- Advertisement -spot_img

TAG

congress

ರಾಜ್ಯಪಾಲರ ತೊಲಗಿಸಿ, ಕರ್ನಾಟಕ ರಕ್ಷಿಸಿ; ರಾಜ್ಯವ್ಯಾಪಿ ಪ್ರತಿಭಟನೆಗೆ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಕರೆ

ಕರ್ನಾಟಕದ ರಾಜ್ಯಪಾಲರಾದ ಶ್ರೀ ತಾವರ್‌ಚಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಪ್ರಾಸಿಕ್ಯೂಷನ್ನಿಗೆ ಅನುಮತಿ ಕೊಡುವಾಗ ಸಂವಿಧಾನದ ಮೂಲ ತತ್ವಗಳನ್ನು ಹಾಗೂ ಪ್ರಜಾಪ್ರಭುತ್ವದ ಆಶಯಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲರ...

402 ಪೊಲೀಸ್‌‍ ಸಬ್‌ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಸೆ.22ರಂದು ಲಿಖಿತ ಪರೀಕ್ಷೆ: KEA

ಒಟ್ಟು 402 ಪೊಲೀಸ್‌‍ ಸಬ್‌ ಇನ್ಸ್‌ಪೆಕ್ಟರ್​ ಹುದ್ದೆಗಳಿಗೆ ಇದೇ ತಿಂಗಳ 22ರಂದು ಲಿಖಿತ ಪರೀಕ್ಷೆ ನಡೆಯಲಿದ್ದು ಇದಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ ನಡೆಸಿದೆ. ಒಟ್ಟು 66,000 ಮಂದಿ ಅರ್ಜಿ ಸಲ್ಲಿಸಿದ್ದು, ಪರೀಕ್ಷೆಗೆ...

ಕೋವಿಡ್ ಭ್ರಷ್ಟಾಚಾರ ಕುರಿತ ವರದಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಕ್ರಮ: ಸಿಎಂ

ಕೋವಿಡ್ ಸಂದರ್ಭದಲ್ಲಿ ಆಗಿರುವ ಭ್ರಷ್ಟಾಚಾರ ಕುರಿತ ವರದಿ ಸಲ್ಲಿಕೆಯಾಗಿದ್ದು ಈ ಬಗ್ಗೆ ಗುರುವಾರ ಸಚಿವ ಸಂಪುಟ ಸಭೆ ಕರೆಯಲಾಗಿದೆ. ಅಂದು ವರದಿ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದರು. ಮೈಸೂರಿನ ತಮ್ಮ...

ಚಾಮುಂಡೇಶ್ವರಿ ಪ್ರಾಧಿಕಾರ ಸಭೆ ಕಾನೂನಾತ್ಮಕವಾಗಿ ನಡೆಯುತ್ತಿದೆ: ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಭಾಗವಹಿಸಲು ಮೈಸೂರಿಗೆ ಇಂದು ಮಂಗಳವಾರ ಆಗಮಿಸಿದ್ದಾರೆ. ಅದಕ್ಕೂ ಮುನ್ನ ಅವರು ಮೈಸೂರು ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದೇವಿ ದರ್ಶನ ಮಾಡಿದ್ದಾರೆ. ಈ ಸಭೆಗೆ...

ಸಿಎಂ ಸಿದ್ದರಾಮಯ್ಯಗೆ ಕ್ಷಮೆಯಾಚಿಸಿದ ಬಿಜೆಪಿ ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್

ಜಿಂದಾಲ್‌ಗೆ ಕೊಟ್ಟಿರುವ ಭೂಮಿ ವಿಷಯವಾಗಿ ಸಿಎ‌ಂ ಸಿದ್ದರಾಮಯ್ಯ ಅವರ ವಿರುದ್ಧ ಏಕವಚನದಲ್ಲಿ ನಾಲಿಗೆ ಹರಿಬಿಟ್ಟಿದ್ದ ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್‌ ವಿರುದ್ಧ ಕನ್ನಡಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು‌. ಇದರ ಬೆನ್ನಲ್ಲೇ ಸಿಎಂ...

