ತುಮಕೂರು: ಕಳೆದ ಒಂದು ತಿಂಗಳಿಂದ ಕ್ಷೇತ್ರದಲ್ಲಿ ಪ್ರವಾಸ ಮಾಡಿದ್ದೇನೆ. ಕಳೆದ ಬಾರಿಯಂತೆ ಜನರನ್ನು ಭೇಟಿ ಮಾಡ್ತಿದ್ದೇನೆ. ಅವರ ನಿರೀಕ್ಷೆಗಳನ್ನು ನೇರವಾಗಿ ಸಂಪರ್ಕಿಸಿ ತಿಳಿದುಕೊಳ್ಳುತ್ತಿದ್ದೇನೆ. ಪರಮೇಶ್ವರ್, ರಾಜಣ್ಣ ಸೇರಿದಂತೆ ನಾಯಕರ ಜೊತೆ ಸೇರಿ ಕಾರ್ಯಕರ್ತರ...
ದೆಹಲಿಯಂತಹ ಮಹಾನಗರಗಳಲ್ಲಿ ಅಕ್ರಮ ಕೊಳವೆ ಬಾವಿಗಳ ಸಂಖ್ಯೆಯಲ್ಲಾಗುತ್ತಿರುವ ಏರಿಕೆಯು, ಅಮೆರಿಕಾದಲ್ಲಿ ಎಲ್ಲರ ಕೈಗಳಲ್ಲಿ ಕುಣಿಯುತ್ತಿರುವ ಗನ್ನುಗಳಷ್ಟೇ ಹಳೆಯ ಸಂಗತಿಯಾಗಿ ಬಿಟ್ಟಿದೆ. ಇಂದು ಸರಕಾರಿ ಇಲಾಖೆಗಳ ಕಾನ್ಫರೆನ್ಸ್ ರೂಮುಗಳಲ್ಲಿ ನಡೆಯುತ್ತಿರುವ ನಗರಾಭಿವೃದ್ಧಿ ಸಂಬಂಧಿ ಚರ್ಚೆಗಳು,...
ಜೆಡಿಎಸ್ ವಕ್ತಾರೆ ನಜ್ಮಾ ನಜೀರ್ ಚಿಕ್ಕನೇರಳೆ ಇಂದು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಡರು.
ಪಕ್ಷದ ಕಚೇರಿಯಲ್ಲಿಂದು ಕಾಂಗ್ರೆಸ್ ಶಾಲು ಹಾಕಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಜ್ಮಾ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಮಾಜಿ ಸಚಿವ...
ಕಾರಣ -2: ದಲಿತ ಮಕ್ಕಳ ಸ್ಕಾಲರ್ ಶಿಪ್ ಕಡಿತ
ಅದಾವುದೇ ಸರ್ಕಾರವಿರಲಿ ಇಲ್ಲಿಯವರೆಗೆ ದಲಿತ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ನೀಡುವ ಸ್ಕಾಲರ್‌ಶಿಪ್ ಅನ್ನು ಕಿತ್ತುಕೊಂಡಿರಲಿಲ್ಲ. ಆದರೆ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ...
ಕೋಲಾರ: ಜಿಲ್ಲೆಯ ಕಾಂಗ್ರೆಸ್ ಶಾಸಕರ ವಿರೋಧದ ನಡುವೆಯೂ ತಮ್ಮ ಕುಟುಂಬದವರಿಗೆ ಟಿಕೆಟ್ ನೀಡಬೇಕು ಎಂಬ ಸಚಿವ ಕೆ.ಎಚ್.ಮುನಿಯಪ್ಪನವರ ಹಠ ಇನ್ನೂ ಮುಂದುವರೆದಿದ್ದು, ನಾನು ಹೇಳಿದವರಿಗೆ ಟಿಕೆಟ್ ಕೊಟ್ಟರೆ ಗೆಲ್ಲಿಸಿಕೊಂಡು ಬರುವುದಾಗಿ ಹೇಳಿದ್ದಾರೆ.
ನಿನ್ನೆ ನಡೆದ...
ಮಂಗಳೂರು: ಎರಡು ಸ್ಲೋಗನ್‌ಗಳನ್ನು ಮಹಿಳೆಯರು ಎಂದಿಗೂ ಹೇಳಬಾರದು. ಒಂದು, ಯತ್ರ ನಾರ್ಯಸ್ತು ಪೂಜ್ಯಂತೇ ರಮಂತೇ ತತ್ರ ದೇವತಾ: ಎಂಬುದು. ಹೆಣ್ಣನ್ನು ದೇವತೆ ಎಂದು ಪೂಜಿಸುವವರು ಹಥರಾಸ್ ನಲ್ಲಿ ದಲಿತ ಯುವತಿಯ ಮೇಲೆ ಸಾಮೂಹಿಕ...
ಬೆಂಗಳೂರು : ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಅಂಗನವಾಡಿ, ಆಶಾ ಕಾರ್ಯಕರ್ತೆಯರ ಸಭೆ ಕರೆದಿದ್ದಾರೆ ಎಂದು ಆರೋಪ ಎದುರಿಸುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ...
ಸತ್ಯ ಶೋಧನೆ
ಮಂಡ್ಯದ ಕೆರೆಗೋಡಿನ ಪ್ರಕರಣದ ನಂತರ ಹನುಮ ಧ್ವಜ ಎಂಬ ಹೆಸರು ಕರ್ನಾಟಕದಲ್ಲಿ ವ್ಯಾಪಕ ಬಳಕೆ ಆಗುತ್ತಿದೆ. ಹಾಗಾಗಿ ಹಿಂದೂಗಳು ಬಳಸುವ ಕೇಸರಿ ಧ್ವಜ ಮತ್ತು ಹನುಮ ಧ್ವಜದ ಇತಿಹಾಸ ಕೆದಕುವ...
ಮಾ ನಿಷಾದ, ಪ್ರತಿಷ್ಠಾಂ ತ್ವಮಗಮಃ ಶಾಶ್ವತೀ ಸಮಾಃ !
ಯತ್ಕ್ರೌಂಚಮಿಥುನಾದೇಕಮವಧೀಃ ಕಾಮಮೋಹಿತಮ್ !!
ಇದು ರಾಮಾಯಣದ ಬಾಲಕಾಂಡದಲ್ಲಿ ಬರುವ ಮೊಟ್ಟ ಮೊದಲ ಶ್ಲೋಕ. ಅಂದರೆ “ಬೇಡನೇ, ಕಾಮಮೋಹಿತವಾದ ಈ ಕ್ರೌಂಚಪಕ್ಷಿಗಳ ಜೋಡಿಯಲ್ಲಿ ಒಂದನ್ನು ಕೊಂದ ನಿನಗೆ...
ಲೋಕಸಭಾ ಚುನಾವಣೆಗೆ ಗುರುವಾರ ಅಧಿಸೂಚನೆ ಪ್ರಕಟವಾಗಲಿದೆ. ರಾಜ್ಯದಲ್ಲಿ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಅಧಿಸೂಚನೆ ಪ್ರಕಟಗೊಂಡ ಬೆನ್ನಲ್ಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.
ಮಾದರಿ...