- Advertisement -spot_img

TAG

congress

ಬಿಬಿಎಂಪಿಗೆ ಶೀಘ್ರ ಚುನಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬಿಬಿಎಂಪಿಗೆ ಶೀಘ್ರ ಚುನಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್ಬೆಂಗಳೂರು: ಬೃಹತ್‌ ಬೆಂಗಳುರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಆದಷ್ಟು ಬೇಗನೆ ಚುನಾವಣೆ ನಡೆಸಲಾಗುತ್ತದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

ರಾಜ್ಯಕ್ಕೆ ಹನಿಟ್ರ್ಯಾಪ್‌ ಪರಿಚಯಿಸಿದ್ದೇ ಬಿಜೆಪಿ: ಪ್ರಿಯಾಂಕ್‌ ಖರ್ಗೆ ಆಕ್ರೋಶ

ಬೆಂಗಳೂರು:  ಕರ್ನಾಟಕ ರಾಜ್ಯದಲ್ಲಿ ಹನಿಟ್ರ್ಯಾಪ್‌ ಪರಿಚಯಿಸಿದ್ದೇ ಬಿಜೆಪಿ. ಪಕ್ಷದಲ್ಲಿ ಪ್ರಮುಖ ಸ್ಥಾನದಲ್ಲಿರುವ ಅಪ್ಪ, ಮಕ್ಕಳ ವಿರುದ್ಧ ನಿರಂತರವಾಗಿ ಮಾತನಾಡುವ ಬಿಜೆಪಿ ಶಾಸಕರೊಬ್ಬರಿಗೆ ಸಿ.ಡಿ. ಬಿಡುಗಡೆ ಮಾಡುವ ಬೆದರಿಕೆ ಹಾಕಲಾಗಿತ್ತು. ಈ ಸಂಬಂಧ ಆ...

ಅಂತರಿಕ್ಷದಲ್ಲಿ ಹಿಂದೂರಾಷ್ಟ್ರದ ಕಲ್ಪನೆ!!

ಮಣಿಪುರವಾಯಿತು, ಈಗ ಮಹಾರಾಷ್ಟ್ರದ ನಾಗ್ಪುರಕ್ಕೆ ಬೆಂಕಿ ಬಿದ್ದಿದೆ. 425 ವರುಷಗಳ ಹಿಂದೆ ಸತ್ತು ಮಣ್ಣಿನಲ್ಲಿ ಮಣ್ಣಾಗಿ ಹೋದ ಮೊಘಲ್ ಸುಲ್ತಾನ ಔರಂಗಜೇಬನ ಸಮಾಧಿಗಾಗಿ ಒಬ್ಬರನ್ನೊಬ್ಬರು ಕೊಲ್ಲುವ ಮಟ್ಟಕ್ಕೆ ಇಳಿದಿದ್ದಾರೆ ಎಂದರೆ ನಮ್ಮ ದೇಶ...

ಹಾಲಿನ ದರ ಏರಿಕೆಗೆ ಒಪ್ಪದ ಸಿಎಂ; ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಂತರ ತೀರ್ಮಾನ: ಸಭೆ ನಿರ್ಣಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸ ಕಾವೇರಿಯಲ್ಲಿ ಹಲಿನ ದರ ಏರಿಕೆ ಕುರಿತು ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಕೆಎಂಎಫ್‌ ಅಧ್ಯಕ್ಷ ಭೀಮಾ ನಾಯ್ಕ್‌, ಸಚಿವರಾದ ಕೆ.ವೆಂಕಟೇಶ್‌, ಕೆ.ಎನ್.‌ರಾಜಣ್ಣ ಮತ್ತು ಅಧಿಕಾರಿಗಳು ಬಾಗವಹಿಸಿದ್ದರು. ಮುಖ್ಯಮಂತ್ರಿ...

ಕರ್ನಾಟಕದಲ್ಲಿ ಮಸ್ಲಿಮರಿಗೆ ಮೀಸಲಾತಿ: ರಾಜ್ಯಸಭೆಯಲ್ಲಿ ಗದ್ದಲ

ನವದೆಹಲಿ: ಸರ್ಕಾರಿ ಗುತ್ತಿಗೆಯಲ್ಲಿ ಮಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡುವ ಕರ್ನಾಟಕ ಸರ್ಕಾರದ ನಿರ್ಧಾರ ಕುರಿತು ರಾಜ್ಯಸಭೆಯಲ್ಲಿ ಸೋಮವಾರ ಆಡಳಿತ ಹಾಗೂ ವಿರೋಧ ‍ಪಕ್ಷಗಳ ನಡುವೆ ಮಾತಿನ ಚಕಮಕಿ ನಡೆಯಿತು. ಭೋಜನ ವಿರಾಮದ ಬಳಿಕ ಕಲಾಪ...

