- Advertisement -spot_img

TAG

congress

ರಾಜ್ಯಕ್ಕೆ ಕಳೆದ ಐದು ವರ್ಷಗಳಲ್ಲಿ 80,000 ಕೋಟಿ ಅನುದಾನ ಕೊರತೆ: ಸಿಎಂ ಸಿದ್ದರಾಮಯ್ಯ

ರಾಜ್ಯಕ್ಕೆ ಕಳೆದ ಐದು ವರ್ಷಗಳಿಂದ ವಿಶೇಷ ಅನುದಾನ ಹಾಗೂ ತೆರಿಗೆ ಹಂಚಿಕೆಯಲ್ಲಿ 80,000 ಕೋಟಿ ಅನುದಾನ ಕಡಿಮೆಯಾಗಿದೆ. ಇದನ್ನು ಸರಿಪಡಿಸಬೇಕೆಂದು 16ನೇ ಹಣಕಾಸು ಆಯೋಗವನ್ನು ಕೋರಲಾಗಿದ್ದು, ಆಯೋಗವು ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಮುಖ್ಯಮಂತ್ರಿ...

16ನೇ ಹಣಕಾಸು ಆಯೋಗದ ಜೊತೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

ತೆರಿಗೆ ಹಾಗೂ ಸಂಪನ್ಮೂಲ ಹಂಚಿಕೆ ಕುರಿತಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸುಗಳನ್ನು ಮಾಡುವ 16ನೇ ಹಣಕಾಸು ಆಯೋಗ ಕಳೆದ 2 ದಿನಗಳಿಂದ ರಾಜ್ಯದಲ್ಲಿ ಸರಣಿ ಸಭೆಗಳನ್ನು ನಡೆಸಿದ್ದು ಹಲವು ಆಯಾಮಗಳಲ್ಲಿ ಮಾಹಿತಿ ಸಂಗ್ರಹಿಸುತ್ತಿದೆ. ಇಂದು ಮುಖ್ಯಮಂತ್ರಿ...

ದೇಶದಲ್ಲಿ ದರ್ಶನ್‌ ಸುದ್ದಿ ಒಂದೇನ ಇರೋದು? ಅವನೇನು ಏನು ಸಮಾಜಕ್ಕೆ ರೋಲ್ ಮಾಡೆಲಾ?: ಕೆಎನ್ ರಾಜಣ್ಣ ಗರಂ

ದೇಶದಲ್ಲಿ ದರ್ಶನ್ ಸುದ್ದಿ ಒಂದೇ ಇರೋದಾ? ಬೆಳಿಗ್ಗೆ ಎದ್ದರೆ ಟಿವಿಯಲ್ಲಿ ಅದೇ ಬರ್ತಿದೆ. ಅವನೇನು ಸಮಾಜಕ್ಕೆ ರೋಲ್ ಮಾಡೆಲ್ಲ? ಒಳ್ಳೆಯ ಕಲಾವಿದ ಜನರು ಇಷ್ಟ ಪಡ್ತಾರೆ ಅಂತ ಮಾಡಬಾರದ್ದನ್ನ ಮಾಡಿದ್ರೆ ಕಾನೂನು ಕ್ರಮ...

ದೇವರು, ನ್ಯಾಯಾಲಯದ ಮೇಲೆ ನಂಬಿಕೆ ಇದೆ, ಏನೂ ಕೊಟ್ಟರೂ ಪ್ರಸಾದವೆಂದು ಸ್ವೀಕರಿಸುತ್ತೇನೆ: ಡಿಕೆ ಶಿವಕುಮಾರ

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ನ್ಯಾಯಾಲಯ ಏನೇ ತೀರ್ಪು ನೀಡಿದರು ನಾನು ಸ್ವೀಕರಿಸುತ್ತೇನೆ. 'ನನಗೆ ದೇವರು ಮತ್ತು ನ್ಯಾಯಾಲಯದ ಬಗ್ಗೆ ನಂಬಿಕೆ ಇದೆ. ಅವರು ಏನು ಕೊಟ್ಟರೂ ಪ್ರಸಾದ ಅಂತಾ ಸ್ವೀಕಾರ...

ಒಳಮೀಸಲಾತಿ ಜಾರಿಗೆ ಸರ್ಕಾರ ಬದ್ಧ : ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೆ ತಾವು ಬದ್ಧರಾಗಿದ್ದು, ಹೈಕಮಾಂಡ್‌ ಜೊತೆ ಚರ್ಚಿಸಿ ಸಚಿವ ಸಂಪುಟ ಸಭೆಯಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ತಮ ನಿವಾಸ ಕಾವೇರಿಯಲ್ಲಿಂದು ಮಾದಿಗ ಸಮುದಾಯದ ಪ್ರಮುಖ ನಾಯಕರೊಂದಿಗೆ...

