- Advertisement -spot_img

TAG

congress

ಸುಪ್ರೀಂ ಚಾಟಿಗೆ ಬೆದರಿದ SBI: ಕೊನೆಗೂ ಚುನಾವಣಾ ಆಯೋಗ ತಲುಪಿದ ELECTORAL BOND DATA

ಹೊಸದಿಲ್ಲಿ: ಸುಪ್ರೀಂ ಕೋರ್ಟ್‌ ಕಟ್ಟುನಿಟ್ಟಿನ ಆದೇಶದ ಹಿನ್ನೆಲೆಯಲ್ಲಿ ಚುನಾವಣಾ ಬಾಂಡ್ ಗಳಿಗೆ ಸಂಬಂಧಿಸಿದ ಎಲ್ಲ ಮಾಹಿತಿಗಳನ್ನು ಚುನಾವಣಾ ಆಯೋಗಕ್ಕೆ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಇಂದು ಸಂಜೆ 5.30ಕ್ಕೆ ಸಲ್ಲಿಸಿದ್ದು, ಮಾರ್ಚ್‌ 15ರಂದು...

ಚಾಮರಾಜನಗರಕ್ಕೆ ಬಂದಷ್ಟೂ ನನ್ನ ಕುರ್ಚಿ ಗಟ್ಟಿ: ಸಿಎಂ

ಚಾಮರಾಜನಗರ ಮಾ 12: ಪ್ರಮಾಣ ವಚನ ಸ್ವೀಕರಿಸಿದ ದಿನದಿಂದಲೇ ಭರವಸೆಗಳನ್ನು ಈಡೇರಿಸಿದ್ದೇವೆ. ಎಂಟೇ ತಿಂಗಳಲ್ಲಿ ಐದೂ ಗ್ಯಾರಂಟಿ ಜಾರಿ ಮಾಡಿದ್ದೇವೆ. 36000 ಕೋಟಿ ರೂಪಾಯಿಗಳನ್ನು ವ್ಯಯ ಮಾಡಿ ಜನರ ಖಾತೆಗೆ ನೇರವಾಗಿ ಜಮೆ...

ತಮಿಳುನಾಡಿಗೆ ಕದ್ದುಮುಚ್ಚಿ ನೀರು: ಬಿಜೆಪಿ ಆರೋಪಕ್ಕೆ ಕಿಡಿಕಿಡಿಯಾದ ಸಿಎಂ

ಚಾಮರಾಜನಗರ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕದ್ದುಮುಚ್ಚಿ ತಮಿಳುನಾಡಿಗೆ ನೀರು ಬಿಡುತ್ತಿದ್ದಾರೆ ಎಂದು ಬಿಜೆಪಿ ನಾಯಕರು ಮಾಡಿರುವ ಆರೋಪಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಕಿಡಿಕಿಡಿಯಾಗಿದ್ದು, ನೀರಿದ್ದರೆ ಅಲ್ವಾ ಕೊಡುವುದು? ನೀರು ಬಿಡ್ತಿದ್ದೇವೆ ಎಂಬುದು ಸುಳ್ಳು, ಒಂದು...

ಆರ್.ಧ್ರುವನಾರಾಯಣ್ ಮಾದರಿ ಜನನಾಯಕರು : ಸಿ.ಎಂ.ಸಿದ್ದರಾಮಯ್ಯ

ಚಾಮರಾಜನಗರ ಮಾ 12: ಆರ್.ದ್ರುವನಾರಾಯಣ್ ಅವರು ಮಾದರಿ ಜನನಾಯಕರಾಗಿದ್ದರು. ಕಾಲಾನಂತರವೂ ಅವರ ಜನಪ್ರಿಯತೆ ಬೆಳೆಯುತ್ತಿದೆ ಎಂದು ಸಿ.ಎಂ. ಸಿದ್ದರಾಮಯ್ಯ ಅವರು ಸ್ಮರಿಸಿದರು. ದಿವಂಗತ ಆರ್.ದ್ರುವನಾರಾಯಣ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮಕ್ಕಾಗಿ ಚಾಮರಾಜನಗರಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ...

ಬೆಂಗಳೂರು ಗ್ರಾಮಾಂತರದಿಂದ ಡಾ. ಮಂಜುನಾಥ್ ಸ್ಪರ್ಧೆ ಖಚಿತ

ಲೋಕಸಭಾ ಚುನಾವಣೆಯ ಹಣಾಹಣಿ ರಂಗೇರುತ್ತಿದ್ದು, ಮಹತ್ವದ ಬೆಳವಣಿಯಲ್ಲಿ ಜಯದೇವ ಆಸ್ಪತ್ರೆ ಮಾಜಿ ನಿರ್ದೇಶಕ ಡಾ.ಸಿ.ಎನ್ ಮಂಜುನಾಥ್ ಜೆಡಿಎಸ್- ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಚುನಾವಣೆಗೆ ಸ್ಪರ್ಧಿಸಲು ಮಂಜುನಾಥ್ ಅವರನ್ನು ಮನವೊಲಿಸಲು ಮಾಜಿ...

