡಿದ್ದ ಆದಾಯ ತೆರಿಗೆ ಇಲಾಖೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ಚುನಾವಣೆ ಕಳೆಯುವವರೆಗೆ ಯಾವುದೇ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ...
ಕಾರವಾರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಕಾವು ದಿನೇದಿನೇ ಹೆಚ್ಚಾಗುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ಹೇಮಂತ್ ನಿಂಬಾಳ್ಕರ್ ಅವರಿಗೆ ವ್ಯಾಪಕ ಜನಬೆಂಬಲ ವ್ಯಕ್ತವಾಗುತ್ತಿದೆ. ಟಿಕೆಟ್ ಘೋಷಣೆಯಾದ ದಿನದಿಂದಲೇ ಕ್ಷೇತ್ರದಾದ್ಯಂತ ಮಿಂಚಿನ ಸಂಚಾರ...
ಪುಣೆ (ಮಹಾರಾಷ್ಟ್ರ): ನನ್ನ ವಿರುದ್ಧ ನನ್ನ ಅತ್ತಿಗೆ ಸುನೇತ್ರ ಪವಾರ್ ಅವರನ್ನು ಸ್ಪರ್ಧಿಸುವಂತೆ ಮಾಡಿ ಭಾರತೀಯ ಜನತಾ ಪಕ್ಷ ಹೀನ ರಾಜಕೀಯ ಮಾಡುತ್ತಿದೆ ಎಂದು ಎನ್ ಸಿಪಿ ನಾಯಕಿ ಸುಪ್ರಿಯಾ ಸುಳೆ ನೊಂದು...
ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸುಧಾಕರ್ ನಾನು ಮನೆಯಲ್ಲ ಇಲ್ಲದ ಸಮಯದಲ್ಲಿ ಮಾಧ್ಯಮದವರನ್ನು ಕರೆದುಕೊಂಡುಬಂದು, ಸಿಂಪಥಿ ಗಿಟ್ಟಿಸುವ ಪ್ರಯತ್ನ ನಡೆಸಿದ್ದಾರೆ ಎಂದು ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಹರಿ ಹಾಯ್ದಿದ್ದಾರೆ.
ಇಂದು...
ಬೆಂಗಳೂರು: ಇಂಡಿಕೇಟರ್ ವಿಷಯಕ್ಕೆ ಕಾರು ಓಡಿಸುತ್ತಿದ್ದ ಮಹಿಳೆಗೂ ಬೈಕ್ ನಲ್ಲಿ ಬರುತ್ತಿದ್ದ ಯುವಕರಿಗೂ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಮೂವರನ್ನು ಕೋರಮಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೂವರು ಪುಂಡ ಯುವಕರನ್ನು ವಶಕ್ಕೆ...
ಹೊಸದಿಲ್ಲಿ: ಲೋಕಸಭಾ ಚುನಾವಣೆಗಳು ಸನ್ನಿಹಿತವಾಗುತ್ತಿದ್ದಂತೆ, ದೇಶದ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಗಳ ಬೆಲೆಯಲ್ಲಿ ಕಡಿತ ಮಾಡಲಾಗಿದೆ.
ತಕ್ಷಣದಿಂದಲೇ ಜಾರಿಗೆ ಬರುವಂತೆ ವಾಣಿಜ್ಯ ಬಳಕೆಯ 19 ಕಿಲೋ ಸಿಲಿಂಡರ್ ಬೆಲೆಯಲ್ಲಿ 30.50 ರೂ. ಕಡಿತ...