ನಗರದ ನಗರತಪೇಟೆಯಲ್ಲಿ ನಡೆದ ಅಂಗಡಿಯ ಮಾಲೀಕನ ಮೇಲೆ ಹಲ್ಲೆ ಪ್ರಕರಣ ಇದೀಗ ರಾಜಕೀಯ ಕೆಸರೆಚಾಟಕ್ಕೆ ಕಾರಣವಾಗುತ್ತಿದೆ.ಮೊಬೈಲ್ ಅಂಡಿಯೊಂದಲ್ಲಿ ಭಜನೆ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ಮಾಡಿರುವ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು...
ಬೆಂಗಳೂರು: ಹಿಂದೆ ಕೆನರಾ ಲೋಕಸಭಾ ಕ್ಷೇತ್ರ ಎಂದು ಕರೆಯಲ್ಪಡುತ್ತಿದ್ದ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಈ ಬಾರಿ ಸ್ಪರ್ಧಿಸುವ ಅಭ್ಯರ್ಥಿಗಳನ್ನು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳೆರಡೂ ಆಖೈರುಗೊಳಿಸಿಲ್ಲ. ಬಿಜೆಪಿಯ ಭದ್ರಕೋಟೆಯಂತೆ ಕಾಣುವ ಉತ್ತರ...
ಬೆಂಗಳೂರು: ನಗರ್ತಪೇಟೆಯಲ್ಲಿ ಮುಖೇಶ್ ಎಂಬಾತನ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ನಡೆದಿದೆ ಎಂದು ತಿರುಚಿ, ಪ್ರತಿಭಟನೆ ನಡೆಸಲು ಯತ್ನಿಸುತ್ತಿದ್ದ ಬಿಜೆಪಿ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ.
ಇಬ್ಬರು ಹಿಂದೂಗಳೂ ಸೇರಿದಂತೆ ಮೂವರು...
ಬೆಂಗಳೂರು: ಲೋಕಸಭೆಯ ಚುನಾವಣೆಯ ಹಿನ್ನೆಲೆಯಲ್ಲಿ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ದುರುದ್ದೇಶದಿಂದ ಬೆಂಗಳೂರಿನ ನಗರ್ತ ಪೇಟೆಯಲ್ಲಿ ಪ್ರತಿಭಟನೆ ನಡೆಸಲು ಪ್ರಚೋದಿಸುವ ಹೇಳಿಕೆ ನೀಡಿರುವ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗಕ್ಕೆ...
ಕೇಂದ್ರ ಸಂಪುಟದಲ್ಲಿ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವರಾಗಿದ್ದ ಪಶುಪತಿ ಕುಮಾರ್ ಪಾರಸ್ ಅವರು ಎನ್‌ಡಿಎ ಮೈತ್ರಿಕೂಟ ತೊರೆದು, ಕೇಂದ್ರ ಸಂಪುಟಕ್ಕೆ ರಾಜನಾಮೇ ನೀಡಿದ್ದಾರೆ.
ಬಿಹಾರದ ಲೋಕಸಭೆ ಚುನಾವಣೆ ಸೀಟು ಹಂಚಿಕೆ ವಿಚಾರದಲ್ಲಿ ತಮ್ಮ...
ಲೋಕಸಭಾ ಚುನಾವಣೆ ಸಮೀಪ ಇರುವಂತಯೇ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಮುಂದಾಗಿರುವ ಕೇಂದ್ರ ಸರ್ಕಾರದ ನಿಲುವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ 237 ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆಯಾಗಿವೆ. ಇಂದು ಅದರ ವಿಚಾರಣೆ ನಡೆಸುವ ಸುಪ್ರೀಂ...
ಬೆಂಗಳೂರು: ನಗರ್ತಪೇಟೆಯಲ್ಲಿ ನಡೆದ ಗಲಾಟೆ ಹನುಮಾನ್ ಚಾಲೀಸಾ ಹಾಕಿದ್ದಕ್ಕಾಗಲೀ, ಆಜಾನ್ ಪ್ರಾರ್ಥನೆಗೆ ಅಡ್ಡಿಯಾಗುತ್ತಿದೆ ಎಂಬ ಕಾರಣಕ್ಕಾಗಲೀ ನಡೆದಿದ್ದಲ್ಲ ಎಂದು ಪೊಲೀಸರು ಸ್ಪಷ್ಟನೆ ನೀಡುವುದರೊಂದಿಗೆ ಪ್ರಕರಣಕ್ಕೆ ಕೋಮುಬಣ್ಣ ಹಚ್ಚಿ ಲಾಭ ಪಡೆಯಲು ಯತ್ನಿಸಿದ ಬಿಜೆಪಿ...
ಕೇವಲ ಎರಡು ಕ್ಷೇತ್ರ ತೆಗೆದುಕೊಳ್ಳೋಕೆ ನಾನು ಇಷ್ಟು ಪ್ರಯತ್ನ ಮಾಡಬೇಕಿತ್ತಾ? ಇಷ್ಟೆಲ್ಲಾ ಹೊಂದಾಣಿಕೆ ಬೇಕಾ ನನಗೆ? ಏನೇ ಆಗಲಿ ಹಾಸನ, ಮಂಡ್ಯ, ಕೋಲಾರ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ...
ಅದೇನೇ ಕಸರತ್ತುಗಳನ್ನು ಮಾಡಿದರೂ ನಮ್ಮನ್ನು ಈಗಿನ ಏರುತ್ತಿರುವ ಭೂಮಿಯ ಬಿಸಿ ಖಂಡಿತಾ ಉಳಿಸಲಾರದು ಎಂದು ವಿಜ್ಞಾನಿಗಳು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಹವಾಗುಣ ಬದಲಾವಣೆ ನೆಲ, ನದಿ, ಸಮುದ್ರ, ಪ್ರಸ್ಥಭೂಮಿ, ಹಿಮನದಿ, ಪರ್ವತ, ಮರುಭೂಮಿ...ಯಾವುದನ್ನೂ ಇದು...
ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಬಿಸಿ ರಂಗೇರಿದೆ. ಟಿಕೆಟ್ ಹಂಚಿಕೆಯಿಂದಾಗಿ ಎಲ್ಲೆಡೆ ಬಂಡಾಯದ ಬಿಸಿ ಹೆಚ್ಚಾಗಿದ್ದು, ಬಿಜೆಪಿಗೆ ಇದು ಮುಳ್ಳಾಗಿ ಪರಿವರ್ತನೆಯಾಗಿದೆ. ಕೆಲವು ಬಿಜೆಪಿ ಹಿರಿಯ ನಾಯಕರೇ ಪಕ್ಷ ತೊರೆಯಲು ಸಿದ್ಧತೆ ನಡೆಸುತ್ತಿದ್ದಾರೆ. ತುಮಕೂರಲ್ಲಿ...