- Advertisement -spot_img

TAG

congress

ಮಹದೇವಪುರ ಕ್ಷೇತ್ರ: ನಕಲಿ ಮತದಾರರ ಸೇರ್ಪಡೆ: ದೂರು ದಾಖಲು

ಬೆಂಗಳೂರು: 2024 ರಲ್ಲಿ ನಡೆದ ಲೋಕಸಭಾ ಚುನಾವಣೆಗೂ ಮುನ್ನ ಬೆಂಗಳೂರು ಸೆಂಟ್ರಲ್‌ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ  ನಕಲಿ ಮತದಾರರನ್ನು ಸೇರ್ಪಡೆ ಮಾಡಲಾಗಿದೆ ಎಂದು ದೂರು ದಾಖಲಿಸಲಾಗಿದೆ.   ಕ್ಷೇತ್ರದ ವ್ಯಾಪ್ತಿಯ...

ಕೆಪಿಸಿಸಿ ಅದ್ಯಕ್ಷ ಸ್ಥಾನಕ್ಕೆ ವಿದಾಯ ಹೇಳುವರೇ ಡಿ.ಕೆ. ಶಿವಕುಮಾರ್?: ಇಂದಿರಾಗಾಂಧಿ ಜನ್ಮ ದಿನಾಚರಣೆಯಲ್ಲಿ ಮುನ್ಸೂಚನೆ ನೀಡಿದ ಡಿಸಿಎಂ

ಬೆಂಗಳೂರು: ಕೆಪಿಸಿಸಿ ಅದ್ಯಕ್ಷ ಸ್ಥಾನದಲ್ಲಿ ನಾನು ಶಾಶ್ವತವಾಗಿ ಇರಲು ಸಾಧ್ಯವಿಲ್ಲ. ಈಗಾಗಲೇ ಐದೂವರೆ ವರ್ಷವಾಗಿದ್ದು, ಮಾರ್ಚ್ ಗೆ ಆರು ವರ್ಷವಾಗಲಿದೆ. ಬೇರೆಯವರಿಗೆ ಅವಕಾಶ ನೀಡಬೇಕು. ನಾನು ಉಪಮುಖ್ಯಮಂತ್ರಿಯಾದ ದಿನವೇ ಈ ಹುದ್ದೆ ಬಿಡಬೇಕು...

ಭಾಗವತಿಕೆಯ ಹಿಂದಿನ ಬ್ರಾಹ್ಮಣ್ಯದ ಅಪಸ್ವರ

ಒಂದು ದೇಶ ಎಷ್ಟೇ ದೊಡ್ಡದಾಗಿದ್ದರೂ, ಸುಭಿಕ್ಷವಾಗಿದ್ದರೂ ಅದರ ನಿಜವಾದ ತಾಕತ್ತು ಇರುವುದು ಆ ದೇಶದ ಜನರ ಒಗ್ಗಟ್ಟಿನಲ್ಲಿ. ಸ್ವಾರ್ಥ ಸಾಧನೆಗೋಸ್ಕರ ಇಲ್ಲೇ ನೂರಾರು ವರ್ಷಗಳಿಂದ ಹುಟ್ಟಿ ಬೆಳೆದ ನಮ್ಮವರೊಳಗೇ ದ್ವೇಷವನ್ನು ಬಿತ್ತಿ ಬಡಿದಾಡಿಕೊಳ್ಳಲು...

ಬಿಹಾರದಲ್ಲಿ ಮತಗಳನ್ನು ಕಳವು ಮಾಡಿ ಬಿಜೆಪಿ ಚುನಾವನೆ ಗೆದ್ದಿದೆ: ಸಚಿವ ಸಂತೋಷ್‌ ಲಾಡ್‌ ಆರೋಪ

ಬೀದರ್‌: ಬಿಹಾರದಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನ ಮತದಾರರ ಪಟ್ಟಿಯಿಂದ 65 ಲಕ್ಷ ಮತದಾರರ ಹೆಸರುಗಳನ್ನು ತೆಗೆದುಹಾಕಿ ಹೊಸದಾಗಿ 25 ಲಕ್ಷ ಮತದಾರರ ಹೆಸರು ಸೇರಿಸಲಾಗಿದೆ. ಈ ಮೂಲಕ ಸುಮಾರು 84 ಲಕ್ಷ ಮತಗಳನ್ನು...

ಗಾಂಧಿ, ನೆಹರೂ ಹೀಯಾಳಿಸುವುದೇ ಬಿಜೆಪಿ,  ಆರ್.ಎಸ್.ಎಸ್ ಉದ್ಯೋಗ: ಸಿಎಂ ಸಿದ್ದರಾಮಯ್ಯ ಟೀಕೆ

ಬೆಂಗಳೂರು: ದೇಶದ ಮೊದಲ ಪ್ರಧಾನಮಂತ್ರಿ ಜವಾಹರ್ ಲಾಲ್ ನೆಹರು ಅವರು  ಆಧುನಿಕ ಭಾರತದ ನಿರ್ಮಾತೃ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಹೇಳಿದರು.  ಅವರು  ಇಂದು ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಮಾಜಿ ಪ್ರಧಾನಮಂತ್ರಿ ದಿವಂಗತ ಪಂಡಿತ್...

