ಅಲ್ಪಸಂಖ್ಯಾತ ಸಮುದಾಯದ ಯುವಕನನ್ನು ಪ್ರೀತಿಸುತ್ತಿದ್ದಾಳೆ ಎಂಬ ಕಾರಣಕ್ಕೆ 22 ವರ್ಷದ ಯುವಕನೊಬ್ಬ ತನ್ನ ಸಹೋದರಿಯನ್ನು ಕೆರೆಗೆ ತಳ್ಳಿರುವ ದಾರುಣ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಮರೂರು ಗ್ರಾಮದಲ್ಲಿ ನಡೆದಿದೆ. ಮಗಳನ್ನು ರಕ್ಷಿಸಲು...
ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೊ ನ್ಯಾಯ ಯಾತ್ರೆಗೆ ಭದ್ರತೆ ಕೋರಿ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗೃಹಮಂತ್ರಿ ಅಮಿತ್ ಶಾ ಗೆ ಪತ್ರ ಬರೆದಿದ್ದಾರೆ.
ರಾಹುಲ್ ಗಾಂಧಿ ಅವರು ಮಂಗಳವಾರ ಗುಹವಾಟಿ...
ಧರ್ಮ ಮತ್ತು ರಾಜಕಾರಣ ಅವೆರಡರ ನಡುವಣ 'ಗೆರೆ' ದಿನೇ ದಿನೇ ತೆಳುವಾಗ ತೊಡಗಿದೆ. ತನ್ಮೂಲಕ ಬಹುತ್ವದ ಮತ್ತು ಐಕ್ಯತೆಯ ಬದುಕಿಗೆ ಧಕ್ಕೆ ಉಂಟಾಗುತ್ತಿದೆ. ಕರ್ನಾಟಕದ ಬಹುಪಾಲು ಬಸವಭಕ್ತರು ರಾಮಭಕ್ತರೆಂಬುದನ್ನು ನಿರಾಕರಿಸಲಾಗದು. ಇದು ಅಸಲಿ...
ಜಯದೇವ ಸಂಸ್ಥೆಯ ನಿರ್ದೇಶಕ ಡಾ. ಸಿ. ಎನ್. ಮಂಜುನಾಥ್ ನಿವೃತ್ತರಾಗಿದ್ದಾರೆ. ನಿರ್ದೇಶಕ ಹುದ್ದೆಗೆ ಆಹ್ವಾನಿಸಲಾಗಿದ್ದು, 15ಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿದೆ. ಈ ಕುರಿತು ಸರ್ಕಾರ ನೇಮಕಾತಿಯ ಅಂತಿಮ ತೀರ್ಮಾನ ಕೈಗೊಳ್ಳಲಿದೆ.
ಡಾ. ಸಿ. ಎನ್....
‘ಹೌದು, ನಾನು ಯಾವ ಧೈವ ಭಕ್ತನೂ ಅಲ್ಲ, ನಾನು ಸಂವಿಧಾನದ ಭಕ್ತ, ನಾನು ಬುದ್ಧ, ಬಸವ, ಅಂಬೇಡ್ಕರ್, ನಾರಾಯಣಗುರುಗಳು, ನಿಜಶರಣ ಅಂಬಿಗರ ಚೌಡಯ್ಯ ಪ್ರತಿಪಾದಿಸಿದ ಸಮಾನತೆ, ಸ್ವಾಭಿಮಾನ ತತ್ವಗಳ ಭಕ್ತ’ ಎಂದು ಸಚಿವ...
ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ, ಸುಣ್ಣದ ಹೊಳೆಯ ಲಕ್ಕುಂದ ಗ್ರಾಮದ ಬಳಿ ಸುಮಾರು 25 ಕ್ಕೂ ಹೆಚ್ಚು ಕಾಡಾನೆಗಳು ಕಾಣಿಸಿಕೊಂಡಿವೆ. ಈ ಕಾಡಾನೆಗಳು ಗುಂಪು ಗುಂಪಾಗಿ ಸಂಚಾರ ಮಾಡುತ್ತಿದ್ದು ಜನರಲ್ಲಿ ಆತಂಕ ಸೃಷ್ಟಿಮಾಡಿದೆ.
ಮುಖ್ಯವಾಗಿ...
ಕಳೆದ 50 ವರ್ಷಗಳಿಂದ ಚಿಕ್ಕಮಗಳೂರು ಹೊರವಲಯದಲ್ಲಿರುವ ಇತಿಹಾಸ ಪ್ರಸಿದ್ಧ ಪುರಾತನ ಕಲ್ಯಾಣ ಕೋದಂಡ ರಾಮ ದೇವಾಲಯದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿರುವ ಹಿರೇಮಗಳೂರು ಕಣ್ಣನ್ ಅವರಿಗೆ ವೇತನ ಹಿಂತಿರುಗಿಸುವಂತೆ ಜಿಲ್ಲಾಡಳಿತ ನೋಟಿಸ್ ನೀಡಿತ್ತು....
ಪ್ರಮುಖ ಸಮಾಜವಾದಿ ನಾಯಕ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ನೀಡಲಾಗುವುದು ಎಂದು ರಾಷ್ಟ್ರಪತಿ ಭವನ ಸೋಮವಾರ ಪ್ರಕಟಿಸಿದೆ.
ಸ್ವಾತಂತ್ರ್ಯ ಹೋರಾಟಗಾರ, ಸಮಾಜವಾದಿ ನಾಯಕರಾದ ಕರ್ಪೂರಿ ಠಾಕೂರ್...
ರಾಮ ಮಂದಿರ ಉದ್ಘಾಟನೆ ಹಿಂದೆ ರಾಜಕೀಯ ಉದ್ದೇಶವಿದೆ ಎಂದು ಹಲವು ವ್ಯಕ್ತಿಗಳು, ರಾಜಕೀಯ ನಾಯಕರು, ಸಿನಿಮಾ ನಟುರು ವಿರೋಧ ವ್ಯಕ್ತಪಡಿಸಿದ್ದರು. ಇದೀಗ ನಟಿ ಶೃತಿ ಹರಿಹರನ್ ಇನ್ನೊಂದು ಧರ್ಮದ ಪ್ರವಿತ್ರ ಸ್ಥಳದಲ್ಲಿ ದೇವಸ್ಥಾನ...
“ಯಾರನ್ನು ಆಲಿಸಬೇಕು ಎಂದು ನಿರ್ಧರಿಸುವ ಹಕ್ಕು ಕೂಡಾ ನಿಮಗಿಲ್ಲ, ಅದನ್ನು ಬೇರೆಯವರು ನಿರ್ಧರಿಸುತ್ತಿದ್ದಾರೆ, ಇದು ಇಲ್ಲಿ ಮಾತ್ರ ಅಲ್ಲ ದೇಶದಾದ್ಯಂತದ ಶಾಲಾ ಕಾಲೇಜುಗಳಲ್ಲಿ ಇದೆ, ಇದು ಇವರ ನೀತಿ”- ವಿದ್ಯಾರ್ಥಿಗಳೊಂದಿಗೆ ಮಾತುಕತೆಯಲ್ಲಿ ರಾಹುಲ್...