- Advertisement -spot_img

TAG

congress

ಮೋದಿ 3ನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಒಂದು ತಿಂಗಳಲ್ಲಿ ಕಾಂಗ್ರೆಸ್ ಇಬ್ಬಾಗವಾಗಲಿದೆ: ಬೊಮ್ಮಾಯಿ

ನರೇಂದ್ರ ಮೋದಿಯವರು ಮೂರನೆ ಬಾರಿ ಪ್ರಧಾನಿಯಾದ ಒಂದು ತಿಂಗಳಲ್ಲಿ ಕಾಂಗ್ರೆಸ್ ದೇಶಾದ್ಯಂತ ಇಬ್ಬಾಗವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ...

ನಾಳೆ ನಡೆಯಲಿರುವ ಮುಖ್ಯಮಂತ್ರಿ ರಾಜ್ಯ ಮಟ್ಟದ ಜನತಾದರ್ಶನ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ

ನಾಳೆ ವಿಧಾನಸೌಧದಲ್ಲಿ ನಡೆಯಲಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ರಾಜ್ಯ ಮಟ್ಟದ ಎರಡನೇ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಕಲ ಸಿದ್ದತೆಗಳು ನಡೆದಿದೆ. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಲಿರುವ ಸಾರ್ವಜನಿಕರು ಸಲ್ಲಿಸುವ ದೂರು ಹಾಗೂ ಮನವಿಗಳನ್ನು...

ಭಾರತ್ ಜೋಡೋ ನ್ಯಾಯ ಯಾತ್ರೆ | 24 ನೆಯ ದಿನ

ಯುವಕರು ನಿರುದ್ಯೋಗಿಗಳಾಗುತ್ತಿದ್ದಾರೆ, ಪಿ ಎಸ್ ಯು ಗಳು  ಬಂದ್ ಆಗುತ್ತಿವೆ, ಬೆಲೆ ಏರಿಕೆ ಹೆಚ್ಚುತ್ತಿದೆ, ಜಾತಿಜನಗಣತಿ ನಡೆಯುತ್ತಿಲ್ಲ, ಮೀಸಲಾತಿ 50% ಮಿತಿಯನ್ನು ಹೊಂದಿದೆ, ರೈತರು ಮತ್ತು ಕಾರ್ಮಿಕರಿಗೆ ಅನ್ಯಾಯ ಆಗುತ್ತಿದೆ, ಈ ಅನ್ಯಾಯಗಳ...

ದೆಹಲಿಯಲ್ಲಿ  ನಾಳೆಯ ಕರ್ನಾಟಕದ ಹೋರಾಟ ನ್ಯಾಯವೇ?

ತೆರಿಗೆ ಪಾಲಿನಲ್ಲೂ ಅನ್ಯಾಯ, ಜಿಎಸ್  ಟಿ ನಷ್ಟಕ್ಕೂ ಪರಿಹಾರವಿಲ್ಲ, ಅನುದಾನಗಳು ಗ್ಯಾರಂಟಿಯಿಲ್ಲ. ಎನ್ ಡಿ ಆರ್ ಎಫ್ ಅನುದಾನವೂ ಅಪರ್ಯಾಪ್ತ, ಸೆಸ್ ಮತ್ತು ಸರ್ಚಾರ್ಜ್ ನಲ್ಲಿ ಪಾಲಿಲ್ಲ. ಈ ಎಲ್ಲ ಅನ್ಯಾಯಗಳನ್ನು ರಾಜ್ಯವು...

ಇತ್ತ ಕಾಂಗ್ರೆಸ್ ನಿಂದ ‘ದೆಹಲಿ ಚಲೋ’; ಅತ್ತ ರೈತರಿಂದ ‘ಬೆಂಗಳೂರು ಚಲೋ’

ಅತ್ತ ತರಿಗೆ ಹಂಚಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಮಲತಾಯಿ ಧೋರಣೆ ಮತ್ತು ಅನ್ಯಾಯ ಮಾಡುತ್ತಿರುವುದನ್ನು ಖಂಡಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ಕರ್ನಾಟಕ ಕಾಂಗ್ರೆಸ್ ಸಜ್ಜಾಗಿದೆ. ಇತ್ತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ...

