ರೈತ ಚಳವಳಿಗಳ ತವರುನೆಲ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ. ಬಿ.ಎಸ್ ಯಡಿಯೂರಪ್ಪ ಅವರು ರಸಗೊಬ್ಬರ ಕೇಳಿದ ರೈತರ ಮೇಲೆ ಗೋಲಿಬಾರ್ ಮಾಡಿಸಿ ಅಮಾಯಕ ರೈತರನ್ನು ಬಲಿ ಪಡೆದಿದ್ದರು. ಇಂದು ಅದೇ...
ರಸಗೊಬ್ಬರ ಕೇಳಿದ ರೈತರ ಮೇಲೆ ಗೋಲಿಬಾರ್ ಮಾಡಿಸಿ ಅಮಾಯಕ ರೈತರನ್ನು ಬಲಿ ಪಡೆದಿದ್ದ ಯಡಿಯೂರಪ್ಪನವರ ಮಗನಿಗೆ ಮತ ನೀಡಿ ಎನ್ನಲು ನಿಮ್ಮ ಆತ್ಮಸಾಕ್ಷಿ ಒಪ್ಪುವುದೇ?
ನೀರಾವರಿ ಯೋಜನೆಗಳಲ್ಲಿ ಅನ್ಯಾಯ, ಬಿಡುಗಡೆಯಾಗದ ಬರ ಪರಿಹಾರ, ನರೇಗಾ...
ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ತಮ್ಮ ಪ್ರಾಭಲ್ಯದಿಂದಲೇ ಗೆದ್ದು ಬರುತ್ತಿದ್ದ, ಬಿಜೆಪಿಯ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದಗೌಡ ಅವರು ಕಾಂಗ್ರೆಸ್ ಸೇರ್ಪಡೆಯಾಗುವುದು ದಟ್ಟವಾಗಿದೆ. ಕಾಂಗ್ರೆಸ್ ಸೇರಿ ಅವರು ಮೈಸೂರು ಲೋಕಸಭಾ ಕ್ಷೇತ್ರದಿಂದ...
ಮಾರ್ಚ್ 21 ರಂದು ಸಂಜೆ 5 ಗಂಟೆಯೊಳಗೆ ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ಎಲ್ಲಾ ವಿವರಗಳನ್ನು ಬಹಿರಂಗಪಡಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಆದೇಶಿಸಿದೆ.ಪ್ರತಿ ಬಾಂಡ್‌ಗೆ ಅನುಗುಣವಾದ ಆಲ್ಫಾನ್ಯೂಮರಿಕ್ ಸಂಖ್ಯೆ ಸೇರಿದಂತೆ ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ...
ಪುತ್ರನಿಗೆ ಹಾವೇರಿ ಟಿಕೆಟ್ ಕೈತಪ್ಪಿರುವುದರಿಂದ ರೆಬಲ್ ಆಗಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಪಕ್ಷೇತರವಾಗಿ ಸ್ಪರ್ಧಿಸುವ ನಿರ್ಧಾರಕ್ಕೆ ನನ್ನ ಬೆಂಬಲ ಇದೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದರು.
ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಅವರು,...
ಬೆಳಗಾವಿ : ಜಿಲ್ಲೆಯ ಎರಡೂ ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದಿಂದ ಜಿಲ್ಲೆಯ ಘಟಾನುಘಟಿ ನಾಯಕರ ಮಕ್ಕಳಿಗೆ ಟಿಕೆಟ್ ಬಹುತೇಕ ಖಚಿತವಾಗಿದೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರಕ್ಕೆ ಜಿಲ್ಲೆಯ ಪ್ರಬಲ ನಾಯಕ, ಜಿಲ್ಲಾ ಉಸ್ತುವಾರಿ ಮಂತ್ರಿ...
ಹಾವೇರಿ ಲೋಕಸಭಾ ಟಿಕೆಟ್ ಪುತ್ರ ಕಾಂತೇಶ್‍ಗೆ ಸಿಗದ ಕಾರಣ ನಿಗಿನಿಗಿ ಕೆಂಡವಾಗಿರುವ ಆಗಿರುವ ಈಶ್ವರಪ್ಪ ಬಿಜೆಪಿಗರ ಯಾರ ಮಾತಿಗೂ ಬಗ್ಗುತ್ತಿಲ್ಲ. ಇದರ ನಡುವೆಯೇ ಪ್ರಧಾನಿ ಮೋದಿ ಇಂದು ಶಿವಮೊಗ್ಗದಲ್ಲಿ ಚುನಾವಣಾ ಪ್ರಚಾರ ಮಾಡಲಿದ್ದಾರೆ.
ಶಿವಮೊಗ್ಗಕ್ಕೆ...
ಲೋಕಸಭಾ ಚುನಾವಣೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ತಯಾರಿ ನಡೆಸಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್ ಭರ್ಜರಿ ಮಾಸ್ಟರ್ ಪ್ಲಾನ್ ಮಾಡುತ್ತಿದೆ. ಬಿಜೆಪಿ ಜೆಡಿಎಸ್ ಮೈತ್ರಿ ನಾಯಕರನ್ನು ಹೇಗೆಲ್ಲ ಕಟ್ಟಿ ಹಾಕಬಹುದೊ ಆ ತಂತ್ರವನ್ನೆಲ್ಲ ಬಳಸುತ್ತಿದ್ದಾರೆ.ಇದರ ನಡುವೆ,...
ಬೆಂಗಳೂರು: ಟೀಕಿಸುವ ಭರದಲ್ಲಿ ತಮ್ಮನ್ನು “ರಾಜಕುವರ” ಎಂದು ಸಂಬೋಧಿಸಿರುವ ಬಿಜೆಪಿ ನಾಯಕರಿಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು, “ನಿಮ್ಮ ಹುಟ್ಟಿನ ಬಗ್ಗೆ ನಿಮ್ಮಲ್ಲಿ ಅನುಮಾನಗಳಿದ್ದರೆ, ಬನ್ನಿ ನಾನು ನಿಮಗೆ...
“Radical” ಚಲನಚಿತ್ರದ ಆಶಯವನ್ನು ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಅಳವಡಿಸಿಕೊಂಡಿದ್ದೇ ಆದರೆ ಮುಂದಿನ ತಲೆಮಾರು ಪ್ರಬುದ್ಧವಾಗುತ್ತದೆ, ಅಧ್ಯಯನಶೀಲವಾಗುತ್ತದೆ, ವಿಚಾರವಂತಿಕೆ ರೂಢಿಸಿಕೊಳ್ಳುತ್ತದೆ. ನಮ್ಮ ಕನ್ನಡ ಚಲನಚಿತ್ರ ನಿರ್ಮಾತೃಗಳು ಹೊಡಿ ಬಡಿ ಎನ್ನುವ ಹಿಂಸಾತ್ಮಕ ಸಿನೆಮಾಗಳನ್ನು ಬಿಟ್ಟು...