ಪಕ್ಷದೊಳಗಿನ ಅಸಮಾನತೆ ವಿರುದ್ಧ ಧ್ವನಿ ಎತ್ತಿದ್ದಕ್ಕೆ ಕವಿತಾ ರೆಡ್ಡಿಗೆ ಕೆಪಿಸಿಸಿ ನೋಟಿಸ್

ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆ ಹಾಗೂ ಅಸಮಾನತೆ ಬಗ್ಗೆ ಕಾಂಗ್ರೆಸ್ ವಕ್ತಾರೆ ಕವಿತಾ ರೆಡ್ಡಿ ತಮ್ಮ ಅಸಮಾಧಾನವನ್ನು ಹೊರಹಾಕಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ ಕವಿತಾ ರೆಡ್ಡಿಗೆ ನೋಟಿಸ್‌ ನೀಡಿದೆ. ಈ ಕುರಿತು ನೋಟಿಸ್‌ ಹೊರಡಿಸಿರುವ ಕೆಪಿಸಿಸಿ...

ಕೆಎಎಸ್ ಪರೀಕ್ಷೆ ಯಡವಟ್ಟು: ವರದಿ ಕೇಳಿ KPSCಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಿಂದ ನೋಟಿಸ್

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ ಸಿ) ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳಿಗೆ ನೇಮಕಾತಿಗೆ ಮಂಗಳವಾರ ನಡೆಸಿದ ಪೂರ್ವಭಾವಿ ಪರೀಕ್ಷೆಯ ಎರಡನೇ ಪತ್ರಿಕೆಯಲ್ಲಿ ಕನ್ನಡದಲ್ಲಿ ಮುದ್ರಿತವಾಗಿದ್ದ ಕೆಲವು ಪ್ರಶ್ನೆಗಳು ದೋಷಪೂರಿತ ಭಾಷಾಂತರವಾಗಿದ್ದು ಇದರ ಕುರಿತು...

ಎತ್ತಿನಹೊಳೆ ಯೋಜನೆಯನ್ನು ಸಿಎಂ ಕೈಯಲ್ಲೇ ಉದ್ಘಾಟನೆ ಮಾಡಿಸುತ್ತೇನೆ: ಡಿಕೆ ಶಿವಕುಮಾರ್

ಎತ್ತಿನ ಹೊಳೆ ಯೋಜನೆ ಉದ್ಘಾಟನೆಗೆ ಮೊದಲನೇ ಹಂತದ ಚಾಲನೆ ಸಿಕ್ಕಿದ್ದು ಡಿಸಿಎಂ ಡಿಕೆ ಶಿವಕುಮಾರ್ ಅವರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುದ್ದಾರೆ. ಜೊತೆಗೆ ಈ ಯೋಜನೆಯನ್ನು ಸಿಎಂ ಸಿದ್ದರಾಮಯ್ಯ ಅವರ ಕೈಯಿಂದಲೇ ಉದ್ಘಾಟನೆ...

ಮಂಡ್ಯ ನಗರಸಭೆ ಮತದಾನದ ವೇಳೆ ಜೆಡಿಎಸ್ ಸದಸ್ಯರಿಗೆ ಗಣಿಗ ರವಿ ಹಣದ ಆಮಿಷ ಒಡ್ಡಿದ್ದಾರೆ: HDK

ಇಲ್ಲಿನ ನಗರಸಭೆ ಚುನಾವಣೆ ಮತದಾನದ ವೇಳೆಯಲ್ಲೇ ಚುನಾವಣಾಧಿಕಾರಿ ಸಮಕ್ಷಮದಲ್ಲಿಯೇ ಸ್ಥಳೀಯ ಶಾಸಕರು ನಮ್ಮ ಪಕ್ಷದ ಸದಸ್ಯರಿಗೆ ಅಡ್ಡ ಮತದಾನಕ್ಕೆ ಕುಮ್ಮಕ್ಕು ನೀಡಿ ಕಣ್ಸನ್ನೇ, ಕೈಸನ್ನೇ ಮೂಲಕ ಹಣದ ಆಮೀಷ ಒಡ್ಡಿದರು ಎಂದು ಮಂಡ್ಯ...

ಸಹನಾ ಪಿಂಜಾರ-ಸ್ಲಂನ ಹುಡುಗಿ ಈಗ ಜಾನಪದ ವಿವಿ ಸಿಂಡಿಕೇಟ್‌ ಸದಸ್ಯೆ

ಕಳೆದ ಮೂರು ದಶಕದಿಂದ ಹೊಸಪೇಟೆಯ ಅಜಾದ್‌ ನಗರದ ಸ್ಲಂನಲ್ಲಿ ಹಿರಿಯ ರಂಗಕರ್ಮಿ ಅಬ್ದುಲ್ ಅವರು ರೂಪಿಸಿದ `ಭಾವೈಕ್ಯತಾ ವೇದಿಕೆ’ಯಲ್ಲಿ ರೂಪುಗೊಂಡ ಸಹನಾ ವಿಶ್ವವಿದ್ಯಾಲಯವೊಂದರ ಸಿಂಡಿಕೇಟ್ ಸದಸ್ಯೆಯಾಗುವುದು ಸಣ್ಣ ಸಾಧನೆಯಲ್ಲ – ಅರುಣ್‌ ಜೋಳದಕೂಡ್ಲಿಗಿ,...

Latest news

- Advertisement -spot_img