ಬಿಹಾರ: ಮತಕಳ್ಳತನದ ಅನುಮಾನ ವ್ಯಕ್ತಪಡಿಸಿದ ಕಾಂಗ್ರೆಸ್‌

ನವದೆಹಲಿ: ಬಿಹಾರದಲ್ಲಿ ಎನ್‌ ಡಿಎ ಮೈತ್ರಿಕೂಟ ಬಹುಮತದತ್ತ ಸಾಗುತ್ತಿದ್ದು, ಮತ ಎಣಿಕೆ ಕುರಿತು ಕಾಂಗ್ರೆಸ್‌ ಅನುಮಾನ ವ್ಯಕ್ತಪಡಿಸಿದೆ. ಬಿಹಾರ ಕಾಂಗ್ರೆಸ್‌ ಮುಖಂಡ ರಾಜೇಶ್‌ ರಾಮ್‌ ಪ್ರತಿಕ್ರಿಯೆ ನೀಡಿದ್ದು, ಆರಂಭಿಕ ಮತ ಎಣಿಕೆ ಮಂದಗತಿಯಲ್ಲಿ ಸಾಗುತ್ತಿದೆ....

ಸೌಜನ್ಯಾ ಮನೆಗೆ ಕೊಂ*ದ*ವರು ಯಾರು ಅಭಿಯಾನ ತಂಡದ ಭೇಟಿ | ನ್ಯಾಯಕ್ಕಾಗಿನ ಹೋರಾಟದಲ್ಲಿ ಇಡೀ ನಾಡಿನ ಮಹಿಳೆಯರು ಇದ್ದೇವೆ ಎಂಬ ಸಂದೇಶ

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದಲ್ಲಿ ಧರ್ಮಸ್ಥಳ -ಪಾಂಗಾಳದಲ್ಲಿರುವ ದಿ. ಸೌಜನ್ಯ ಅವರ ಮನೆಗೆ ಕೊಂ*ದ*ವರು ಯಾರು ಅಭಿಯಾನದ ತಂಡ ಭೇಟಿ ನೀಡಿ ಸೌಜನ್ಯಾ ಅವರ ತಾಯಿ ಕುಸುಮಾವತಿ ಅವರೊಂದಿಗೆ ನ್ಯಾಯಕ್ಕಾಗಿನ ಹೋರಾಟದಲ್ಲಿ ಇಡೀ...

ದೆಹಲಿ ಸ್ಫೋಟ: ಆತಂಕದಲ್ಲಿ ಸಾರ್ವಜನಿಕರು; ಸ್ಪಷ್ಟನೆ ನೀಡುವಂತೆ ಕಾಂಗ್ರೆಸ್‌ ಆಗ್ರಹ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆ ಹತ್ತಿರ ಸಂಭವಿಸಿರುವ ಸ್ಫೋಟದಿಂದ ಸಾರ್ವಜನಿಕರಲ್ಲಿ ಆತಂಕ ಉಂಟಾಗಿದ್ದು, ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಕಾಂಗ್ರೆಸ್‌ ಆಗ್ರಹಪಡಿಸಿದೆ. ಕ್ಕೆ ಸಂಬಂಧಿಸಿದಂತೆ ಸರ್ಕಾರ ಸ್ಪಷ್ಟನೆ ನೀಡುವಂತೆ ಕಾಂಗ್ರೆಸ್‌ ಒತ್ತಾಯಿಸಿದ್ದು,...

ಇಷ್ಟು ವರ್ಷಗಳಿಂದ ಹಾಡುತ್ತಾ ಬಂದಿರುವ ಜನಗಣಮನ ಈಗ ಏಕೆ ಬೇಡ?: ಬಿಜೆಪಿಗೆ ಸಚಿವ ಲಾಡ್‌ ಪ್ರಶ್ನೆ

ಬೆಂಗಳೂರು: ಇಷ್ಟು ವರ್ಷಗಳಿಂದ ಹಾಡುತ್ತಾ ಬಂದಿರುವ ರಾಷ್ಟ್ರಗೀತೆ ಜನಗಣಮನ ಈಗ ಬೇಡವಾಯಿತೇ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಬಿಜೆಪಿಯನ್ನು ಪ್ರಶ್ನಿಸಿದ್ದಾರೆ. ಈ ಸಂಬಂಧ ಬಿಜೆಪಿ ಮುಖಂಡರ ವಿರುದ್ಧ ಕಿಡಿ ಕಾರಿದ ಅವರು, ಮಾಧ್ಯಮಗಳಲ್ಲಿ...

ಎಥೆನಾಲ್‌ ಹಂಚಿಕೆ: ತಪ್ಪು ಮಾಹಿತಿ ನೀಡಿದ ಕೇಂದ್ರ ಸಚಿವ ಪ್ರಹ್ಲಾದ ಜೋಷಿ ರೈತರ ಕ್ಷಮೆ ಕೇಳಬೇಕು: ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಕರ್ನಾಟಕದಿಂದ ತೈಲ ಮಾರಾಟ ಕಂಪನಿಗಳಿಗೆ ಎಥೆನಾಲ್ ಹಂಚಿಕೆ ನಿಗದಿ ಆಗಿರುವುದು 116.30 ಕೋಟಿ ಲೀಟರ್ ಹೊರತು 47 ಕೋಟಿ ಲೀಟರ್ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಅವರು ಗುರುವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ...

Latest news

- Advertisement -spot_img