- Advertisement -spot_img

TAG

congress

‘ಫುಲೆ’ ಹಿಂದಿ ಸಿನೆಮಾಗೆ ಆಕ್ಷೇಪ: ಪ್ರಜಾಪ್ರಭುತ್ವವಾದಿಗಳು ಮೌನ ಮುರಿಯಬೇಕು

11, ಎಪ್ರಿಲ್ 2025ಕ್ಕೆ ಬಿಡುಗಡೆಯಾಗಬೇಕಿದ್ದ 'ಫುಲೆ' ಹಿಂದಿ ಸಿನೆಮಾಗೆ ಬ್ರಾಹ್ಮಣರು, ಸಂಘಿಗಳು ಆಕ್ಷೇಪಣೆ ವ್ಯಕ್ತಪಡಿಸಿದ ಕಾರಣ‌ ಬಿಡುಗಡೆ ಎಪ್ರಿಲ್ 25ಕ್ಕೆ ಮುಂದಕ್ಕೆ ಹೋಗಿದೆ. ಈ ಮನುವಾದಿ, ಜಾತಿವಾದಿಗಳ ಒತ್ತಡಕ್ಕೆ ಮಣಿದ ಸೆನ್ಸಾರ್ ಬೋರ್ಡಿನವರು 12...

ಶ್ರೀಸಾಮಾನ್ಯರ ಬವಣೆಯೂ ರಾಜಕೀಯ ನಾಟಕಗಳೂ

ಮಾಲ್‌ಗಳಲ್ಲಿ ಜೋಡಿಸಿಟ್ಟ ವಸ್ತುಗಳನ್ನು ತಳ್ಳುಗಾಡಿಯಲ್ಲಿ ತುಂಬಿಸಿಕೊಂಡು ಅಥವಾ ಆನ್‌ಲೈನ್‌ ಮೂಲಕ ಮನೆ ಬಾಗಿಲಿಗೇ ತರಿಸಿಕೊಂಡು ಡಿಜಿಟಲ್‌ ಪಾವತಿ ಮಾಡುವ ಈ ಹಿತವಲಯಕ್ಕೆ ಬೆಲೆ ಏರಿಕೆ ಬಾಧಿಸುವುದೇ ಇಲ್ಲ. ಇದರ ಪರಿಣಾಮ, ಈ ವರ್ಗಗಳೇ...

ವಕ್ಫ್‌ ತಿದ್ದುಪಡಿ ಕಾಯಿದೆ ಪ್ರಶ್ನಿಸಿ ಮಹುವಾ ಮೊಯಿತ್ರಾ ಅರ್ಜಿ: ಏಪ್ರಿಲ್‌ 16ರಂದು ಸುಪ್ರೀಂಕೋರ್ಟ್‌ ನಲ್ಲಿ ವಿಚಾರಣೆ

ನವದೆಹಲಿ: ವಕ್ಫ್‌ ತಿದ್ದುಪಡಿ ಕಾಯಿದೆ 2025ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಟಿಎಂಸಿ ಪಕ್ಷದ ಲೋಕಸಭಾ ಸದಸ್ಯೆ ಮಹುವಾ ಮೊಯಿತ್ರಾ ಸುಪ್ರೀಂಕೋರ್ಟ್‌ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಎಯೆಂಐಎಂ ಸದಸ್ಯ ಅಸಾದುದ್ದೀನ್‌ ಓವೈಸಿ ಸೇರಿದಂತೆ ಒಟ್ಟು...

ಗಣಿ ಗುತ್ತಿಗೆ ನವೀಕರಣ: ಹುರುಳಿಲ್ಲದ ವಿಷಯಕ್ಕೆ ವಿಷ ತುಂಬುವ ಪ್ರಯತ್ನ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಗಣಿ ಗುತ್ತಿಗೆ ನವೀಕರಣದ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಗೊಂದಲಗಳನ್ನು ಸೃಷ್ಟಿಸುವ ಪ್ರಯತ್ನ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಪಾದಿಸಿದ್ದಾರೆ. ಮಾಧ್ಯಮಗಳಲ್ಲಿ ಪ್ರಕಟಗೊಂಡ 8 ಗಣಿ ಕಂಪೆನಿಗಳ ಕುರಿತಾಗಿ ಪ್ರಕಟಗೊಂಡ ಸುದ್ದಿಗೆ ಸಂಬಂಧಿಸಿದಂತೆ...

