- Advertisement -spot_img

TAG

congress

ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ಶೇ. 15ರಷ್ಟು ಮೀಸಲಾತಿ: ಸಚಿವ ಜಮೀರ್‌ ಸಮರ್ಥನೆ

ಬೆಂಗಳೂರು: ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಶೇ. 15ರಷ್ಟು ಮೀಸಲಾತಿ ನೀಡುವ ನಿರ್ಧಾರ ಸಿಎಂ ಸಿದ್ದರಾಮಯ್ಯ ಸರ್ಕಾರ ಕೈಗೊಂಡ ತೀರ್ಮಾನ ಅಲ್ಲ.  2019ರ ಸಮ್ಮಿಶ್ರ ಸರ್ಕಾರದಲ್ಲಿ ಅಂದಿನ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸರ್ಕಾರ...

ಕರಾವಳಿಯಲ್ಲಿ  ಕೋಮು ಗಲಭೆಗೆ ಧರ್ಮಾಧರಿತ ರಾಜಕೀಯ ಕಾರಣ: ಕೆಪಿಸಿಸಿ ಸತ್ಯಶೋಧನಾ ಸಮಿತಿ ಸಂಶೋಧನೆ

ಬೆಂಗಳೂರು: ಕರಾವಳಿ ಭಾಗದ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಕೋಮು ಗಲಭೆ ಕುರಿತು ಅಧ್ಯಯನ ನಡೆಸಲು ಪ್ರದೇಶ ಕಾಂಗ್ರೆಸ್‌ ಸಮಿತಿ ನೇಮಿಸಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ನಾಸೀರ್ ಹುಸೇನ್ ನೇತೃತ್ವದ ಸತ್ಯಶೋಧನಾ ಸಮಿತಿಯು ತನ್ನ ವರದಿಯನ್ನು...

ತೆರೆ ಮರೆಯ ರಾಜಕೀಯ ಜನರಿಗೆ ಅರ್ಥವಾಗುವುದು ಎಂದು?

ಬಲ ಸಿದ್ಧಾಂತದವರು ಮೂಲೆಮುರುಕಣಿಯನ್ನೂ ಹೊಕ್ಕು ತಮ್ಮ ಆಲೋಚನೆಗಳನ್ನು ಹರಡುತ್ತಿರುವಾಗ ತೆರೆಮರೆ ಬಿಡಿ, ಕಣ್ಣೆದುರಲ್ಲೇ ಕುತ್ತಿಗೆ ಹಿಸುಕುವ ಕೆಲಸ ನಡೆಯುತ್ತಿದ್ದರೂ ಜನರಿಗೆ ಕಾಣುವುದೇ ಇಲ್ಲ. ಬದಲಿಗೆ ಅದನ್ನು ಸಮರ್ಥಿಸುವ ಮನಃಸ್ಥಿತಿ ಬೆಳೆಯುತ್ತಿದೆ. ಇದು ವಿಷಾದನೀಯ....

ಹೆಣದ ಮೇಲೆ ರಾಜಕೀಯ ಮಾಡಿ ಅಸ್ತಿತ್ವ ಕಂಡುಕೊಳ್ಳುವುದು ಬಿಜೆಪಿ ಜಾಯಮಾನ: ಡಿಸಿಎಂ ಶಿವಕುಮಾರ್‌ ವ್ಯಂಗ್ಯ

ಬೆಂಗಳೂರು: ಬಿಜೆಪಿಯವರು ಹೆಣದ ಮೇಲೆ ರಾಜಕೀಯ ಮಾಡಲೆಂದೇ ಇದ್ದಾರೆ. ಅನಾದಿ ಕಾಲದಿಂದಲೂ ಅದೇ ಕೆಲಸ ಮಾಡುತ್ತಿದ್ದಾರೆ. ಈಗಲೂ ಮಾಡಲಿ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಟೀಕಿಸಿದ್ದಾರೆ. ಐಪಿಎಲ್‌ ಸಂಭ್ರಮಾಚರಣೆ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ...

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ: ಹೆಣದ ಮೇಲೆ ರಾಜಕೀಯ ಮಾಡುವುದು ಬಿಜೆಪಿ ಚಾಳಿ:ಸಿಎಂ ವಾಗ್ದಾಳಿ

ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ರಾಜೀನಾಮೆ ಕೇಳುವ ಮೊದಲು ಇಂತಹದ್ದೇ ಅವಘಡಗಳು ನಡೆದಿದ್ದ ಸಂದರ್ಭದಲ್ಲಿ ರಾಜೀನಾಮೆ ನೀಡಿದ್ದ ಬಿಜೆಪಿ ನಾಯಕರ ಪಟ್ಟಿಯನ್ನು ಬಿಡುಗಡೆ ಮಾಡುವಂತೆ...