ಸದನದ ಗೌರವ ಉಳಿಸಿಲು ಯಾವುದೇ ರೀತಿಯ ಕ್ರಮಕ್ಕೂ ಹಿಂಜರಿಯುವುದಿಲ್ಲ; ಯುಟಿ ಖಾದರ್‌

ಮಂಗಳೂರು: ಸದನದ ಘನತೆ ಗೌರವಕ್ಕೆ ಚ್ಯುತಿ ತರುವಂತಹ ನಡವಳಿಕೆ ವಿರುದ್ಧ ಯಾವುದೇ ರೀತಿಯ ಕಠಿಣ ಕ್ರಮ ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಹೇಳಿದ್ದಾರೆ. ಶಾಸಕರು ವಿಧಾನಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರುವು ಪ್ರವೃತ್ತಿಯನ್ನು...

ಮೀಸಲಾತಿ ನೀಡಲು ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎಂದಿಲ್ಲ: ಡಿಕೆ ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಧರ್ಮಾಧಾರಿತ ಮೀಸಲಾತಿ ನೀಡಲು ಸಂವಿಧಾನಕ್ಕೆ ತಿದ್ದುಪಡಿ ತರುತ್ತೇವೆ ಎಂದು ನಾನು ಎಲ್ಲಿಯೂ ಹೇಳಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ ನೀಡಲು ಡಿ.ಕೆ ಶಿವಕುಮಾರ್ ಅವರು ಸಂವಿಧಾನ...

ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ ಪಾಲಿಕೆಗಳಿಗೆ ಆರ್ಥಿಕ ಬಲ: ತಜ್ಞರ ಅಭಿಪ್ರಾಯ

ಬೆಂಗಳೂರು: ಗ್ರೇಟರ್‌ ಬೆಂಗಳೂರು ಆಡಳಿತ ಮಸೂದೆ–2024 ಅನ್ವಯ ರಚನೆಯಾಗುವ ಹೊಸ ನಗರ ಪಾಲಿಕೆಗಳಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ (ಜಿಬಿಎ) ಆರ್ಥಿಕ ಬಲ ಬರಲಿದೆ. ಸಂಪನ್ಮೂಲದ ಕೊರತೆಯಿರುವ ನಗರ ಪಾಲಿಕೆಗಳಿಗೆ ಹೆಚ್ಚು ಅನುದಾನ ಸಿಗಲಿದೆ...

ಹನಿಟ್ರ್ಯಾಪ್‌ ಬೀಸುವವವರಿಗೆ ಕಠಿಣ ಶಿಕ್ಷೆಯಾಗಬೇಕು: ಸಚಿವ ಮಹದೇವಪ್ಪ

ಮೈಸೂರು: ದೇಶದಲ್ಲಿ ಹನಿಟ್ರ್ಯಾಪ್‌ ಗೆ ಸಿಲುಕಿಸುವವರನ್ನು ಕಠಿಣ ಶಿಕ್ಷೆಗೆ ಒಳಪಡಿಸುವಂಥ ಕಾನೂನು ರೂಪಿಸುವ ಅವಶ್ಯಕತೆ ಇದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಅಭಿಪ್ರಾಯಪಟ್ಟಿದ್ದಾರೆ. ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಷ್ಟೇ...

ಕ್ಷೇತ್ರ ಮರು ವಿಂಗಡನೆ: ಕೇಂದ್ರದಿಂದ ಪ್ರಗತಿಪರ ರಾಜ್ಯಗಳ ಧ್ವನಿ ಹತ್ತಿಕ್ಕುವ ಯತ್ನ: ಡಿಕ ಶಿವಕುಮಾರ್‌ ಆರೋಪ

ಚೆನ್ನೈ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೇವಲ ಜನಸಂಖ್ಯೆ ಆಧಾರದ ಮೇಲೆ ಮಾತ್ರ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಗೆ ಮುಂದಾಗಿದ್ದು, ಇದರಿಂದ ಕರ್ನಾಟಕ, ತಮಿಳುನಾಡು, ಕೇರಳ, ತೆಲಂಗಾಣ, ಪಂಜಾಬ್ ಸೇರಿದಂತೆ ಪ್ರಗತಿಪರ ರಾಜ್ಯಗಳ...

Latest news

- Advertisement -spot_img