- Advertisement -spot_img

TAG

congress

ಜನಾರ್ದನ ರೆಡ್ಡಿ ಮತ್ತೆ ಬಿಜೆಪಿಗೆ ಸೇರ್ಪಡೆ!

ಲೋಕಸಭಾ ಚುನಾವಣೆ ಹತ್ತಿರವಾದಂತೆ ರಾಜ್ಯ ರಾಜಕೀಯದಲ್ಲಿ ದೊಡ್ಡ ದೊಡ್ಡ ಬದಲಾವಣೆಗಳು ಆಗುತ್ತಿವೆ. ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಮರಳಿ ಬಿಜೆಪಿಗೆ ಸೇರುತ್ತಿರುವುದು ಖಾತ್ರಿಯಾಗಿದೆ. ಈ ಬಗ್ಗೆ ಬಿಜೆಪಿ ಹೈಕಮಾಂಡ್ ಗ್ರೀನ್...

ಪ್ರಜಾತಂತ್ರದ ನಾಶಕ್ಕೆ ಮಾಧ‍್ಯಮಗಳ ಪೌರೋಹಿತ್ಯ

ಮುಂದೊಂದು ದಿನ ಈ ಕಾಲದ ಬಗ್ಗೆ ಇತಿಹಾಸ ಬರೆಯುವಾಗ ಅದರಲ್ಲಿ ಈ ದುಷ್ಟ ಮಾಧ್ಯಮಗಳ ಬಗ್ಗೆಯೇ ಒಂದು ವಿಶೇಷ ಅಧ್ಯಾಯ ಇರಲಿದೆ - ಶ್ರೀನಿವಾಸ ಕಾರ್ಕಳ ಸ್ವತಂತ್ರ ಭಾರತದ ಇತಿಹಾಸದಲ್ಲಿ, ಅಧಿಕಾರದಲ್ಲಿರುವಾಗಲೇ ವಿಪಕ್ಷದ ಒಬ್ಬ...

ಉತ್ತರ ಕನ್ನಡ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರಿಗೆ ಹುಟ್ಟೂರಿನಲ್ಲಿ ಅದ್ದೂರಿ ಸ್ವಾಗತ, ಸಂಭ್ರಮದ ಹೂಮಳೆ

ಖಾನಾಪುರ (ಬೆಳಗಾವಿ ಜಿಲ್ಲೆ): ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಮಾಜಿ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್ ಅವರಿಗೆ ಹುಟ್ಟೂರಿನಲ್ಲಿ ಅದ್ದೂರಿ ಸ್ವಾಗತ, ಸಂಭ್ರಮದ ಹೂಮಳೆಯೊಂದಿಗೆ...

ದಲಿತರೇಕೆ ಬಿಜೆಪಿ-ಮೋದಿಗೆ ಓಟು ಹಾಕುವುದಿಲ್ಲ?

ಕಾರಣ 1- ದಲಿತರ ಮೇಲಿನ ದೌರ್ಜನ್ಯ ಹೆಚ್ಚಳ ಅತ್ಯಂತ ಅಮಾನವೀಯ ಸಂಗತಿ ಎಂದರೆ 2012 ರಲ್ಲಿ ಪ್ರತಿ ದಿನ 3 ದಲಿತ ಮಹಿಳೆಯರ ಮೇಲೆ ಅತ್ಯಾಚಾರವಾಗುತ್ತಿತ್ತು. 2019 ರಷ್ಟೊತ್ತಿಗೆ ಪ್ರತಿ ದಿನ 6...

ಭಾರತದ ಪ್ರಧಾನಿಗಳಲ್ಲಿ ಅತ್ಯಂತ ಹೆಚ್ಚು ಸುಳ್ಳು ಹೇಳಿದ ಪ್ರಧಾನಿ ಮೋದಿ: ಈಗ ನಮ್ಮ ಗ್ಯಾರಂಟಿಗಳನ್ನು ಕದ್ದು ಅದಕ್ಕೆ ಮೋದಿ ಗ್ಯಾರಂಟಿ ಎಂದು ಹೆಸರಿಟ್ಟಿದ್ದಾರೆ – ಸಿಎಂ

ಬೆಂಗಳೂರು ಮಾ 23: ನಾವು ಬಿಜೆಪಿಯವರಂತೆ ಕೇವಲ ಭಾವನಾತ್ಮಕವಾಗಿ ಕೆರಳಿಸಿ ನಿಮ್ಮ ಕೈಬಿಡಲ್ಲ-ಬಿಜೆಪಿಯವರಂತೆ ಸುಳ್ಳು ಹೇಳಲ್ಲ. ನಿಮ್ಮ ಬದುಕಿಗೆ ಸ್ಪಂದಿಸುತ್ತೇವೆ ಎಂದು ಸಿ.ಎಂ.ಸಿದ್ದರಾಮಯ್ಯ ನುಡಿದರು.‌ KPCC ಕಚೇರಿಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ...

ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಚುನಾವಣೆ ಪ್ರಚಾರ ಆರಂಭ

ಈಶ್ವರಪ್ಪ ಅವರಿಗೆ ವಿಧಾನಸಭಾ ಚುನಾವಣೆಯಲ್ಲಿ ಅತೀ ಹೆಚ್ಚು ಮತಗಳು ನೀಡಿತ್ತಿದ್ದ, ಪುರಲೆ ಹಾಗೂ ಗುರುಪುರ ಬಡಾವಣೆಯಲ್ಲಿ ಇಂದು ಬಿಜೆಪಿಯ ಬಂಡಾಯ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಅವರು ತಮ್ಮ ಮತ ಬೇಟೆಯನ್ನು ಪ್ರಾರಂಭಿಸಿದರು. ನಂತರ ಬಡಾವಣೆಯ...

ಮಂಡ್ಯ ಕ್ಷೇತ್ರ ಜೆಡಿಎಸ್‌ ನೀಡಲಾಗಿದೆ, ಸುಮಲತಾ ಟಿಕೆಟ್ ಬಗ್ಗೆ ಇನ್ನು ತೀರ್ಮಾನ ಆಗಿಲ್ಲ: ರಾಧಾ ಮೋಹನ್ ದಾಸ್ ಅಗರವಾಲ್

ಮಂಡ್ಯ, ಹಾಸನ, ಕೋಲಾರ  ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ತೀರ್ಮಾನ ಆಗಿದೆ. ಆದ್ರೆ ಸುಮಲತಾ ಅವರ ಟಿಕೆಟ್ ಬಗ್ಗೆ ತೀರ್ಮಾನ ಆಗಿಲ್ಲ ಎಂದು ಲೋಕಸಭಾ ಚುನಾವಣಾ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್...

ಚುನಾವಣಾ ಬಾಂಡ್ ಮೂಲಕ ಬಿಜೆಪಿಗೆ ದೇಣಿಗೆ ನೀಡಿದ ವ್ಯಕ್ತಿಯ ಹೇಳಿಕೆ ಆಧರಿಸಿ ಕೇಜ್ರಿವಾಲ್ ಬಂಧನ: ಆಪ್‌ ಸಚಿವೆ ಅತಿಶಿ ವಾಗ್ದಾಳಿ

ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ಭ್ರಷ್ಟಚಾರದ ನಡೆದಿದೆ ಎಂಧು ಆರೋಪಿಸಿ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್  ಅವರೇ ಈ ಪ್ರಕಣದ ಕಿಂಗ್ ಪಿನ್ ಎಂದು ಜಾರಿ ನಿರ್ದೇಶನಾಲಯ (ED) ಆರೋಪಿಸಿದ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ...

 ಮಹುವಾ ಮೊಯಿತ್ರಾ ಮನೆಯಲ್ಲಿ ಸಿಬಿಐ ಶೋಧ

ಪ್ರಶ್ನೆಗಾಗಿ ಹಣ ಪಡೆದ ಆರೋಪದ ಮೇಲೆ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್‍ನ ಮಾಜಿ ಸಂಸದೆ ಮಹುವಾ ಮೊಯಿತ್ರಾ ಅವರಿಗೆ ಸಂಬಂಧಿಸಿದ ಕೋಲ್ಕತ್ತಾದ ಹಲವು ಸ್ಥಳಗಳಲ್ಲಿ ಕೇಂದ್ರೀಯ ತನಿಖಾ ದಳ (CBI) ಶೋಧ...

ಬ್ರಿಟಿಷರಿಗೆ ಹೆದರಿಲ್ಲ, ಇನ್ನೂ ಈ ಪುಟುಗೋಸಿ ಬಿಜೆಪಿ ಪಕ್ಷಕ್ಕೆ ಹೆದರುತ್ತೇವಾ; ಶಿವರಾಜ್ ತಂಗಡಗಿ

ದೇಶದಲ್ಲಿರುವುದು ಈಗ ಬಿಜೆಪಿ ಪಕ್ಷವಲ್ಲ ಅದು ಬಾಂಡ್ ಜನತಾ ಪಕ್ಷ. ಅವರ ಮಾತಿಗೆಲ್ಲ ನಾವು ಎದರುವುದಿಲ್ಲ, ಬ್ರಿಟಿಷರಿಗೆ ಹೆದರಿಲ್ಲ. ಇನ್ನೂ ಈ ಪುಟಿಗೋಸಿ ಪಕ್ಷಕ್ಕೆ ಹೆದರುತ್ತೇವೇನು ಎಂದು ಸಚಿವ ಶಿವರಾಜ ತಂಗಡಗಿ ಲೇವಡಿ...

Latest news

- Advertisement -spot_img