ಬೆಂಗಳೂರು: ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಿದರೆ ಉತ್ತರ ಪ್ರದೇಶ, ಬಿಹಾರದ ಜನರಿಗೆ ಉದ್ಯೋಗ ಸಿಗುತ್ತದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥಸಿಂಗ್ 'ಇನ್ವೆಸ್ಟ್ ಕರ್ನಾಟಕ'ದ ಭಾಷಣದಲ್ಲೇ ಹೇಳಿದರೂ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಕೈಗಾರಿಕಾ ಸಚಿವರಾದಿಯಾಗಿ...
ಬೆಂಗಳೂರು: ಬೆಲೆ ಬಾಳುವ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್‌ಗಳನ್ನು ನಿರ್ಮಿಸಿದ್ದಾರೆ ಎಂಬ ಆರೋಪದಡಿಯಲ್ಲಿ ತೆರವು ಕಾರ್ಯಾಚರಣೆ ನಡೆಸುವ ವೇಳೆ ಮಾದಿಗ ಸಮುದಾಯದ 20 ವರ್ಷದ ಯುವತಿಯ ಮೇಲೆ ಜಾತಿ ನಿಂದನೆಯ ದೌರ್ಜನ್ಯ...
ಕೋಲ್ಕತ್ತ: ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ಪುತ್ರ ಅಭಿಜಿತ್ ಮುಖರ್ಜಿ ಬುಧವಾರ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳಿದ್ದಾರೆ.ಇವರು ನಾಲ್ಕು ವರ್ಷಗಳ ಹಿಂದೆ ಕಾಂಗ್ರೆಸ್ ಬಿಟ್ಟು ತೃಣಮೂಲ ಕಾಂಗ್ರೆಸ್ ಸೇರಿದ್ದರು. ಇದೀಗ ಮತ್ತೆ ಕಾಂಗ್ರೆಸ್...
ನವದೆಹಲಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹತ್ಯೆಯ ನಂತರ 1984ರಲ್ಲಿ ನಡೆದ ಸಿಖ್ ದಂಗೆ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದ ಮಾಜಿ ಸಂಸದ ಸಜ್ಜನ್ ಕುಮಾರ್ ಅವರನ್ನು ದೋಷಿ ಎಂದು ದೆಹಲಿಯ ನ್ಯಾಯಾಲಯ ಬುಧವಾರ...
ಬೆಂಗಳೂರು: ವಿಶ್ವ ದರ್ಜೆಯ ಮೂಲಸೌಕರ್ಯ ಮತ್ತು ಕಾರ್ಯ ಪರಿಸರ ಹೊಂದಿರುವ ಕರ್ನಾಟಕವು ಬಂಡವಾಳ ಹೂಡಿಕೆಗೆ ಹೇಳಿಮಾಡಿಸಿದ ರಾಜ್ಯವಾಗಿದೆ. ಹೂಡಿಕೆದಾರರು ಇಲ್ಲಿ ಬಂಡವಾಳ ಹೂಡಿದರೆ ಇಡೀ ದೇಶವೇ ಅವರ ಬೆನ್ನಿಗಿರಲಿದೆ. ಭಾರತದ ಭವಿಷ್ಯದ ಬಗ್ಗೆ...
ಸುಲ್ತಾನಪುರ (ಉತ್ತರಪ್ರದೇಶ): ಇಲ್ಲಿನ ವಿಶೇಷ ನ್ಯಾಯಾಲಯವು ಲೋಕಸಭೆ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣದ ವಿಚಾರಣೆಯನ್ನು ಮಂಗಳವಾರ ನಡೆಸಿತು. ನಂತರ ನ್ಯಾಯಾಲಯ ಪ್ರಕರಣದ ವಿಚಾರಣೆಯನ್ನು ಫೆ.24ಕ್ಕೆ ಮುಂದೂಡಿತು. ಅಂದು ಆರೋಪಿಯ...
ಚಿಕ್ಕಬಳ್ಳಾಪುರ: ಜಿಲ್ಲೆಯ ಬಿಜೆಪಿ ಅಧ್ಯಕ್ಷರನ್ನಾಗಿ ಸಂದೀಪ್ ರೆಡ್ಡಿ ಅವರನ್ನು ಆಯ್ಕೆ ಮಾಡಿದ್ದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಸಂಸದ ಡಾ ಕೆ. ಸುಧಾಕರ್ ಆಕ್ರೋಶ ವ್ಯಕ್ತಪಡಿಸಿದ್ದರು. ನಂತರ ಹೈಕಮಾಂಡ್ ಸಂದೀಪ್ ಅವರ ಆಯ್ಕೆಯನ್ನು...
ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಸೀಗೆಬಾಗಿ ಬಾಬಳ್ಳಿ ಎಂಬಲ್ಲಿ ಭದ್ರಾ ನದಿಯಲ್ಲಿ ಅಕ್ರಮ ಮರಳುಗಾರಿಕೆ ತಡೆಯಲು ತೆರಳಿದ್ದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮಹಿಳಾ ಅಧಿಕಾರಿಯೊಬ್ಬರನ್ನು ಸ್ಥಳೀಯ ಶಾಸಕರ ಪುತ್ರ ಎಂದು...
ಬೆಂಗಳೂರು ಮೆಟ್ರೊ ರೈಲಿನ ಪ್ರಯಾಣ ದರ ಹೆಚ್ಚಳಕ್ಕೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ವಾಸ್ತವಾಂಶಗಳನ್ನು ಬೆಂಗಳೂರು ಜನತೆಯ ಮುಂದಿಡಲು ಬಯಸುತ್ತೇನೆ.
ಮೆಟ್ರೋ ಪ್ರಯಾಣ ದರ ಹೆಚ್ಚಳವನ್ನು ವಿರೋಧಿಸುತ್ತಿರುವ ವಿರೋಧ ಪಕ್ಷವಾದ ಬಿಜೆಪಿಯ ನಾಯಕರು ಯಥಾಪ್ರಕಾರ...
ಇಶಿತಾ ಮಿಶ್ರ ಎಂಬ ಪತ್ರಕರ್ತೆ ಸಾಸಿವೆ ಕಾಳು ಬೀಳಲೂ ಜಾಗವಿಲ್ಲದಂತೆ ತುಂಬಿಹೋದ ಜನಜಂಗುಳಿಯಲ್ಲಿ ಹದಿನೆಂಟು ವರ್ಷದ ಪಂಕಜ್ ಕುಮಾರ್ ಟೀ ಮಾರಿ ನೋಟ್ ಪುಸ್ತಕಕ್ಕೆ ಕಾಸು ಮಾಡಿಕೊಳ್ಳುವುದನ್ನು, ಮೂವತ್ತೆರಡು ವರ್ಷದ ರೋಹಿತ್ ಕುಮಾರ್...