- Advertisement -spot_img

TAG

congress

ಸಚಿವ ಎಂಬಿ ಪಾಟೀಲ್‌ ವಿರುದ್ಧ ರಾಜ್ಯಪಾಲರಿಗೆ ದೂರು

ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ (KIADB) ಭೂಮಿಯನ್ನು ಸಚಿವ ಎಂ.ಬಿ ಪಾಟೀಲರು ಕಾನೂನು ಬಾಹಿರವಾಗಿ ಹಂಚಿಕೆ ಮಾಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್‌ ಕಲ್ಲಹಳ್ಳಿ ಆರೋಪಿಸಿದ್ದು, ಈ ಸಂಬಂಧ ಸಚಿವರ ವಿರುದ್ಧ...

ದುಡ್ಡು ಮಾಡೋಕೆ ಎಲೆಕ್ಷನ್ ಅಡ್ಡ ಬರಲ್ಲ, ಆದ್ರೆ ಜನರ ಕೆಲಸ ಮಾಡೋಕೆ ಮಾತ್ರ ಎಲೆಕ್ಷನ್ ಅಡ್ಡ ಬರುತ್ತಾ?: ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಕಿಡಿ

ದುಡ್ಡು ಮಾಡೋಕೆ ಎಲೆಕ್ಷನ್ ಅಡ್ಡ ಬರಲ್ಲ, ಆದ್ರೆ ಜನರ ಕೆಲಸ ಮಾಡೋಕೆ ಮಾತ್ರ ಎಲೆಕ್ಷನ್ ಅಡ್ಡ ಬರುತ್ತಾ..? ಕೋರ್ಟ್‌ನಲ್ಲಿ ಬಾಕಿ ಇರುವ ತಕರಾರು ಪ್ರಕರಣಗಳನ್ನು ಇತ್ಯರ್ಥಗೊಳಿಸಿ ಅಂದ್ರೆ ಎಲೆಕ್ಷನ್‌ ಕೆಲಸ ಇತ್ತು ಅಂತ...

ಶ್ರೇಯಸ್ ಪಟೇಲ್​ಗೆ ಹೈಕೋರ್ಟ್​ ನೋಟಿಸ್​ : ಕಾರಣವೇನು?

ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದಾರೆಂದು ಹಾಸನ ಸಂಸದ ಶ್ರೇಯಸ್ ಪಟೇಲ್ ಆಯ್ಕೆ ಅಸಿಂಧು ಕೋರಿ ವಕೀಲ ದೇವರಾಜೇಗೌಡ ಪುತ್ರ ಡಿ.ಚರಣ್ ಅವರು ಸಲ್ಲಿಸಿದ್ದು, ವಿಚಾರಣೆ ನಡೆಸಿ ಈಗ ಹಾಸನ ಕಾಂಗ್ರೆಸ್​ ಸಂಸದ...

ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ದಾಖಲು : ಯಾವ ಕಾರಣಕ್ಕೆ ಗೊತ್ತೇ?

ಮುಡಾ ಬದಲಿ ನಿವೇಶ ಪ್ರಕರಣದಲ್ಲಿ ವ್ಯವಸ್ಥಿತವಾಗಿ ಸಿಲುಕಿಸಲು ಹೊರಟಿರುವ ಬಿಜೆಪಿ ಮತ್ತು ಜೆಡಿಎಸ್ ಗೆ ಮತ್ತೊಂದು ಅಸ್ತ್ರ ಸಿಕ್ಕಂತಾಗಿದೆ. ಪ್ರಾಸಿಕ್ಯೂಷನ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿ, ಕೊಂಚ ರಿಲೀಫ್ ನಲ್ಲಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ...

ಜಿಂದಾಲ್‌ಗೆ 3,667 ಎಕರೆ ಭೂಮಿ ನೀಡಲು ಸಚಿವ ಸಂಪುಟ ಒಪ್ಪಿಗೆ: ವಿರೋಧ ಪಕ್ಷದಲ್ಲಿದ್ದಾಗ ವಿರೋಧ, ಈಗ ಒಪ್ಪಿಗೆ!

ಬಳ್ಳಾರಿ ಬಳಿ JSW ಸ್ಟೀಲ್ ಲಿಮಿಟೆಡ್ (ಜಿಂದಾಲ್) ಕಂಪನಿಗೆ 2006 -07ರಲ್ಲಿ ಗುತ್ತಿಗೆ ಮತ್ತು ಮಾರಾಟದ ಆಧಾರದ ಮಂಜೂರು ಮಾಡಿದ್ದ 3,667.31 ಎಕರೆ ಜಮೀನನ್ನು ಜಿಂದಾಲ್ ಕಂಪೆನಿಗೆ ಶುದ್ದ ಕ್ರಯ ಮಾಡಿಕೊಡಲು ಗುರುವಾರ...

