- Advertisement -spot_img

TAG

congress

ಭಾರತ್ ಜೋಡೋ ನ್ಯಾಯ ಯಾತ್ರೆ | 18 ನೆಯ ದಿನ

"ಹೊಸ ಶಾಲೆ ಇಲ್ಲ, ಹೊಸ ಕಾಲೇಜು ಇಲ್ಲ, ದುಬಾರಿಯಾಗುತ್ತಿರುವ ಶಿಕ್ಷಣ, ಸಾಲದೆಂಬಂತೆ ಇಲ್ಲವಾಗುತ್ತಿರುವ ಉದ್ಯೋಗದ ಅವಕಾಶ, ಮುಂದಿನ ಗತಿ ಏನು ಎಂದು ಯೋಚಿಸುತ್ತಾ ಪ್ರತಿಯೋರ್ವ ತಂದೆ ತಾಯಿ ತಲ್ಲಣಿಸಿದ್ದಾರೆ. ಇದರ ವಿರುದ್ಧ ಹೋರಾಟಕ್ಕೆ...

ರಾಯಚೂರಿನಲ್ಲಿ ಏಮ್ಸ್‌ (AIIMS) ಸ್ಥಾಪನೆಗೆ ಕೇಂದ್ರ ಸರ್ಕಾರದ ಮನವೊಲಿಸಿ : ಕಲ್ಯಾಣ ಕರ್ನಾಟಕ ಸಂಸದರಿಗೆ ಪತ್ರ ಬರೆದ ಸಚಿವ ಎನ್‌ ಎಸ್‌ ಭೋಸರಾಜು

ಬೆಂಗಳೂರು : ರಾಯಚೂರು ನಗರದಲ್ಲಿ ಏಮ್ಸ್‌ ಸಂಸ್ಥೆ ಸ್ಥಾಪನೆಗೆ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರುವಂತೆ ಆಗ್ರಹಿಸಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ಅವರು ಕಲ್ಯಾಣ...

ಫೆ.7ರಂದು ಮಂಡ್ಯದ ಸೌಹಾರ್ದತೆಗಾಗಿ ಪ್ರಗತಿಪರರಿಂದ ಬಂದ್

ಮಂಡ್ಯ: ಜಿಲ್ಲೆಯ ಸೌಹಾರ್ದತೆ ಮತ್ತು ಶಾಂತಿಯನ್ನು ಕದಡುತ್ತಿರುವ ಶಕ್ತಿಗಳ ವಿರುದ್ಧ ಸಮಾನ ಮನಸ್ಕರ ವೇದಿಕೆಯು ಫೆ.7ರಂದು ಮಂಡ್ಯ ನಗರವನ್ನು ಸ್ವಯಂ ಪ್ರೇರಿತವಾಗಿ ಬಂದ್ ಮಾಡಲು ಕರೆ ನೀಡಿದೆ. ಕ್ಷುಲ್ಲಕ ವಿಚಾರಗಳನ್ನು ಮುಂದಿಟ್ಟುಕೊಂಡು ಮಂಡ್ಯ ಜಿಲ್ಲೆಯ...

ಭಾರತ್ ಜೋಡೋ ನ್ಯಾಯ ಯಾತ್ರೆ ವೇಳೆ ರಾಹುಲ್ ಗಾಂಧಿ ಕಾರಿನ ಮೇಲೆ ಕಲ್ಲು ತೂರಾಟ

ಭಾರತ್ ಜೋಡೋ ನ್ಯಾಯ ಯಾತ್ರೆ ವೇಳೆ ರಾಹುಲ್ ಗಾಂಧಿ ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ. ಪಶ್ಚಿಮ ಬಂಗಾಳಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆ ನಡೆಯುತ್ತಿದ್ದು ಮಾಲ್ದಾ ಜಿಲ್ಲೆಯಲ್ಲಿ ಅಪರಿಚಿತ...

ರಾಜ್ಯಸಭೆಗೆ ಬಿ ಎಲ್ ಶಂಕರ್ ಅವರನ್ನು ಆಯ್ಕೆ ಮಾಡಿ : ಸುಧೀರ್ ಕುಮಾರ್ ಮುರೊಳ್ಳಿ ಒತ್ತಾಯ

ರಾಜ್ಯಸಭೆ ಚುನಾವಣೆ ಘೋಷಣೆಯಾದ ಬೆನ್ನಲ್ಲೆ, ಮಲೆನಾಡು-ಕರಾವಳಿ ಭಾಗಕ್ಕೆ ಗಟ್ಟಿ ಧ್ವನಿಯಾಗಿ ವಿಧಾನ ಪರಿಷತ್ತಿನ ‌ಮಾಜಿ ಸಭಾಪತಿಗಳಾದ ಡಾ.ಬಿ ಎಲ್ ಶಂಕರ್ ಅವರನ್ನು ಆಯ್ಕೆ ಮಾಡಬೇಕು ಎಂದು ಕಾಂಗ್ರೆಸ್ ‌ಪಕ್ಷದ ರಾಜ್ಯ ವಕ್ತಾರರಾದ ಸುಧೀರ್...

