- Advertisement -spot_img

TAG

congress

ಸಿದ್ದರಾಮಯ್ಯನವರೇ ತಾಕತ್ತು ಇದ್ದರೆ ಕಾಂತರಾಜು ವರದಿ ಸ್ವೀಕರಿಸಿ : HDK ಸವಾಲು

ಬೆಂಗಳೂರು: ಶೋಷಿತರ ಜಾಗೃತಿ ಸಮಾವೇಶ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈವರೆಗೆ ಮೀಸಲು ಸೌಲಭ್ಯವನ್ನು ಯಾರೆಲ್ಲಾ ಪಡೆದುಕೊಂಡಿದ್ದಾರೆ ಮತ್ತು 3A ಮೀಸಲಾತಿ ಸಿಂಹಪಾಲು ಯಾರ ಪಾಲಾಗಿದೆ ಎಂಬ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ...

ಅಧಿಕಾರ ಕೇಂದ್ರೀಕರಣ ಪ್ರಜಾಪ್ರಭುತ್ವಕ್ಕೆ ಮಾರಕ: ಡಾ. ಮುಖ್ಯಮಂತ್ರಿ ಚಂದ್ರು

ಕಲಬುರಗಿ: ಅವಧಿ ಮುಗಿದು ಮೂರು ನಾಲ್ಕು ವರ್ಷಗಳಾದರೂ ನಗರಪಾಲಿಕೆಗಳ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ನಡೆಯದೇ ಇರುವುದು ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗಿದೆ. ಜನತಂತ್ರ ವ್ಯವಸ್ಥೆಯಡಿ ಆಡಳಿತ ಮಾಡುತ್ತೇವೆ ಎನ್ನುವ ಪಕ್ಷಗಳು ಯಾಕೆ ಚುನಾವಣೆ ನಡೆಸಲು ಮುಂದಾಗಿಲ್ಲ...

ಸೌಹಾರ್ದತೆ, ಸಾಮರಸ್ಯದ ಶೋಧದಲ್ಲಿ..

ಭಾರತೀಯ ಸಮಾಜವನ್ನು ಒಳಗಿನಿಂದಲೇ ಕೊರೆದು ಶಿಥಿಲಗೊಳಿಸುವ ವಿಷಕೀಟಗಳಿಂದ ಹರಡುತ್ತಿರುವ ಹುಣ್ಣುಗಳು ಕೀವುಗಟ್ಟಿದ ವ್ರಣವಾಗುವ ಮುನ್ನ ಯುವ ಸಮಾಜವನ್ನು ಜಾಗೃತಗೊಳಿಸುವ ಹೊಣೆ ಜವಾಬ್ದಾರಿಯುತ ನಾಗರಿಕರ ಮೇಲಿದೆ. ಈ ಚಿಕಿತ್ಸಕ ಕಾರ್ಯದಲ್ಲಿ ಡಾ. ಬಿ.ಆರ್.‌ ಅಂಬೇಡ್ಕರ್‌...

ಬಿಜೆಪಿ ಮುಖಂಡ ರಂಜಿತ್ ಶ್ರೀನಿವಾಸನ್ ಹತ್ಯೆ ಪ್ರಕರಣ: 15 PFI ಸದಸ್ಯರಿಗೆ ಮರಣದಂಡನೆ

2021ರಲ್ಲಿ ಬಿಜೆಪಿ ನಾಯಕ ರಂಜಿತ್ ಶ್ರೀನಿವಾಸನ್ ಅವರನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಮಂದಿಗೆ ಕೇರಳ ನ್ಯಾಯಾಲಯ ಮಂಗಳವಾರ ಮರಣದಂಡನೆ ವಿಧಿಸಿದೆ. ಎಲ್ಲಾ ಅಪರಾಧಿಗಳೂ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸದಸ್ಯರಾಗಿದ್ದರು. ರಂಜಿತ್ ಶ್ರೀನಿವಾಸನ್...

ರಾಯಚೂರಿಗೆ ಏಮ್ಸ್‌ ಮಂಜೂರು ಮಾಡುವಂತೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮ್‌ ಗೆ ಸಿ ಎಂ ಪತ್ರ

ಬೆಂಗಳೂರು: 2024-25 ನೇ ಸಾಲಿನ ಕೇಂದ್ರ ಆಯ-ವ್ಯಯದಲ್ಲಿ ರಾಯಚೂರಿಗೆ ಏಮ್ಸ್ (AIIMS) ಮಂಜೂರು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರವನ್ನು ಬರೆದಿದ್ದಾರೆ. ಜನವರಿ 25 ರಂದು ಮಾನ್ಯ...

ಕೆರಗೋಡು ಗಲಭೆ ಹಿಂದಿನ ವ್ಯಕ್ತಿ ನೂತನ್ ಯಾರು?

