- Advertisement -spot_img

TAG

congress

ಬರ ಪರಿಹಾರ : ಸತ್ಯದ ಮೇಲೆ ಸುಳ್ಳಿನ ಸವಾರಿ…

ಕೆಂದ್ರ ಸರಕಾರಕ್ಕೆ ಮನವಿಗಳು, ಭೇಟಿಗಳು, ಒತ್ತಾಯ, ಒತ್ತಡ ಪ್ರತಿಭಟನೆಯನ್ನು ರಾಜ್ಯ ಸರಕಾರ ಮಾಡುತ್ತಲೇ ಬಂದಿದ್ದರೂ ಯಾವುದಕ್ಕೂ ಸ್ಪಂದಿಸದ ಕೇಂದ್ರ ಗೃಹಮಂತ್ರಿ ಅಮಿತ್ ಶಾ ರವರು ಲೋಕಸಭಾ ಚುನಾವಣೆಗೆ ಚಾಲನೆ ಕೊಡಲು ಕರ್ನಾಟಕಕ್ಕೆ ಬಂದು...

ಚಿತ್ರದುರ್ಗ ಕಾಂಗ್ರೆಸ್ ಪಕ್ಷದ ಭದ್ರಕೋಟೆ, ಚಂದ್ರಪ್ಪ 2 ಲಕ್ಷಕ್ಕೂ ಹೆಚ್ಚು ಅಂತರದಿಂದ ಗೆಲ್ತಾರೆ: ಸಿದ್ಧರಾಮಯ್ಯ

ಚಿತ್ರದುರ್ಗ: ಆಪರೇಷನ್ ಕಮಲಕ್ಕೆ ಸಾವಿರಾರು ಕೋಟಿ ಎಲ್ಲಿಂದ ಬಂತು ಮಿಸ್ಟರ್ ಮೋದಿಯವರೇ? ಕಾಂಗ್ರೆಸ್ ಮತ್ತು ಬೇರೆ ಪಕ್ಷದ ಶಾಸಕರುಗಳಿಗೆ ಕೋಟಿ ಕೋಟಿ ಕೊಡುವುದಕ್ಕೆ ಸಾವಿರಾರು ಕೋಟಿ ಹಣ ಎಲ್ಲಿಂದ ಬಂತು. ಅದು ಕಪ್ಪು...

ಅರಣ್ಯ ನಿವಾಸಿಗಳಿಗೆ ಡಾ. ಅಂಜಲಿ ಹೇಮಂತ್‌ ನಿಂಬಾಳ್ಕರ್‌ ಅಭಯ: ಗೆದ್ದರೆ ಮೊದಲ ಅಧಿವೇಶನದಲ್ಲೇ ಧ್ವನಿ ಎತ್ತುವೆ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಎಲ್ಲ ತಾಲ್ಲೂಕುಗಳ ಅರಣ್ಯವಾಸಿಗಳು ಅನುಭವಿಸುತ್ತಿರುವ ಸಮಸ್ಯೆಗಳು, ನೋವಿನ ಬಗ್ಗೆ ಕಾಳಜಿ ಇದ್ದು, ಒಂದು ವೇಳೆ ಆಯ್ಕೆಯಾಗಿ ಬಂದರೆ ಲೋಕಸಭೆಯ ಮೊದಲ ಅಧಿವೇಶನದಲ್ಲೇ ನಿಮ್ಮ ಪರವಾಗಿ ಧ್ವನಿ...

ಒಗ್ಗಟ್ಟಿನ ಮಂತ್ರ: ಸಿಎಂ ಮತ್ತು ಡಿಸಿಎಂ ಜಂಟಿ ಪ್ರಚಾರಕ್ಕೆ ವೇದಿಕೆ ಸಜ್ಜು

ಬೆಂಗಳೂರು: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಶತಾಯಗತಾಯ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲೇಬೇಕೆಂದು ಹಠ ತೊಟ್ಟಿರುವ ಕಾಂಗ್ರೆಸ್ ಪಕ್ಷದ ನಾಯಕರು ಎಲ್ಲೆಡೆ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ತೋರಿದ...

ಸುದ್ದಿ ಮಾಧ್ಯಮಗಳ ಮೇಲೆ ಸರ್ವಾಧಿಕಾರಿಯ ಹಿಡಿತ

ಪ್ರಜಾಪ್ರಭುತ್ವದಿಂದ ಸರ್ವಾಧಿಕಾರದತ್ತ - ಭಾಗ 4 ಈಗ ಸರ್ವಾಧಿಕಾರಿಯ ಪಿತ್ತ ನೆತ್ತಿಗೇರಿದ್ದು, ಸೋಷಿಯಲ್ ಮೀಡಿಯಾಗಳ ಮೇಲೆ ನಿಯಂತ್ರಣ ಹೇರುವ ಕಾನೂನು ಜಾರಿಗೆ ಸರ್ವ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. 2024 ರ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಮೋದಿ...

