- Advertisement -spot_img

TAG

congress

ವಿನಯ್‌ ಕುಲಕರ್ಣಿ ರಾಜಕೀಯ ಭವಿಷ್ಯ ಮುಗಿಸಲು 15 ಕೋಟಿ ರೂ. ಡೀಲ್ !!!

ಬೆಂಗಳೂರು: ರಾಜಕಾರಣಿಯೊಬ್ಬರ ಹತ್ತಿರ ನೀನು ನನಗೆ 15 ಕೋಟಿ ರೂ. ಕೊಡಿಸಿದರೆ ನಾನು ಮಾಫಿ ಸಾಕ್ಷಿ ಆಗುತ್ತೇನೆ. ಮಾಜಿ ಸಚಿವ ವಿನಯ ಕುಲಕರ್ಣಿ ಅವರ ರಾಜಕೀಯ ಭವಿಷ್ಯವನ್ನುಮುಗಿಸಿ ಅವರನ್ನು ಕೊಲೆ ಕೇಸಿನಲ್ಲಿ ಸಿಕ್ಕಿ...

ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿ : ಕಾಯ್ದಿರಿಸಿದ ಆದೇಶ

ಬೆಂಗಳೂರು: ಮಾಜಿ ಲೋಕಸಭಾ ಸದಸ್ಯ ‍‍ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಸಂತ್ರಸ್ತೆಯೊಬ್ಬರನ್ನು ಅಪಹರಿಸಿದ ಪ್ರಕರಣದ ಆರೋಪಿಯಾಗಿರುವ ಪ್ರಜ್ವಲ್‌ ತಾಯಿ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಷರತ್ತು ಸಡಿಲಿಸಬೇಕು ಎಂಬ...

ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಬಲವಂತದ ಕ್ರಮ ಬೇಡ: ಆದೇಶ ವಿಸ್ತರಣೆ

ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಮತ್ತು ಎಸ್‌ಐಟಿ ಮುಖ್ಯಸ್ಥ ಎಂ.ಚಂದ್ರಶೇಖರ್‌ ದೂರು ಆಧರಿಸಿ ದಾಖಲಾಗಿರುವ ಎಫ್‌ ಐ ಆರ್‌ ಗೆ ಸಂಬಂಧಿಸಿದಂತೆ ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮತ್ತಿತರರ ವಿರುದ್ಧ ಯಾವುದೇ ರೀತಿಯ ಬಲವಂತದ...

ಮೈಸೂರು ಮುಡಾ ಪ್ರಕರಣ: ಮೇಲ್ಮನವಿ ಸಲ್ಲಿಸಿದ ಜಾರಿ ನಿರ್ದೇಶನಾಲಯ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ಮುಡಾ ಮಾಜಿ ಆಯುಕ್ತ ಡಿ.ಬಿ.ನಟೇಶ್‌ ಅರ್ಜಿಯನ್ನು ಮಾನ್ಯ ಮಾಡಿದ್ದ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ ವಿಭಾಗೀಯ...

ಮೈಸೂರು ನಗರ ಪಾಲಿಕೆ ಇನ್ನು ʼಬೃಹತ್‌ ಮೈಸೂರು ಮಹಾನಗರ ಪಾಲಿಕೆʼ: ಸಚಿವ ಬೈರತಿ ಸುರೇಶ್‌

ಬೆಂಗಳೂರು:  ಮೈಸೂರು ಮಹಾನಗರ ಪಾಲಿಕೆಯನ್ನು ಮೇಲ್ದರ್ಜೆಗೇರಿಸಿ ಬೃಹತ್‌ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ಉದ್ದೇಶಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ. ಎಸ್.‌ ಸುರೇಶ (ಬೈರತಿ)ಯವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ...

