ಭಾಷಣ ಅಥವಾ ಮತಗಳಿಗಾಗಿ ಲಂಚ ನೀಡುವ ಪ್ರಕರಣಗಳಲ್ಲಿ ಸಂಸದರು ಮತ್ತು ಶಾಸಕರಿಗೆ ಕಾನೂನು ಕ್ರಮದಿಂದ ವಿನಾಯಿತಿ ನೀಡುವ ಹಿಂದಿನ ಆದೇಶವನ್ನು ಸುಪ್ರೀಂ ಕೋರ್ಟ್ ನ ಏಳು ನ್ಯಾಯಾಧೀಶರ ಸಂವಿಧಾನ ಪೀಠ ಸೋಮವಾರ ರದ್ದುಗೊಳಿಸಿ...
ಲೋಕಸಭಾ ಚುನಾವಣೆ 2024ಕ್ಕೆ ಬಿಜೆಪಿಯಿಂದ ಸ್ಪರ್ಧಿಸುವ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಬಿಜೆಪಿ ಹಿರಿಯ ಪ್ಯಾರಾ-ಅಥ್ಲೀಟ್ ದೇವೇಂದ್ರ ಝಜಾರಿಯಾ ಅವರನ್ನು ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ.
ಆಡಳಿತಾರೂಢ ಭಾರತೀಯ ಜನತಾ ಪಕ್ಷ (BJP)...
ಬೆಂಗಳೂರು:ವಿಧಾನಸೌಧದ ಆವರಣದಲ್ಲಿ ʻಪಾಕಿಸ್ತಾನ್ ಜಿಂದಾಬಾದ್ʼ ಎಂದೇ ಕೂಗಲಾಗಿತ್ತು ಎಂದು ಬಿಂಬಿಸಲು ಬಲಪಂಥೀಯ ಸಂಸ್ಥೆಗಳು, ಮಾಧ್ಯಮಗಳು ಹಟಕ್ಕೆ ಬಿದ್ದಿದ್ದು, ಬಿಜೆಪಿ ಕರ್ನಾಟಕ ಎಕ್ಸ್ ಹ್ಯಾಂಡಲ್ ನಲ್ಲಿ ಪೋಸ್ಟ್ ಮಾಡಿರುವ ವರದಿಯನ್ನು ಸಿದ್ಧಪಡಿಸಿದ ಫಣೀಂದ್ರ ಬಿ.ಎನ್...
ಬೆಂಗಳೂರು: ಸಂವಾದ ಫೌಂಡೇಷನ್ ಎಂಬ ಖಾಸಗಿ ಸಂಸ್ಥೆ ಮಾಡಿಸಿರುವ ಪರೀಕ್ಷೆಯನ್ನು ಪೊಲೀಸ್ ಇಲಾಖೆ ಮಾಡಿಸಿರುವ ಅಧಿಕೃತ ಎಫ್ ಎಸ್ ಎಲ್ ವರದಿ ಎಂಬಂತೆ ಬಿಂಬಿಸಿ, ಅದರ ಪ್ರತಿಗಳನ್ನು ಭಾರತೀಯ ಜನತಾ ಪಕ್ಷ ಸಾಮಾಜಿಕ...
ರಾಂಚಿ: ಸ್ಪೇನ್ ದೇಶದ ಪ್ರವಾಸಿ ದಂಪತಿಗಳ ಮೇಲೆ ಹಲ್ಲೆ ನಡೆಸಿ, ಮಹಿಳೆಯನ್ನು ಏಳು ಮಂದಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ದೇಶವನ್ನು ತಲ್ಲಣಗೊಳಿಸಿದ್ದು, ಈ ಸಂಬಂಧ ಮೂವರು ಆರೋಪಿಗಳನ್ನು ಜಾರ್ಖಂಡ್ ಪೊಲೀಸರು ಬಂಧಿಸಿ...
"ಬಿಜೆಪಿ ಸರಕಾರವು ದೊಡ್ಡ ದೊಡ್ಡ ಉದ್ಯಮಿಗಳ ಲಕ್ಷ ಕೋಟಿ ರುಪಾಯಿ ಸಾಲ ಮನ್ನಾ ಮಾಡುತ್ತದೆ. ಇದು ತೆರಿಗೆ ಹಣ, ದೇಶದ ಜನರ ಹಣ. ಬಿಲಿಯಾಧಿಪತಿಗಳ ಸಾಲ ಮನ್ನಾ ಮಾಡುವುದು ಮೋದಿಯವರಿಗೆ ಸಾಧ್ಯವಾಗುವುದಾದರೆ ರೈತರ...
ಅಲ್ಲೆಲ್ಲೋ ಕದನ ನಡೆಯುವುದಕ್ಕೂ ಬೆಂಗಳೂರಲ್ಲಿ ಆ ದೇಶ ಭಾಷೆಯ ಸಿನೆಮಾ ಪ್ರದರ್ಶನ ನಿರ್ಬಂಧಿಸುವುದಕ್ಕೂ ಏನು ಸಂಬಂಧ?. ಸೃಜನಾತ್ಮಕ ಕಲಾಮಾಧ್ಯಮದಲ್ಲಿ ರಾಜಕೀಯ ಹಿತಾಸಕ್ತಿ ಬೆರೆಸುವುದು ಹೇಗೆ ಸಮರ್ಥನೀಯ? ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ದಬ್ಬಾಳಿಕೆಯಲ್ಲವೇ?...
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಪೋಲಕಲ್ಪಿತ ವರದಿ ಬಿತ್ತರಿಸದಿರಿ ಎಂದು ಮಾಧ್ಯಮಗಳಿಗೆ ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ್ ಎಚ್ಚರಿಕೆ ನೀಡಿದ್ದಾರೆ
ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಡಿ ಜೆ ಹಳ್ಳಿಯಿಂದ ಮೂವರನ್ನು...
ನರೇಂದ್ರ ಮೋದಿಯವರು ದೇಶದ ಖಾಸಗಿ ಉದ್ಯಮಿಗಳ ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು. ಆದರೆ ರೈತರು ಕೇವಲ ಎಂ ಎಸ್ ಪಿ ಕೇಳುತ್ತಿದ್ದಾರೆ. ತಮ್ಮ ಫಸಲಿಗೆ ಸರಿಯಾದ ಬೆಲೆ ಕೇಳುತ್ತಿದ್ದಾರೆ. ಆದರೆ ಬಿಜೆಪಿಯವರು...
ಲೋಕಸಭಾ ಚುನಾವಣೆ 2024 ರಂಗೇರಿದೆ. ಗೆಲುವಿಗಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಜನರ ಬಳಿ ಸಾಲು ಸಾಲು ಭರವಸೆಗಳನ್ನು ನೀಡುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಬಿಜೆಪಿ (BJP) ಬಿಡುಗಡೆ...