ರಂಗಾಯಣಗಳಿಗೆ ನಿರ್ದೇಶಕರು ಬೇಕಾ? ಇಲ್ಲವೇ ಆಡಳಿತಾಧಿಕಾರಿಗಳೇ ಸಾಕಾ?

ಕಳೆಗುಂದಿದ ರಂಗಾಯಣಕ್ಕೆ ಮತ್ತೆ ಹೊಳಪು ತರಲು ಮೊದಲು ಎಲ್ಲಾ ರಂಗಾಯಣಗಳಿಗೂ ಅನುಭವೀ ರಂಗಕರ್ಮಿಗಳನ್ನು ನಿರ್ದೇಶಕರನ್ನಾಗಿ ಸರಕಾರ ಕೂಡಲೇ ಆಯ್ಕೆ ಮಾಡಬೇಕಾಗಿದೆ. ಈ ಹಿಂದಿನ ಬಿಜೆಪಿ ಸರಕಾರವು ಕೇಶವಕೃಪಾ ಕಟಾಕ್ಷದವರನ್ನು ನೇರವಾಗಿ ನೇಮಕ ಮಾಡಿ...

ಲೋಕಸಭೆಯಲ್ಲಿ ಕಾಂಗ್ರೆಸ್‌ಗೆ ಓಟ್ ಹಾಕದಿದ್ರೆ ಗ್ಯಾರಂಟಿ ಯೋಜನೆಗಳು ರದ್ದು : ಶಾಸಕ ಬಾಲಕೃಷ್ಣ

ಲೋಕಸಭೆ ಚುನಾವಣೆಯಲ್ಲಿ ಮತ ನೀಡಿ ಹೆಚ್ಚು ಸ್ಥಾನ ಗೆಲ್ಲಿಸದಿದ್ದರೆ ಗ್ಯಾರಂಟಿ ಯೋಜನೆ ರದ್ದು ಎಂದು ಹೇಳಿರುವ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ಹೇಳಿದ್ದಾರೆ. ತಾಲ್ಲೂಕಿನ ಶ್ರೀಗಿರಿಪುರದಲ್ಲಿ ಮಂಗಳವಾರ ನಡೆದ ಜನಸ್ಪಂದನ ಸಭೆಯಲ್ಲಿ ಮಾತನಾಡಿದ ಅವರು,...

ಭಾರತ್ ಜೋಡೋ ನ್ಯಾಯ ಯಾತ್ರೆ | 17 ನೆಯ ದಿನ

"ಬಿಜೆಪಿ ಆರ್ ಎಸ್ ಎಸ್ ಹರಡಿದ ದ್ವೇಷದ ಪರಿಣಾಮವೇ ದಲಿತರ ಮೇಲೆ ದೌರ್ಜನ್ಯ ಹಠಾತ್ ಏರಲು ಕಾರಣ. ದಲಿತರಿಗೆ ಸಮಾನ ಭಾಗೀದಾರಿಕೆ ಕೊಡುವುದು ಅವರಿಗೆ ಇಷ್ಟವಿಲ್ಲ. ಈ ಅನ್ಯಾಯಕ್ಕೆ ಉತ್ತರವೇ ಸಾಮಾಜಿಕ ನ್ಯಾಯ....

ಹುತಾತ್ಮರ ದಿನಾಚರಣೆ | ಅಂಡಮಾನಿನಲ್ಲಿ ಜೈಲು ಶಿಕ್ಷೆ ಅನುಭವಿಸಿದ ಕ್ರಾಂತಿಕಾರಿಗಳು

ಅಂಡಮಾನಿನಲ್ಲಿ ಜೈಲು ಶಿಕ್ಷೆ ಅನುಭವಿಸಿದ ಈ ಕ್ರಾಂತಿಕಾರಿಗಳು ಯಾರೂ ಕ್ಷಮಾ ದಾನದ ಪತ್ರ ಬರೆಯಲಿಲ್ಲ.! ಅಷ್ಟೇಕೆ, ಬಿಡುಗಡೆಯಾದ ಬಳಿಕವೂ ಹೋರಾಟದಿಂದ ವಿಮುಖರಾಗಲಿಲ್ಲ! ಕ್ರಾಂತಿಕಾರಿಗಳನ್ನು ಕೊಂಡಾಡುವ ಆರೆಸ್ಸೆಸ್ ಮತ್ತು ಹಿಂದುತ್ವ ಶಕ್ತಿಗಳು ಈ...

ಅಯೋಧ್ಯೆ ವಿಷಯದಲ್ಲಿ ಮೋದಿ ರಾಜಕೀಯ ಮಾಡಿದ್ದಾರೆ ಎಂದರೆ ಗ್ಯಾರಂಟಿಗಳ ಹೆಸರಿನಲ್ಲಿ ಕಾಂಗ್ರೆಸ್ ಮಾಡಿದ್ದೇನು? : HDK ಪ್ರಶ್ನೆ

ಬೆಂಗಳೂರು: ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ರಾಮಮಂದಿರ ಕಟ್ಟಿದ್ದು ಜನರ ದೇಣಿಗೆಯ ಹಣದಿಂದ. ಸಿದ್ದರಾಮಯ್ಯ ಅವರ ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದಿದ್ದು ಜನರ ತೆರಿಗೆ ಹಣದಿಂದ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ...

Latest news

- Advertisement -spot_img