ಮೋದಿ ಅವರ 56 ಇಂಚಿನ ಎದೆ ಅಪ್ರಯೋಜಕ: ಪ್ರಧಾನಿಯನ್ನು ಅಣಕಿಸಿದ ಸಿಎಂ ಸಿದ್ದರಾಮಯ್ಯ

ದಾವಣಗೆರೆ: ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಬಿಜೆಪಿಯ ಹಸಿ ಸುಳ್ಳುಗಳಿಗೆ ತಕ್ಕ ಉತ್ತರ ನೀಡುವ ರೀತಿಯಲ್ಲಿ ಒಂದೇ ದಿನ 1350 ಕೋಟಿ ವಚ್ಚದ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ...

ಕರ್ನಾಕಟಕ ಮಾದರಿಯಲ್ಲಿ ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ,  ಆರ್ಥಿಕ ಸಮೀಕ್ಷೆ ಮಾಡುತ್ತಿಲ್ಲ: ಸಿಎಂ ಸಿದ್ದರಾಮಯ್ಯ

ದಾವಣಗೆರೆ: ಸಾಮಾಜಿಕ ನ್ಯಾಯ ಒದಗಿಸಲು ಜನರ ಸಾಮಾಜಿಕ, ಆರ್ಥಿಕ ಪರಿಸ್ಥಿತಿ ತಿಳಿದಿರಬೇಕು.ಅದಕ್ಕಾಗಿ ಮರು ಸಮೀಕ್ಷೆ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕರ್ನಾಟಕದ ಮಾದರಿಯಲ್ಲಿ ಕೇಂದ್ರ ಸರ್ಕಾರ ಸಾಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು...

ಜಾತಿಗಣತಿ ಸಮೀಕ್ಷೆಗೆ ಪ್ರತಿಪಕ್ಷಗಳಿಂದ ರಾಜಕೀಯ ಬಣ್ಣ: ಡಿಕೆಶಿ ಆರೋಪ

ಬೆಂಗಳೂರು: ಜಾತಿಗಣತಿ ಸಮೀಕ್ಷೆಯ ವಿಚಾರದಲ್ಲಿ ಕಾಂಗ್ರೆಸ್‌ಗೆ  ಸಾಮಾಜಿಕ ನ್ಯಾಯ ಬೇಕೇ ಹೊರತು ರಾಜಕೀಯ ಬಣ್ಣ ಬೇಕಿಲ್ಲ. ಆದ್ದರಿಂದ ನಮ್ಮ ಸರ್ಕಾರ ಮತ್ತೊಮ್ಮೆ ಸಮೀಕ್ಷೆ ಮಾಡಲು ತೀರ್ಮಾನಿಸಿದೆ ಎಂದು ಎಂದು ಉಪ ಮುಖ್ಯಮಂತ್ರಿ ಡಿ.ಕೆ....

ಬಡ ಭಾರತಕ್ಕೆ ಒಂದು ಶಾಪದಂತಿರುವ ಕ್ರಿಕೆಟ್|ಭಾಗ 2

ಐ ಪಿ ಎಲ್‌ ಮಹಾಮಾರಿ ಒಂದೆಡೆಯಲ್ಲಿ ವಾಸ್ತವವನ್ನು ಅರ್ಥಮಾಡಿಕೊಳ್ಳದೆ ವಿವೇಕ ಕಳೆದುಕೊಂಡು ಸಿನಿಮಾ ತಾರೆಯರು, ಕ್ರಿಕೆಟ್‌ ತಾರೆಯರನ್ನು ದೇವರೇನೋ ಎಂಬಂತೆ ಆರಾಧಿಸುವ ಯುವಜನ, ಆಧುನಿಕ ಮಾಹಿತಿ ತಂತ್ರಜ್ಞಾನದ ಯುಗದಲ್ಲಿ ಮೊಬೈಲ್‌ ನಲ್ಲೇ ಎಲ್ಲವನ್ನೂ ನೋಡುವ...

ಜನಸಂಖ್ಯೆ ಹೆಚ್ಚಳ, ಸಾಮಾಜಿಕ ಪರಿಸ್ಥಿತಿ ಬದಲಾವಣೆ ಕಾರಣ ಮತ್ತೆ ಜಾತಿಗಣತಿ: ಸಿಎಂ ಸಿದ್ದರಾಮಯ್ಯ ಸಮರ್ಥನೆ

ಬೆಂಗಳೂರು: ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಹತ್ತು ವರ್ಷ ಹಳೆಯದಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಅಧಿನಿಯಮ 1995 ಸೆಕ್ಷನ್ 11 (2) ರಂತೆ ಮರುಸಮೀಕ್ಷೆ ಕೈಗೊಳ್ಳಲು ಸಚಿವ...

Latest news

- Advertisement -spot_img