ಉತ್ತರ ಪ್ರದೇಶ ರಾಜ್ಯ ವಿಭಜನೆಯ ಪ್ರಸ್ತಾವನೆ | ಇಂಡಿಯಾ ಮೈತ್ರಿಕೂಟಕ್ಕೆ ಲಾಭವೇ? ನಷ್ಟವೇ?

2012-13 ರಲ್ಲಿ ಡಾ. ಮನಮೋಹನ್ ಸಿಂಗ್ ಸರಕಾರ (UPA ಸರಕಾರ) ಆಂಧ್ರ ಪ್ರದೇಶ ರಾಜ್ಯವನ್ನು ತೆಲಂಗಾಣ -ಆಂಧ್ರ ಎಂದು ವಿಭಜಿಸಿ ತನ್ನ ಕಾಲ ಮೇಲೆ ತಾನೇ ಕಲ್ಲು ಹಾಕಿಕೊಂಡಿತು. ಒಂದು ವೇಳೆ ಅಂದು...

3 ಲಕ್ಷ ಮತಗಳ ಅಂತರದಿಂದ ಸುನೀಲ್ ಬೋಸರನ್ನು ಗೆಲ್ಲಿಸಿ: ಡಿಕೆಶಿ

ಚಾಮರಾಜನಗರ: ಕಾಂಗ್ರೆಸ್ ಪಕ್ಷದ ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸುನೀಲ್ ಬೋಸ್ ಅವರನ್ನು ಮೂರು ಲಕ್ಷ ಮತಗಳ ಅಂತರದಿಂದ ಗೆಲ್ಲಿಸುವ ಮೂಲಕ ಧ್ರುವನಾರಾಯಣ ಅವರ ಕನಸನ್ನು ನನಸು ಮಾಡಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ....

ನನ್ನನ್ನು ರಾಷ್ಟ್ರಪತಿ, ಪ್ರಧಾನಮಂತ್ರಿ ಮಾಡ್ತೀನಿ ಅಂದ್ರೂ ನಾನು ಬಿಜೆಪಿ ಕಡೆ ತಲೆ ಹಾಕಲ್ಲ: ಸಿ.ಎಂ.ಸಿದ್ದರಾಮಯ್ಯ

ಮೈಸೂರು ಏ 3: ನನ್ನನ್ನು ರಾಷ್ಟ್ರಪತಿ, ಪ್ರಧಾನಮಂತ್ರಿ ಮಾಡ್ತೀನಿ ಅಂದ್ರೂ ನಾನು ಬಿಜೆಪಿ ಕಡೆ ತಲೆ ಹಾಕಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ನುಡಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪರಿಶಿಷ್ಟ ಜಾತಿ,...

ಪ್ರೊ. ರಾಜೀವ್ ಗೌಡ ಗೆಲುವು ನಿಶ್ಚಿತ: ಪರಿಷತ್ ಸದಸ್ಯ ಸಲೀಂ ಅಹ್ಮದ್

ಬೆಂಗಳೂರು: ಹತ್ತು ಹದಿನೈದು ವರ್ಷ ಪಕ್ಷ ಸಂಘಟನೆ ಮಾಡಿರುವ ಪ್ರೊ. ರಾಜೀವ್ ಗೌಡ ರಾಜ್ಯ ಸಭೆ ಸದಸ್ಯರಾಗಿದ್ದಾಗ ಜನಪರ ಕೆಲಸ ಮಾಡಿದ್ದಾರೆ. ಈಗ ಹೆಚ್ಚಿನ ಮತಗಳಿಂದ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿ ಜನರ ಸೇವೆ...

ಪ್ರೊ. ರಾಜೀವ್ ಗೌಡ ಹಣ ಮಾಡಲು ಬಂದಿಲ್ಲ : ಸಚಿವ ಭೈರತಿ ಸುರೇಶ

ಬೆಂಗಳೂರು: ಬಿಜೆಪಿ ದೇಶವನ್ನು ಒಡೆದು ‌ಬೂಟಾಟಿಕೆಯ ರಾಜಕಾರಣ ಮಾಡುತ್ತಿದೆ. ಈ‌ ಚುನಾವಣೆ ಕಾಂಗ್ರೆಸ್, ಬಿಜೆಪಿ ಚುನಾವಣೆ ಅಲ್ಲ. ಇದು ಪ್ರಜಾಪ್ರಭುತ್ವದ ಉಳಿವಿನ ಚುನಾವಣೆ. ಮಹಿಳೆಯರು, ರೈತರ ರಕ್ಷಣೆಯ ಚುನಾವಣೆ. ಮರೆತು ನೀವು ಬಿಜೆಪಿಗೆ...

Latest news

- Advertisement -spot_img