- Advertisement -spot_img

TAG

congress

ಸಂವಿಧಾನ ಬದಲಾಯಿಸಲು ಬಿಜೆಪಿ, ಆರ್ ಎಸ್ ಎಸ್ ಸಂಚು: ಎಐಸಿಸಿ ಅಧ್ಯಕ್ಷ ಖರ್ಗೆ ವಾಗ್ದಾಳಿ

ಮೈಸೂರು:  42 ದೇಶ ಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗಲಭೆ ಪೀಡಿತ ಮಣಿಪುರಕ್ಕೆ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆ ಕೇಳಲು ಸಮಯ ಇಲ್ಲ. ದೇಶದಲ್ಲಿ ಜನರು ಸಾಯುವಾಗ ವಿದೇಶ ಪ್ರವಾಸ...

ಛತ್ತೀಸಗಢ: ಮಾಜಿ ಸಿಎಂ ಬಘೇಲ್ ಪುತ್ರನ ಬಂಧಿಸಿದ ಇಡಿ; ಕಲಾಪ ಬಹಿಷ್ಕರಿಸಿದ ಕಾಂಗ್ರೆಸ್‌

ರಾಯಪುರ: ಛತ್ತೀಸ್‌ ಗಢ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ನಾಯಕ ಭೂಪೇಶ್ ಬಘೇಲ್ ಅವರ ಪುತ್ರ ಚೈತನ್ಯ ಬಘೇಲ್ ಅವರನ್ನು ಜಾರಿ ನಿರ್ದೇಶನಾಲಯ(ಇ.ಡಿ) ಬಂಧಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ಶಾಸಕರು ವಿಧಾನಸಭೆಯ ಕಲಾಪವನ್ನು ಬಹಿಷ್ಕರಿಸಿದ್ದಾರೆ. ಸದನದಲ್ಲಿ...

ರಾಬರ್ಟ್‌ ವಾದ್ರಾ ವಿರುದ್ಧ ಕೇಂದ್ರ ಸರ್ಕಾರ ದ್ವೇಷ ಸಾಧಿಸುತ್ತಿದೆ: ರಾಹುಲ್ ಗಾಂಧಿ ಆರೋಪ

ನವದೆಹಲಿ: ತನ್ನ ಭಾವ ರಾಬರ್ಟ್ ವಾದ್ರ ವಿರುದ್ಧ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದ್ವೇಷ ಸಾಧನೆ ಮಾಡುತ್ತಿದೆ ಎಂದು ಕಾಂಗ್ರೆಸ್‌ ಮುಖಂಡ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಹರಿಯಾಣದ ಶಿಖೊಪುರದಲ್ಲಿ ಜಮೀನು...

ಬಿಹಾರ ವಿಧಾನಸಭಾ  ಚುನಾವಣೆ -ಚುನಾವಣಾ ಆಯೋಗದ ಅನುಮಾನಾಸ್ಪದ ನಡೆ

ಮತದಾರ ಪಟ್ಟಿ ಪರಿಷ್ಕರಣೆಯ ಹೆಸರಿನಲ್ಲಿ ಚುನಾವಣಾ ಆಯೋಗ ಪೌರತ್ವ ಸಮೀಕ್ಷೆಯ ಎನ್‌ ಆರ್‌ ಸಿ ನಡೆಸುತ್ತಿರುವ ಅನುಮಾನವನ್ನು ಅನೇಕರು ವ್ಯಕ್ತಪಡಿಸಿದ್ದಾರೆ. ಆದರೆ ಪೌರತ್ವ ತಪಾಸಣೆ ನಡೆಸುವುದು ಕೇಂದ್ರ ಸರಕಾರದ ಗೃಹ ಇಲಾಖೆಯ ಕೆಲಸ....

ರೈತರ ಆತ್ಮಹತ್ಯೆ ತಡೆಯಲು, ಎಂಎಸ್‌ಪಿ ಜಾರಿ ಹೋರಾಟದ ನೇತೃತ್ವವನ್ನು ಸಿದ್ದರಾಮಯ್ಯ ಮುನ್ನೆಡೆಸಬೇಕು: ಬಿ.ಆರ್‌.ಪಾಟೀಲ

ಕಲಬುರಗಿ: ಕನಿಷ್ಠ ಬೆಂಬಲ ಬೆಲೆ ಕಾಯ್ದೆ ಜಾರಿಗಾಗಿ ಸಿಎಂ ಸಿದ್ದರಾಮಯ್ಯ ಅವರು ರಾಷ್ಟ್ರಮಟ್ಟದಲ್ಲಿ ನೇತೃತ್ವ ವಹಿಸಿ ರೈತರ ಧ್ವನಿಯಾಗಬೇಕು ಎಂದು ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್‌.ಪಾಟೀಲ ಬಯಸಿದ್ದಾರೆ. ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣದ...