ಪಕ್ಷದ ಕೆಲಸದಲ್ಲಿ ಸಹಾಯ ಮಾಡಲು ಆಸಕ್ತಿ ಇಲ್ಲದವರು ನಿವೃತ್ತಿ ಪಡೆಯಬಹುದು: ಖರ್ಗೆ ಎಚ್ಚರಿಕೆ

ಅಹಮದಾಬಾದ್‌: ಯಾರು ಪಕ್ಷದ ಕೆಲಸದಲ್ಲಿ ಸಹಾಯ ಮಾಡಲು ಆಸಕ್ತಿ ಇಲ್ಲದವರು ವಿಶ್ರಾಂತಿ ಪಡೆಯಬಹುದು, ಯಾರು ಪಕ್ಷದ ಜವಾಬ್ದಾರಿಯನ್ನು ನಿರ್ವಹಿಸುವುದಿಲ್ಲವೋ ಅವರು ನಿವೃತ್ತಿ ಪಡೆಯಬಹುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ‍ಕ್ಷದ ಮುಖಂಡರಿಗೆ...

ದಲಿತ ಶಾಸಕನ ಪ್ರವೇಶದ ನಂತರ ಮಂದಿರ ಶುದ್ಧೀಕರಣ ಮಾಡಿದ ಬಿಜೆಪಿ ಮುಖಂಡ; ಕಾಂಗ್ರೆಸ್‌ ಟೀಕೆ

ಅಹಮದಾಬಾದ್: ಬಿಜೆಪಿ ದಲಿತ ವಿರೋಧಿ ಮನಸ್ಥಿತಿಯನ್ನು ಹೊಂದಿರುವುದು ಪದೇ ಪದೇ ಸಾಬೀತಾಗುತ್ತಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ರಾಜಸ್ಥಾನದ ಆಳ್ವಾರ್‌ನಲ್ಲಿನ ರಾಮಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ನ...

ಅಧಿಕಾರ ಪಡೆಯಲು ಹಿಂದುಳಿದ, ಒಬಿಸಿ ವರ್ಗಗಳ ಬೆಂಬಲ ಪಡೆಯಲು ರಾಹುಲ್‌ ಗಾಂಧಿ ಕರೆ

ಅಹಮದಾಬಾದ್: ರಾಜ್ಯ ಮತ್ತು ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಮತ್ತೆ ಅಧಿಕಾರ ಪಡೆಯಲು ಹಿಂದುಳಿದ ವರ್ಗ (ಒಬಿಸಿ) ಮತ್ತು ಮಹಿಳೆಯರ ಬೆಂಬಲವನ್ನು ಮರಳಿ ಗಳಿಸುವಂತೆ ಪಕ್ಷದ ನಾಯಕರಿಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್...

ಬಿಜೆಪಿ ವಿರುದ್ಧ ಜನಾಕ್ರೋಶ ಯಾತ್ರೆ ನಡೆಸಿ; ಡಿಕೆ ಶಿವಕುಮಾರ್ ವ್ಯಂಗ್ಯ

ಬೆಂಗಳೂರು: ಅಡುಗೆ ಅನಿಲ ಬೆಲೆ, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಹೆಚ್ಚಿಸಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ನಡೆಸುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಿಜೆಪಿಗೆ ಮನವಿ ಮಾಡಿದ್ದಾರೆ. ಈ...

ಅಡುಗೆ ಅನಿಲ ಬೆಲೆ ಏರಿಕೆ: ಬಿಜೆಪಿ ಜನಾಕ್ರೋಶ ಯಾತ್ರೆಗೆ ಕಪಾಳಮೋಕ್ಷ: ಸಿಎಂ ಸಿದ್ದರಾಮಯ್ಯ ಲೇವಡಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಯನ್ನು ಹೆಚ್ಚಿಸುವ ಮೂಲಕ ಜನಾಕ್ರೋಶ ಯಾತ್ರೆ ಎಂಬ ಪ್ರಹಸನವನ್ನು ಶುರುಮಾಡಿರುವ ರಾಜ್ಯದ ಬಿಜೆಪಿ ನಾಯಕರಿಗೆ ಮುಟ್ಟಿ ನೋಡಿಕೊಳ್ಳುವಂತೆ ಕಪಾಳಮೋಕ್ಷ...

ನಮ್ಮ ಆಹಾರ ನಮ್ಮ ಆಯ್ಕೆ; ಮಾಂಸಾಹಾರ ನಿಷೇಧ ಯಾಕೆ?

ಹಿಂದುತ್ವವಾದಿಗಳಿಂದ ಧಾರ್ಮಿಕ ಆಚರಣೆ ನೆಪದಲ್ಲಿ ಮಾಂಸಾಹಾರ ನಿಷೇಧ ಮಾಡುವುದನ್ನು ಮಾಂಸಾಹಾರಿ ಹಿಂದೂಗಳೇ ಮೊದಲು ವಿರೋಧಿಸಬೇಕಿದೆ. ಹಬ್ಬ ಯಾವುದೇ ಇರಲಿ, ಸಂಪ್ರದಾಯ ಎಂತಹುದೇ ಇರಲಿ, ಬೇಕಾದವರು ತಮ್ಮ ಆಯ್ಕೆಯ ಆಹಾರವನ್ನು ಸೇವಿಸಲು ಸ್ವತಂತ್ರರು. ಜನರ...

Latest news

- Advertisement -spot_img