ನಟಿ ರನ್ಯಾರಾವ್‌ ಕಂಪನಿಗೆ ಜಮೀನು ಹಸ್ತಾಂತರವಾಗಿಲ್ಲ; ಜಯಚಂದ್ರ ಸ್ಪಷ್ಟನೆ; ರನ್ಯಾಗೆ 15 ದಿನಗಳ ನ್ಯಾಯಾಂಗ ಬಂಧನ

ಬೆಂಗಳೂರು: ಚಿತ್ರನಟಿ ರನ್ಯಾರಾವ್  ಕಂಪನಿಗೆ ಕೆಐಎಡಿಬಿ ಜಮೀನು  ನೋಂದಣಿ ಆಗಿಲ್ಲ ಎಂದು  ದೆಹಲಿ ವಿಶೇಷ ಪ್ರತಿನಿಧಿ ಹಾಗೂ  ಶಿರಾ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಬಿ.ಜಯಚಂದ್ರ  ಸ್ಪಷ್ಟನೆ ನೀಡಿದ್ದಾರೆ. ವಿಧಾನಸೌಧದ ಮೊಗಸಾಲೆಯಲ್ಲಿ ಟಿ.ವಿ ಮಾಧ್ಯಮದವರಿಗೆ...

ವಿವಿಧ ವಿಷಯಗಳ ಚರ್ಚೆಗೆ ನಕಾರ; ರಾಜ್ಯಸಭೆಯಲ್ಲಿ ವಿಪಕ್ಷಗಳ ಸಭಾತ್ಯಾಗ

ನವದೆಹಲಿ: ಮತದಾರರ ಗರುತಿನ ಚೀಟಿ ಅಕ್ರಮಗಳು, ಅಮೆರಿಕದ ನಿಧಿ, ಡೊನಾಲ್ಡ್‌ ಟ್ರಂಪ್‌ ಹೇಳಿಕೆ ಮತ್ತು ಮತದಾನದ ಪ್ರಮಾಣ ಸೇರಿದಂತೆ ವಿವಿಧ ವಿಷಯಗಳನ್ನು ಕುರಿತು ಚರ್ಚಿಸಲು ನೀಡಿದ್ದ ನೋಟಿಸ್‌ ಗಳನ್ನು ತಿರಸ್ಕರಿಸಿದ ನಂತರ ರಾಜ್ಯಸಭೆಯಲ್ಲಿ...

ಜಾರಿ ನಿರ್ದೇಶನಾಲಯವು ಮೋದಿ, ಅಮಿತ್ ಶಾ ಅವರ ಸಾಕು ನಾಯಿ ಇದ್ದಂತೆ: ಮಾಣಿಕ್ಕಂ ಟ್ಯಾಗೋರ್ ಆರೋಪ

ಚೆನ್ನೈ: ಜಾರಿ ನಿರ್ದೇಶನಾಲಯವು (ಇ.ಡಿ.) ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಸಾಕು ನಾಯಿ ಇದ್ದಂತೆ ಎಂದು ಕಾಂಗ್ರೆಸ್‌ ಸಂಸದ ಮಾಣಿಕ್ಕಂ ಟ್ಯಾಗೋರ್‌ ಆರೋಪ ಮಾಡಿದ್ದಾರೆ....

ಬಜೆಟ್ ಅಧಿವೇಶನ: ‘ಎಪಿಕ್’ ವಿಷಯ ಪ್ರಸ್ತಾಪಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷ ಸಜ್ಜು

ನವದೆಹಲಿ: ಸಂಸತ್‌ ನ ಬಜೆಟ್ ಅಧಿವೇಶನವು ಇಂದಿನಿಂದ ಪುನರಾರಂಭವಾಗುತ್ತಿದ್ದು, ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎನ್ನಲಾದ ಆರೋಪವನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲು ವಿರೋಧ ಪಕ್ಷಗಳು ಸಜ್ಜಾಗಿವೆ. ಜತೆಗೆ ಮಣಿಪುರದಲ್ಲಿ ಮತ್ತೆ ಮರುಕಳಿಸಿರುವ...

ಖರ್ಗೆ ನೀಡುವ ಮಾರ್ಗದರ್ಶನದಂತೆ ನಡೆಯುತ್ತೇವೆ: ಡಿಕೆಶಿ

ಮಂಡ್ಯ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡುವ ಮಾರ್ಗದರ್ಶನದಂತೆ ನಡೆಯುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಜಿಲ್ಲೆಯ ಮಳವಳ್ಳಿಯಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷದವರು ಕೂಡ ಒಳ್ಳೆಯ ಮಾರ್ಗದರ್ಶನ ನೀಡಿದರೆ ಅದನ್ನೂ...

Latest news

- Advertisement -spot_img