ಭಾರತ್ ಜೋಡೋ ನ್ಯಾಯ ಯಾತ್ರೆ |57ನೆಯ ದಿನ

“ಗುಜರಾತ್ ನಲ್ಲಿ ಸುಮಾರು 30 ಸಣ್ಣ ವ್ಯಾಪಾರಿಗಳು ನಮ್ಮ ಬಳಿ ಬಂದರು. ನೋಟು ನಿಷೇಧ ಮತ್ತು ಜಿ ಎಸ್ ಟಿ ಯ ಉದ್ದೇಶ ಏನಾಗಿತ್ತು ಎಂದು ನಾನು ಅವರಲ್ಲಿ ಕೇಳಿದೆ. ನೋಟು ನಿಷೇಧ...

ಸಂವಿಧಾನದಿಂದಾಗಿ ಸರ್ವರಿಗೂ ಸಮಾನ ಅವಕಾಶ ಲಭಿಸುತ್ತಿದೆ: ಸಚಿವ ಪ್ರಿಯಾಂಕ್ ಖರ್ಗೆ

ಸಂವಿಧಾನದಿಂದಾಗಿ ಇಂದು ಭಾರತ ಜಗತ್ತಿನ ಅತಿದೊಡ್ಡ ಸಂವಿಧಾನ ಬದ್ಧ ರಾಷ್ಟ್ರವಾಗಿದೆ. ವಿಭಿನ್ನ ಧರ್ಮ, ಜಾತಿಗಳ‌ ಜನರಿಗೆ ಅವಕಾಶ ಹಾಗೂ ಸೌಲಭ್ಯಗಳು ಸಮಾನವಾಗಿ ಸಿಗಲು ಸಂವಿಧಾನ ಕಾರಣವಾಗಿದೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ ರಾಜ್...

ಚುನಾವಣೆಗು ಮುನ್ನವೇ ಪೌರತ್ವ ತಿದ್ದುಪಡಿ ಕಾಯ್ದೆ ಅಧಿಸೂಚನೆ ಹೊರಡಿಸಿದ ಕೇಂದ್ರ

ಲೋಕಸಭೆ ಚುನಾವಣೆ ಘೋಷಣೆಯಾಗುವ ಮುನ್ನವೇ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (CAA) ಜಾರಿಗೆ ತರಲು ಕೇಂದ್ರ ಗೃಹ ಸಚಿವಾಲಯವು ಅಧಿಸೂಚನೆಯನ್ನು ಹೊರಡಿಸಿದೆ. ಕಾಯ್ದೆ ಸದನದಲ್ಲಿ ಅಂಗೀಕಾರವಾದ 4 ವರ್ಷಗಳ ಬಳಿಕ ಕೇಂದ್ರ ಸರ್ಕಾರ...

ಮುರುಘಾ ಶ್ರೀ ವಿರುದ್ಧದ ಸಾಮೂಹಿಕ ಅತ್ಯಾಚಾರ, ಅಟ್ರಾಸಿಟಿ ಪ್ರಕರಣ ರದ್ದುಪಡಿಸಿದ ಹೈಕೋರ್ಟ್‌

ಚಿತ್ರದುರ್ಗದ ಡಾ. ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಅಟ್ರಾಸಿಟಿ ಸಾಮೂಹಿಕ ಅತ್ಯಾಚಾರ ಸೇರಿ ವಿವಿಧ ಸೆಕ್ಷನ್‌ಗಳ ಅಡಿ ಆರೋಪ ನಿಗದಿ ಮಾಡಿದ್ದ ವಿಶೇಷ ನ್ಯಾಯಾಲಯದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ ವಜಾ ಮಾಡಿ...

ಉನ್ನತ ಶಿಕ್ಷಣ | ಸರಕಾರ ಮತ್ತು ರಾಜ್ಯಪಾಲರ ಹಗ್ಗ ಜಗ್ಗಾಟ

ನಾಡಿನ ಪ್ರಜ್ಞಾವಂತರು ಕುಲಪತಿಗಳ ಆಯ್ಕೆಯ ಕುರಿತು ಎತ್ತಿರುವ ಪ್ರಶ್ನೆ ಕೇವಲ ಅವರದ್ದಾಗಿರದೆ ನಮ್ಮೆಲ್ಲರದೂ ಆಗಿದೆ. ಯಾವ ಆಧಾರದ ಮೇಲೆ ರಾಜ್ಯ ಸರಕಾರ ಹೆಸರುಗಳನ್ನು ಶಿಫಾರಸು ಮಾಡುತ್ತದೆ? ರಾಜ್ಯಪಾಲರು ರಾಜ್ಯದ ಜನರಿಂದ ಚುನಾಯಿತವಾದ ಸರಕಾರದ...

Latest news

- Advertisement -spot_img