ಮಂಡ್ಯ: ಕೆರಗೋಡಿನಲ್ಲಿ ಉದ್ದೇಶಪೂರ್ವಕವಾಗಿ ಗಲಭೆ ಎಬ್ಬಿಸಲು ಸಂಚು ನಡೆಸಲಾಗಿತ್ತಾ ಎಂಬ ಪ್ರಶ್ನೆ ಉದ್ಭವಿಸಿದ್ದು, ಚಿಕ್ಕಮಗಳೂರಿನಿಂದ ಬಂದ ನೂತನ್ ಎಂಬ ವ್ಯಕ್ತಿಯೇ ಧ್ವಜಸ್ಥಂಭ ಘಟನೆಯ ಹಿಂದಿದ್ದಾನೆ ಎಂದು ಪೊಲೀಸ್ ಮೂಲಗಳು ಹೇಳಿವೆ. ನೂತನ್ ಎಂಬ ವ್ಯಕ್ತಿ,...

“ಹೇ ರಾಮ್”

ವಸಾಹತು ಆಡಳಿತದಲ್ಲಿ ದೇಶದ ಜನರಿಗೆ ಸಮಸ್ಯೆ ಇದೆ ಮತ್ತು ಅದಕ್ಕೆ ಸಮಸ್ಯೆಯಿಂದ ರೋಸಿ ಹೋಗಿರುವ ಜನಸಾಮಾನ್ಯರಲ್ಲಿಯೇ ಪರಿಹಾರವೂ ಇದೆ ಎನ್ನುವುದನ್ನು ಸಾಮಾನ್ಯ ಜನರಿಗೆ ಅರ್ಥಮಾಡಿಸಿದವನೇ ಯುವ ವಕೀಲನಾದ ಈ ಮೋಹನದಾಸ ಕರಮಚಂದ...

ರಾಷ್ಟ್ರಧ್ವಜವನ್ನು ತಾಲಿಬಾನ್‌ ಧ್ವಜ ಎಂದ ಬಿಜೆಪಿ ನಾಯಕ ಸಿ.ಟಿ ರವಿ : ಎಲ್ಲೆಡೆ ಆಕ್ರೋಶ

ಮಂಡ್ಯದ ಕೆರಗೋಡು ಗ್ರಾಮದಲ್ಲಿ ಉಂಟಾಗಿರುವ ಹನುಮಾನ್ ಧ್ವಜ ವಿವಾದದ ಕುರಿತು ಬಿಜೆಪಿ ನಾಯಕ ಸಿ.ಟಿ ರವಿ ‘ರಾಷ್ಟ್ರಧ್ವಜವನ್ನು ತಾಲಿಬಾನ್ ಧ್ವಜ ಎಂದು ಹೇಳಿಕೆ ನೀಡಿದ್ದು’ ಈ ಎಲ್ಲೆಡೆ ವಿರೋಧಕ್ಕೆ ಕಾರಣವಾಗಿದೆ. ಕೆರಗೋಡು ಗ್ರಾಮದಲ್ಲಿ ಉಂಟಾಗಿರುವ...

ರಾಮಭಕ್ತ ಗಾಂಧಿಯನ್ನು ಕೊಂದಿದ್ದು ಗೋಡ್ಸೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜನವರಿ 30: ಎಲ್ಲ ಜಾತಿಧರ್ಮದವರು ಸೌಹಾರ್ದತೆಯಿಂದ ಬಾಳಬೇಕೆಂಬ ಕನಸನ್ನು ಕಂಡಿದ್ದ ಮಹಾತ್ಮಾ ಗಾಂಧೀಜಿಯವರು ಎಲ್ಲರನ್ನೂ ಸಮಾನವಾಗಿ ಕಾಣುತ್ತಿದ್ದರು. ಎಲ್ಲರಿಗೂ ನ್ಯಾಯವನ್ನು ಒದಗಿಸುವುದೇ ಅವರ ರಾಮರಾಜ್ಯದ ಪರಿಕಲ್ಪನೆಯಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು...

ಹನುಮ ಧ್ವಜ ಹಾರಿಸಿದ್ದು ಸಾರ್ವಜನಿಕ ಸ್ಥಳದಲ್ಲಿ, ಬೇರೆ ಧರ್ಮದ ಪ್ರಾರ್ಥನಾ ಮಂದಿರದ ಮೇಲಲ್ಲ : ಸುಮಲತಾ

ಕೆರಗೋಡುನಲ್ಲಿ ಹನುಮ ಧ್ವಜ ವಿವಾದವನ್ನು ನಿರ್ವಹಿಸುವಲ್ಲಿ ರಾಜ್ಯಸರ್ಕಾರ ಪ್ರಮಾದವೆಸಗಿದೆ. ಈ ವಿವಾದಕ್ಕೆ ರಾಜ್ಯ ಸರ್ಕಾರ ನೇರ ಕಾರಣ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದರು. ಮಂಡ್ಯದಲ್ಲಿ ಖಾಸಗಿ ಮಾಧ್ಯಮದೊಂದಿಗೆ ಮಾತಾಡಿದ ಅವರು, ಸರ್ಕಾರ...

Latest news

- Advertisement -spot_img