ಬೆಂಗಳೂರು : ಅಣೆಕಟ್ಟುಗಳು ಆಧುನಿಕ ಭಾರತದ ದೇವಾಲಯಗಳು. ನಮ್ಮ ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರು ಅಣೆಕಟ್ಟುಗಳನ್ನು ಆಧುನಿಕ ಭಾರತದ ದೇವಾಲಯಗಳು ಎಂದು ಕರೆದಿದ್ದರು. ಅವು ಕೇವಲ ಕಾಂಕ್ರೀಟ್ ರಚನೆಗಳಲ್ಲ,...
ಶಾಸಕಿ ದ್ಯಾವಮ್ಮ ಮಂಜಪ್ಪ ಕ್ಷೇತ್ರದ ಜನತೆಗೆ ಸಲ್ಲಿಸಿದ ಸೇವೆ ಇಂದಿಗೂ ಎಂದಿಗೂ ಅವಿಸ್ಮರಣೀಯವಾಗಿದೆ. ಅವರ ಅನುಕಂಪ, ವಾತ್ಸಲ್ಯ, ತ್ಯಾಗಮಯ ಸೇವಾ ಮನೋಭಾವನೆಗಳು, ಅವರಲ್ಲಿದ್ದ ಕಾರ್ಯನಿಷ್ಠೆ, ದೂರದರ್ಶಿತ್ವ, ಆಕರ್ಷಣೀಯ ವಾಕ್ ಶಕ್ತಿ, ಸೂಕ್ಷ್ಮಪ್ರಜ್ಞೆ, ದಕ್ಷತೆ,...
ಶಿವಮೊಗ್ಗ : ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ, ಗ್ರಾಮ ಸೇವಕರು ಮನೆ ಬಾಗಿಲಿಗೆ ಬಂದು ಮೃತ ವ್ಯಕ್ತಿಗಳ ಹೆಸರಿನಲ್ಲಿರುವ ಜಮೀನುಗಳನ್ನು ಅವರ ವಾರಸುದಾರರ ಹೆಸರಿಗೆ ಪೌತಿ ಖಾತೆ ಮಾಡಿಕೊಡುವ ಅಭಿಯಾನ ಕೈಗೊಂಡಿದ್ದು...
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರು ಫೆಬ್ರವರಿ 18 ರಿಂದ 22 ರವರೆಗೆ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಭಾರತದ ವಿದೇಶಾಂಗ ಸಚಿವಾಲಯ ಗುರುವಾರ ತಿಳಿಸಿದೆ
ಲೂಲಾ ಅವರು ಭಾರತದ...
ನವದೆಹಲಿ : ನಾವು ರಾಜಕಾರಣದಲ್ಲಿದ್ದೇವೆ, ರಾಜಕಾರಣ ಮಾಡಲೇಬೇಕು. ನನಗೆ ಸದಾ ಯಶಸ್ಸು ಸಿಗುತ್ತದೆ. ಸ್ವಲ್ಪ ಶ್ರಮ ಬೇಕಾಗುತ್ತದೆ ಅಷ್ಟೇ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ದೆಹಲಿಯ ಕರ್ನಾಟಕ ಭವನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ...
ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ಗೆ ಸುಪ್ರೀಂ ಕೋರ್ಟ್ನಲ್ಲೂ ಭಾರೀ ಹಿನ್ನಡೆಯಾಗಿದೆ. ಭೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ. ನಿಯಮಿತ...
ಕೋಲಾರ : ಮಾರುಕಟ್ಟೆಯಲ್ಲಿ ದರ ಕುಸಿದ ಪರಿಣಾಮ ಕೊತ್ತಂಬರಿ ಬೆಳೆದಿದ್ದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ರೈತರು ಕೊತ್ತಂಬರಿ ಬೆಳೆದಿದ್ದಾರೆ. ಮಾರುಕಟ್ಟೆಯಲ್ಲಿ ಒಂದು ಕಟ್ಟು ಕೊತ್ತಂಬರಿ ಸೊಪ್ಪು 2 ರಿಂದ...
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿನ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ ಪೊಲೀಸರು ಎಫ್‌ಐಆರ್ ದಾಖಲಿಸುವುದು ಮತ್ತು ಆರೋಪಿಗಳನ್ನು ಬಂಧಿಸುವ ಕುರಿತು ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ, ಐಜಿಪಿ) ಎಂಎ ಸಲೀಂ ಅವರು ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ.
ಸಾಮಾಜಿಕ...
ಬೆಂಗಳೂರು: ರಾಜ್ಯದ ಖಜಾನೆ ಖಾಲಿಯಾಗಿದ್ದು, ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ರಾಜ್ಯ ಸರ್ಕಾರದ ಕುಮ್ಮಕ್ಕಿದೆ ಎಂದು ಆರೋಪಿಸಿ ಖಾಲಿ ಟ್ರಂಕ್ ಹಿಡಿದು ಪ್ರತಿಭಟನೆಗೆ ಮುಂದಾದ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ...
ದಕ್ಷಿಣ ಕನ್ನಡ: ಕಾಲೇಜಿಗೆ ಹೋಗುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಬಂದ ಮೂವರು ಅಪರಿಚಿತ ವ್ಯಕ್ತಿಗಳು ಅಪಹರಣ ಮಾಡಲು ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ.
ಬೆಳ್ತಂಗಡಿ ನಗರದ ಸುದೇಮುಗೇರು ನಿವಾಸಿ, ಪ್ರಥಮ...