156 FDC ಔಷಧಿಗಳನ್ನು ನಿಷೇಧಿಸಿದ​ ಕೇಂದ್ರ ಸರ್ಕಾರ: ಕಾರಣವೇನು ಗೊತ್ತೇ?

ಜ್ವರ, ಶೀತ, ಅಲರ್ಜಿಗಳಿಗೆ ಬಳಸುವಂತಹ ಬ್ಯಾಕ್ಟೀರಿಯಾ ವಿರೋಧಿ ಔಷಧಿಗಳಾದ 156 ಫಿಕ್ಸೆಡ್​​ ಡೋಸ್​ ಕಾಂಬಿನೇಷನ್​ ಔಷಧಿಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಈ ಔಷಧಿಗಳು ಮನುಷ್ಯರಿಗೆ ಅಪಾಯವನ್ನುಂಟು ಮಾಡುವ ಸಾಧ್ಯತೆ ಇದೆ ಎಂದು...

ರಾಜ್ಯಪಾಲರನ್ನು ವಾಪಸ್‌ ಕರೆಸಿಕೊಳ್ಳಿ: ರಾಷ್ಟ್ರಪತಿಗೆ ಒತ್ತಾಯಿಸಿದ ಕಾಂಗ್ರೆಸ್‌ ಶಾಸಕಾಂಗ

ರಾಜ್ಯ ಸರ್ಕಾರದ ವಿರುದ್ಧ ಪ್ರಾಸಿಕ್ಯೂಷನ್ ಅಸ್ತ್ರ ಪ್ರಯೋಗಿಸುತ್ತಿರುವ ರಾಜ್ಯಪಾಲ ಗೆಹಲೋತ್ ಅವರನ್ನು ಹಿಂದಕ್ಕೆ ಕರೆಸಿಕೊಳ್ಳಬೇಕೆಂದು ಆಗ್ರಹಿಸಿ ರಾಷ್ಟ್ರಪತಿ ಬಳಿಗೆ ನಿಯೋಗ ಕೊಂಡೊಯ್ಯಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆಗ್ರಹಿಸಿದೆ.  ಈ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಸಿಎಂ...

ದಸರಾ ಸಂಭ್ರಮ ಆರಂಭ : ಇಂದು ಅರಮನೆಗೆ ಆಗಮಿಸಿದ ಗಜಪಡೆ

ನಾಡಹಬ್ಬ ದಸರಾ ಸಂಭ್ರಮಕ್ಕೆ ಗಜಪಯಣ ಮೂಲಕ ಆರಂಭ ದೊರಕಿದೆ. ದಸರಾ ಹಬ್ಬಕ್ಕಾಗಿ ಹಲವು ಸಿದ್ಧತೆ ನಡೆಯುತ್ತಿದೆ. ಮೈಸೂರಿಗೆ ಆಗಮಿಸಿರುವ ಗಜಪಡೆಯು ಅರಣ್ಯ ಇಲಾಖೆ ಆವರಣದಲ್ಲಿ ವಿಶ್ರಾಂತಿ ತೆಗೆದುಕೊಂಡಿದ್ದು, ಇಂದು ಜಯ ಮಾರ್ತಾಂಡ ದ್ವಾರದ...

ಸಾಕ್ಷಿ ಹೇಳಲು ಹೊರಟಿದ್ದ ಮಹಿಳಾ ಕುಸ್ತಿಪಟುಗಳ ಪೊಲೀಸ್ ಭದ್ರತೆ ಹಿಂಪಡೆದಿದೆ: ವಿನೇಶ್ ಫೋಗಟ್

ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ಸಾಕ್ಷಿ ಹೇಳಲು ಹೊರಟಿದ್ದ ಮಹಿಳಾ ಕುಸ್ತಿಪಟುಗಳ ಭದ್ರತೆಯನ್ನು ದೆಹಲಿ ಪೊಲೀಸರು ಹಿಂಪಡೆದಿದ್ದಾರೆ ಎಂದು ವಿನೇಶ್ ಫೋಗಟ್ ಆರೋಪಿಸಿ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ಭದ್ರತೆಯನ್ನು ಹಿಂತೆಗೆದುಕೊಂಡಿರುದರಿಂದ ಕುಸ್ತಿಪಟುಗಳು...

ಇಂದು ದೆಹಲಿ ಪ್ರವಾಸ ಕೈಗೊಳ್ಳಲಿರುವ ಸಿದ್ದರಾಮಯ್ಯ: ಹೈಕಮಾಂಡ್ ಜೊತೆ ಮಹತ್ವದ ಚರ್ಚೆ

ಮುಡಾ ಬದಲಿ ನಿವೇಶನ ಪ್ರಕರಣಕ್ಕೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ ಅನುಮತಿ ನೀಡಿರುವ ವಿಚಾರವಾಗಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ದೆಹಲಿ ಪ್ರವಾಸ ಕೈಗೊಂಡಿದ್ದು, ಹೈಕಮಾಂಡ್‌...

Latest news

- Advertisement -spot_img