ನಾನು ಕಾಂಗ್ರೆಸ್ ಬಿಡುವುದಿಲ್ಲ : ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಶಾಸಕ ಲಕ್ಷ್ಮಣ ಸವದಿ

ರಾಜ್ಯದಲ್ಲಿ ಲೋಕಸಭಾ ಚುನಾವಣೆಗೂ ಮುನ್ನವೇ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಮರಳಿ ಬಂದಾಗೆ ಶಾಸಕ ಲಕ್ಷ್ಮಣ ಸವದಿ ಕೂಡ ಬಿಜೆಪಿ ಸೇರುತ್ತಾರೆ ಎಂಬ ವದಂತಿ ಹರಡಿದೆ. ಇದರ ಬೆನ್ನಲ್ಲಿಯೇ ಲಕ್ಷ್ಮಣ ಸವದಿ ಕೇಂದ್ರ...

ಬಿಜೆಪಿ ವಕ್ತಾರ ಹರಿಪ್ರಕಾಶ್ ಕೋಣೆಮನೆಗೆ ಪತ್ರಕರ್ತರ ಕ್ಲಾಸ್

ಕೆಲವು ವರ್ಗಗಳಿಂದ ಪತ್ರಕರ್ತರ ವೇಷದಲ್ಲಿದ್ದು ಇದೀಗ ದಿಢೀರ್‌ ಎಂದು ಬಿಜೆಪಿ ಪಕ್ಷದ ವಕ್ತಾರರಾಗಿ ಕಾಣಿಸಿಕೊಂಡಿರುವ ಹರಿಪ್ರಕಾಶ್‌ ಕೋಣೆಮನೆಗೆ ಯುವಪತ್ರಕರ್ತರು ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ರಾಜ್ಯ ಶಿಕ್ಷಣ ಮಂಡಳಿ ಬಿಡುಗಡೆ ಮಾಡಿದ SSLC...

ಸೈಬರ್ ಸುರಕ್ಷತೆ : ಟ್ರೂಕಾಲರ್ ಜೊತೆ ರಾಜ್ಯ ಸರ್ಕಾರ ಒಪ್ಪಂದ

ರಾಜ್ಯದಲ್ಲಿ ಸೈಬರ್‌ ಸುರಕ್ಷತೆ ಮತ್ತು ಡಿಜಿಟಲ್‌ ಸಂವಹನದ ಕುರಿತು ಜಾಗೃತಿ ಮೂಡಿಸಲು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯು ಟ್ರೂ ಕಾಲರ್‌ ಕಂಪನಿಯೊಂದಿಗೆ ಸೋಮವಾರ ಒಪ್ಪಂದ ಮಾಡಿಕೊಂಡಿದೆ. ಈ ಸಹಯೋಗದ ಅಡಿಯಲ್ಲಿ, ರಾಜ್ಯದ...

ಮಂಡ್ಯ ಬಂದ್ ಹಿಂಪಡೆಯಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಎರಡು ಪ್ರತ್ಯೇಕ ಸಭೆ : ಇಲ್ಲಿದೆ ಸಂಪೂರ್ಣ ಮಾಹಿತಿ!

ಕೆರಗೋಡು ಹನುಮ ಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲಾ ಸಮಾನ ಮನಸ್ಕರ ವೇದಿಕೆ ಮತ್ತು ಪ್ರಗತಿಪರರು ಫೆ.7ರಂದು ಮಂಡ್ಯ ಬಂದ್ ಗೆ ಕರೆ ನೀಡಿದ್ದು, ಸಂಘ ಪರಿವಾರವು ಕೂಡ ಫೆ.9ರಂದು ಮಂಡ್ಯ ಬಂದ್...

ಲೋಕಸಭೆ ಚುನಾವಣೆ: ಎಲ್ಲಾ 28 ಕ್ಷೇತ್ರಗಳಿಗೆ ಉಸ್ತುವಾರಿ, ಸಹ ಉಸ್ತುವಾರಿಗಳನ್ನು ನೇಮಕ ಮಾಡಿದ ಹೆಚ್.ಡಿ.ಕೆ

ಬೆಂಗಳೂರು: ಲೋಕಸಭೆ ಚುನಾವಣೆಗಾಗಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಎಲ್ಲಾ 28 ಕ್ಷೇತ್ರಗಳಿಗೆ ಉಸ್ತುವಾರಿ, ಸಹ ಉಸ್ತುವಾರಿಗಳನ್ನು ನೇಮಕ ಮಾಡಿದ್ದಾರೆ. ಈ ಬಗ್ಗೆ ಅವರು ಪ್ರಕಟಣೆ ಹೊರಡಿಸಿದ್ದು, ಸಂಪೂರ್ಣ ಪಟ್ಟಿ...

Latest news

- Advertisement -spot_img