ಬೆಂಗಳೂರು: ಪದೇ ಪದೇ ಅಶಿಸ್ತು ತೋರುತ್ತಿದ್ದಾರೆ ಎಂಬ ಕಾರಣಕ್ಕೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಬಿಜೆಪಿ ಹೈಕಮಾಂಡ್ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ. ನೋಟಿಸ್ ತಲುಪಿದ 72 ಗಂಟೆಯ ಒಳಗೆ...
2020 ರ ದೆಹಲಿ ಕೋಮುಗಲಭೆ ಸಂದರ್ಭದಲ್ಲಿ ಅಧಿಕಾರದಲ್ಲಿದ್ದುದು ಆಪ್. ಆದರೆ ಆ ಗಲಭೆ ನಿಲ್ಲಿಸಲು ಆಪ್ ತನ್ನ ಕಾರ್ಯಕರ್ತರ ಮೂಲಕ ಕನಿಷ್ಠ ಯತ್ನವನ್ನೂ ಮಾಡಲಿಲ್ಲ. ಮುಖ್ಯಮಂತ್ರಿ ಕೇಜ್ರಿವಾಲ್ ಆ ಸಂದರ್ಭದಲ್ಲೂ ತನ್ನ ಸಾಂವಿಧಾನಿಕ...
ಬೆಂಗಳೂರು: ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಯಾವುದೇ ರೀತಿಯ ರಾಜಕೀಯ ವಿಷಯಗಳ ಕುರಿತುಚರ್ಚೆ ಮಾಡಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ...
ಬೆಂಗಳೂರು: ರಾಜ್ಯದ ಬಿಜೆಪಿ ಸಂಸದರಿಗೆ ಧಮ್ ಮತ್ತು ತಾಕತ್ ಇದ್ದರೆ 'ನಮ್ಮ ಮೆಟ್ರೊ' ಪ್ರಯಾಣ ದರ ಕಡಿಮೆ ಮಾಡಿಸಲಿ. ಅದನ್ನು ಬಿಟ್ಟು ಪ್ರಯಾಣ ದರ ಹೆಚ್ಚು ಮಾಡಿದಾಗ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ...
ಇದ್ದೂರು ಬಿಟ್ಟು ಬೆಂಗಳೂರಿಗೆ ಕಲಿಕೆಗೆ ಅಂತ ಬಂದು ಕಲತು ಕೆಲಸ ಮಾಡಲಿಕ್ ಶುರು ಮಾಡಿ ಎರಡು ವರ್ಷ ಮ್ಯಾಲ ಆಯಿತು. ಯಾವಾಗಾನು ಬೆಂಗಳೂರು ದಿಂದ ಗುಲ್ಬರ್ಗ ಹೋಗಲಿ ಗುಲ್ಬರ್ಗ ದಿಂದ ಬೆಂಗಳೂರಿಗೆ ಬರಲಿ...
ಬೆಂಗಳೂರು: ಈ ಬಾರಿಯ ಬಿಗ್ ಬಾಸ್ ವಿನ್ನರ್ ಖ್ಯಾತ ಗಾಯಕ ಹನುಮಂತು ರಾಜಕೀಯ ಪ್ರವೇಶಿಸಲಿದ್ದಾರೆಯೇ? ಇಂತಹುದೊಂದು ಚರ್ಚೆ ಅವರ ತವರು ಜಿಲ್ಲೆ ಹಾವೇರಿಯಲ್ಲಿ ಆರಂಭವಾಗಿದೆ. ಹನುಮಂತುಗೆ ಸಿನಿಮಾ ಸೀರಿಯಲ್ ಗಳಲ್ಲಿ ನಟಿಸಲು ಆಹ್ವಾನ...
ದೆಹಲಿ: ದೆಹಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಹೀನಾಯ ಸೋಲು ಅನುಭವಿಸಿದೆ. ಪಕ್ಷದ ಸಂಸ್ಥಾಪಕ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ...
ದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರೆಯುತ್ತಿದ್ದು, ಆರಂಭಿಕ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಆಡಳಿತಾರೂಢ ಎಎಪಿ 2ನೇ ಸ್ಥಾನಕ್ಕೆ ಕುಸಿದಿದೆ. ಈಗಿನ ಅಂಕಿ ಅಂಶಗಳ ಪ್ರಕಾರ, 70 ವಿಧಾನಸಭಾ...
ಬೆಂಗಳೂರು: ಕೋವಿಡ್ ಅಥವಾ ಕೋವಿಡ್ ಲಸಿಕೆಯ ಅಡ್ಡ ಪರಿಣಾಮದಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಮುಂದೆ ಇಂತಹ ಸಾವುಗಳು ಸಂಭವಿಸದಂತೆ ತಡೆಯುವ ಉದ್ದೇಶದಿಂದ ಸಮರ್ಪಕ ಸಂಶೋಧನೆ ನಡೆಸಲು ತಜ್ಞರು ಹಾಗೂ ವಿಜ್ಞಾನಿಗಳನ್ನು ಒಳಗೊಂಡ...
ವಿಶೇಷ ಲೇಖನ
ಸರ್ವಧರ್ಮ ಸಮನ್ವಯಿಗಳಾದ ತಿಂಥಿಣಿ ಮೌನೇಶ್ವರರ (ಫೆಬ್ರುವರಿ 7) ಜಾತ್ರೆಯ ಪ್ರಯುಕ್ತ ಅವರನ್ನು ಸ್ಮರಿಸಿ ಡಾ. ಗಂಗಾಧರ ಹಿರೇಮಠರವರು ಬರೆದ ಲೇಖನ ಇಲ್ಲಿದೆ.
ಕನ್ನಡ ನಾಡಿನ ಜನ ಸಮೂಹದ ಮನಸ್ಸಲ್ಲಿ ತಮ್ಮ ವಿಶಿಷ್ಟ ವ್ಯಕ್ತಿತ್ವ...