ಬಿಕ್ಕಟ್ಟಿನ ಕಾಲದಲ್ಲಿ ಭಿನ್ನಾಭಿಪ್ರಾಯ ಬಿಟ್ಟು ಹೋರಾಡಿದರೆ ಗೆಲವು ಖಚಿತ

ದೇವನಹಳ್ಳಿ ರೈತ ಹೋರಾಟಕ್ಕೆ  ಗೆಲುವು   ಸಾಧ್ಯವಾಗಿದ್ದು ಒಂದಾಗಿ ಹೋರಾಡಿದ ಮೂರು ಬಣ್ಣಗಳಿಂದ. ನಿಜಕ್ಕೂ ಇದೊಂದು ಐತಿಹಾಸಿಕ ಜಯ ಮತ್ತು ಸಂದರ್ಭ ಕೂಡ. ಇದು ಬಿಕ್ಕಟ್ಟಿನ ಕಾಲ. ಭಿನ್ನಾಭಿಪ್ರಾಯ ಬಿಟ್ಟು ಹೋರಾಡ ಬೇಕಾಗಿದೆ. ಹೀಗೆ...

ಮನುವಾದಿ ಸರ್ಕಾರವೂ ಜಾತಿಗಣತಿ ಕೈಗೊಳ್ಳಲು ರಾಹುಲ್‌ ಗಾಂಧಿ ಅವರ ಹೋರಾಟವೇ ಕಾರಣ:ಕಾಂಗ್ರೆಸ್‌ ಒಬಿಸಿ ಸಮಾವೇಶ ಅಭಿಪ್ರಾಯ

ಬೆಂಗಳೂರು: ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ ಯಶಸ್ವಿಯಾಗಿದೆ ಎಂದು ತಿಳಿಸಿದ ಮುಖ್ಯಮಂತ್ರಿ‌ ಸಿದ್ದರಾಮಯ್ಯ ಅವರು ನ್ಯಾಯ ಯೋಧ ರಾಹುಲ್ ಗಾಂಧಿಯವರ ಸಾಮಾಜಿಕ ನ್ಯಾಯದ ಪರ...

ಬೆಂಗಳೂರಿನಲ್ಲಿ ಎಐಸಿಸಿ ಒಬಿಸಿ ಸಲಹಾ ಸಮಿತಿ ಸಭೆ: ಹಿಂದುಳಿದ ವರ್ಗಗಳ ರಾಜಕೀಯ, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ  ಸ್ಥಿತಿ ಕುರಿತು ಚರ್ಚೆ

ಬೆಂಗಳೂರು: ಬೆಂಗಳೂರಿನ ಕೆಪಿಸಿಸಿ ಕಚೇರಿಯ ಭಾರತ ಜೋಡೋ ಸಭಾಂಗಣದಲ್ಲಿ ಮಂಗಳವಾರ ನಡೆದ ಎಐಸಿಸಿಯ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸಭೆಯ ಉದ್ಘಾಟನೆ ನೆರವೇರಿತು. ಇಂದು ಸಭೆಯಲ್ಲಿ ಹಿಂದುಳಿದ ವರ್ಗದವರು ರಾಜಕೀಯವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ,...

ಬಿಜೆಪಿ ತನ್ನ ಹುಟ್ಟಿನಿಂದಲೇ ಸಾಮಾಜಿಕ ನ್ಯಾಯದ ವಿರೋಧಿಯಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ನಿರಂತರವಾಗಿ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯನ್ನು ವಿರೋಧಿಸುತ್ತಾ ಬಂದಿರುವುಕ್ಕೆ ಇಡೀ ದೇಶ ಸಾಕ್ಷಿಯಾಗಿದೆ ಎಂದು  ಸಿ.ಎಂ.ಸಿದ್ದರಾಮಯ್ಯ ಹೇಳಿದ್ದಾರೆ. ತನ್ನ ಹುಟ್ಟಿನಿಂದಲೇ ಸಾಮಾಜಿಕ ನ್ಯಾಯದ ಪರವಾಗಿ ಇಲ್ಲ, ಮೀಸಲಾತಿ ಪರವಾಗಿ ಇಲ್ಲ...

ಕೈಬಿಟ್ಟಿದ್ದು ಭೂಸ್ವಾಧೀನವನ್ನೇ ಹೊರತು ಯೋಜನೆಯನ್ನಲ್ಲ

ಅನಿವಾರ್ಯವಾಗಿ ಜನ ಹೋರಾಟಕ್ಕೆ ಮಣಿದ ಸರಕಾರ ಈಗ ಭೂಸ್ವಾಧೀನ ಪ್ರಕ್ರಿಯೆಯನ್ನು ರದ್ದು ಮಾಡಿದೆಯಾದರೂ ಏರೋಸ್ಪೇಸ್ ಯೋಜನೆಯನ್ನಂತೂ ರದ್ದು ಮಾಡಿಲ್ಲ. " ಜಮೀನು ನೀಡಲು ಇಚ್ಚಿಸುವ ರೈತರಿಗೆ ಮಾರ್ಗಸೂಚಿ ದರಕ್ಕಿಂತ ಹೆಚ್ಚಿನ ಪರಿಹಾರ ಹಾಗೂ...

Latest news

- Advertisement -spot_img