ಮುಡಾ ಪ್ರಕರಣ: ಹಾವೇರಿ ವಿವಿ ಕುಲಸಚಿವರಾಗಿದ್ದ ದಿನೇಶ್ ಕುಮಾರ್ ಅಮಾನತು

ಮುಡಾ 50:50 ಅನುಪಾತದ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮೊದಲ ತಲೆದಂಡವಾಗಿದ್ದು, ರಾಜ್ಯಪಾಲರ ಆದೇಶಾನುಸಾರ ಹಾವೇರಿ ವಿವಿ ಕುಲಸಚಿವರಾಗಿದ್ದ ಮಾಜಿ ಮುಡಾ ಆಯುಕ್ತ ಜಿಟಿ ದಿನೇಶ್ ಕುಮಾರ್ ರನ್ನು ಅಮಾನತು ಮಾಡಲಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ)...

ಹಾಸನ | ಕನಿಷ್ಠ ಮೂಲಭೂತ ಸೌಕರ್ಯಗಳಿಲ್ಲದ ಬಾಲಕಿಯರ ವಿದ್ಯಾರ್ಥಿ ನಿಲಯ : SFI ಖಂಡನೆ, SWD ಅಧಿಕಾರಿಗೆ ಮನವಿ ಸಲ್ಲಿಕೆ

ಶಿಥಿಲಗೊಂಡಿರುವ ಕಟ್ಟಡಗಳು, ಉದುರುತ್ತಿರುವ ಚಾವಣಿಯ ಸಿಮೆಂಟ್‌, ಸಿಬ್ಬಂದಿ ಕೊರತೆ, ಶೌಚಾಲಯ, ಬಿಸಿ ನೀರಿನ ವ್ಯವಸ್ಥೆ ಇಲ್ಲ. ಮತ್ತೆ ಕೆಲವು ಕಡೆ ಹಾಸ್ಟೆಲ್‌ ಇದ್ದರೂ ಸಮರ್ಪಕ ನಿರ್ವಹಣೆಯ ಕೊರತೆ ಬಗ್ಗೆ ಇಂದು ಹಾಸನ SFI...

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಪ್ರಕರಣ; ಸೆ.9ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೋಮವಾರ ಮತ್ತೆ ಮುಂದೂಡಿದೆ. ನ್ಯಾಯಾಧೀಶರಾದ ಎಂ....

ಷೇರು ಮಾರುಕಟ್ಟೆಯ ಸೂಚ್ಯಂಕಗಳು, ಗೂಳಿ ಕರಡಿ ಇತ್ಯಾದಿ

ಒಂದು ದೇಶದ ಅರ್ಥವ್ಯವಸ್ಥೆಯನ್ನು ಆಧರಿಸುವ, ಮಹತ್ವದ ಪಾತ್ರವನ್ನು ಷೇರು (ಬಂಡವಾಳ) ಮಾರುಕಟ್ಟೆ ಮಾಡುವುದರೊಂದಿಗೇನೇ ಜನಸಾಮಾನ್ಯರ ಉಳಿತಾಯದ ಹಣವನ್ನು ದೇಶದ ಅಭಿವೃದ್ಧಿಯಲ್ಲಿ ವಿನಿಯೋಗಿಸುವಂತೆ ಮಹತ್ವದ ಜವಾಬ್ದಾರಿಯನ್ನು ನಿರ್ವಹಿಸುತ್ತದೆ. ಉಳಿತಾಯದ ಹಣವನ್ನು ಉಳಿಸಿ ಬೆಳೆಸುವ ಈ...

ಕೆಎಎಸ್ ಮರುಪರೀಕ್ಷೆ ನಡೆಯಲಿ: ಬರಗೂರು ರಾಮಚಂದ್ರಪ್ಪ ಆಗ್ರಹ

'ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗಾಗಿ ಕೆಪಿಎಸ್‌ಸಿ ಈಚೆಗೆ ನಡೆಸಿದ ಪರೀಕ್ಷೆಯಲ್ಲಿ ಭಾಷಾಂತರದ ತಪ್ಪುಗಳ ಕಾರಣದಿಂದ ಕನ್ನಡದ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ಹೀಗಾಗಿ ಮರುಪರೀಕ್ಷೆ ನಡೆಸಬೇಕು' ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ಒತ್ತಾಯಿಸಿದ್ದಾರೆ. ಈ ಕುರಿತು ಹೇಳಿಕೆ...

Latest news

- Advertisement -spot_img