- Advertisement -spot_img

TAG

congress

ಸಚಿವರಿಂದ ಗೊಂದಲದ ಹೇಳಿಕೆ: ಹೈಕಮಾಂಡ್ ವರದಿ ಕೇಳಿದೆ ಎಂದ ಕಾಂಗ್ರೆಸ್‌ ಕಾರ್ಯಾಧ್ಯಕ್ಷ  ಮಂಜುನಾಥ ಭಂಡಾರಿ

ಬೆಂಗಳೂರು: ಎಚ್ಚರಿಕೆ ನೀಡಿದ ನಂತರವೂ ಅನಗತ್ಯ ಗೊಂದಲ ಉಂಟು ಮಾಡುವ ಹೇಳಿಕೆಗಳನ್ನು ನೀಡುತ್ತಿರುವ ಸಚಿವರ ಬಗ್ಗೆ ಹೈಕಮಾಂಡ್ ವರದಿ ಕೇಳಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಹೇಳಿದ್ದಾರೆ. ಒಂದೂವರೆ ವರ್ಷದಿಂದ ಸಚಿವರು ತಮ್ಮ...

ಇತ್ತೀಚೆಗಷ್ಟೇ ಪಕ್ಷಕ್ಕೆ ಬಂದಿರುವ  ರಮೇಶ್‌ ಜಾರಕಿಹೊಳಿ ಎಚ್ಚರಿಕೆಯಿಂದ ಮಾತನಾಡಲಿ: ವಿಜಯೇಂದ್ರ

ಕೊಪ್ಪಳ: ಪಕ್ಷದ ವರಿಷ್ಠ, ಮಾಜಿ ಮಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಹಳ್ಳಿಹಳ್ಳಿಗಳನ್ನು ಸುತ್ತಿ ರಾಜ್ಯದಲ್ಲಿ ಪಕ್ಷವನ್ನು ಕಟ್ಟಿದ್ದಾರೆ. ಇತ್ತೀಚೆಗಷ್ಟೇ ಪಕ್ಷಕ್ಕೆ ಬಂದಿರುವ ರಮೇಶ್‌ ಜಾರಕಿಹೊಳಿ ಯಡಿಯೂರಪ್ಪ ಅವರನ್ನು ಕುರಿತು ಮಾತನಾಡುವಾಗ ಎಚ್ಚರಿಕೆಯಿಂದ ಮಾತನಾಡಬೇಕು ಎಂದು ಬಿಜೆಪಿ...

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅರಣ್ಯ ಭೂಮಿ ಒತ್ತುವರಿ ಆರೋಪ; ಸಮೀಕ್ಷೆ ಆರಂಭ

ಕೋಲಾರ: ಮಾಜಿ ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್  ಅವರು ಹೊಸಹುಡ್ಯ ಗ್ರಾಮದ ಸರ್ವೇ ನಂ. 1 ಮತ್ತು 2 ರಲ್ಲಿ  61.39 ಎಕರೆ ಅರಣ್ಯ ಭೂಮಿ ಒತ್ತುವರಿ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇಂದು...

ಸಿದ್ದರಾಮಯ್ಯ ಈಗ, ಮುಂದೆಯೂ ಸಿಎಂ; ಸಚಿವ ಮಹದೇವಪ್ಪ

ಮೈಸೂರು: ನಮ್ಮ ಸರ್ಕಾರ ಐದು ವರ್ಷವೂ ಗಟ್ಟಿಯಾಗಿರುತ್ತದೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಕುರ್ಚಿಯ ಮೇಲೆ ಗಟ್ಟಿಯಾಗಿ ಕುಳಿತಿದ್ದಾರೆ. ಮುಂದೆಯೂ ಕುಳಿತಿರುತ್ತಾರೆ. ಕುರ್ಚಿ ಅಲುಗಾಡುತ್ತಿದೆ, ಖಾಲಿಯಾಗುತ್ತದೆ ಎಂಬ ಯಾವ ಚರ್ಚೆಯೂ ಬೇಡ ಎಂದು ಸಮಾಜ ಕಲ್ಯಾಣ...

ಜಾತಿಗಣತಿ ವರದಿ : ಊಹಾಪೋಹಗಳನ್ನಾಧರಿಸಿ ವಿರೋಧಿಸಬಾರದು: ಸಿಎಂ ಸಿದ್ದರಾಮಯ್ಯ

ನವದೆಹಲಿ: ಜಾತಿಗಣತಿ ವರದಿಯಲ್ಲಿರುವ ಅಂಕಿಅಂಶ ಇನ್ನೂ ಸಾರ್ವಜನಿಕವಾಗದೇ, ಊಹಾಪೋಹಗಳಾಗಿರುವುದರಿಂದ, ಈ ವಿಚಾರದ ಬಗ್ಗೆ ವಿರೋಧ ಅನಾವಶ್ಯಕ. ನಾಳೆ ನಡೆಯುವ ಸಂಪುಟ ಸಭೆಯಲ್ಲಿ  ಜಾತಿ ಗಣತಿ ವರದಿಯ ವಿಷಯವನ್ನು ಮಂಡಿಸಲಾಗುವುದಿಲ್ಲ. ಮುಂದಿನ ಸಂಪುಟ ಸಭೆಯಲ್ಲಿ...

ಪೋಕ್ಸೋ ಪ್ರಕರಣ ರದ್ದು ಕೋರಿ ಬಿಜೆಪಿ ಮುಖಂಡ ಯಡಿಯೂರಪ್ಪ ಅರ್ಜಿ ವಿಚಾರಣೆ, ಪ್ರಾಸಿಕ್ಯೂಷನ್‌ ವಿರೋಧ, ವಿಚಾರಣೆ ಜ. 17ಕ್ಕೆ ಮುಂದೂಡಿಕೆ

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣವನ್ನು ರದ್ದು ಮಾಡುವಂತೆ ಹಿರಿಯ ಬಿಜೆಪಿ ಮುಖಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಇಂದು ಹೈಕೋರ್ಟ್‌ ನಡೆಸಿತು. ಪ್ರಾಸಿಕ್ಯೂಷನ್‌ ಪರವಾಗಿ ವಾದಮಂಡಿಸಿದ...

ರಾಮ ಮಂದಿರ ಪ್ರತಿಷ್ಠಾಪನೆಗೊಂಡ ದಿನ ಸ್ವಾತಂತ್ರ್ಯ ಸಿಕ್ಕಿತು ಎಂಬ ಮೋಹನ್ ಭಾಗವತ್ ಹೇಳಿಕೆಗೆ ಖರ್ಗೆ ಆಕ್ಷೇಪ

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರತಿಷ್ಠಾಪನೆಗೊಂಡ ದಿನ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿತು ಎಂಬ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದೆಹಲಿಯಲ್ಲಿ ಕಾಂಗ್ರೆಸ್‌ ನೂತನ ಕಚೇರಿ ಇಂದಿರಾ ಭವನ ಉದ್ಘಾಟನೆ

ನವದೆಹಲಿ: ದೆಹಲಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕಾಂಗ್ರೆಸ್​ ಪಕ್ಷದ ಪ್ರಧಾನ ಕಚೇರಿಯನ್ನು ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜತೆಯಾಗಿ ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದಲ್ಲಿ ಲೋಕಸಭೆ ವಿಪಕ್ಷ...

ಮೈಸೂರು ಮುಡಾ ಪ್ರಕರಣ; ಜ.27ಕ್ಕೆ ಮುಂದೂಡಿಕೆ

ಧಾರವಾಡ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣದ ತನಿಖೆಯನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಧಾರವಾಡ ಪೀಠ ಜ.27ಕ್ಕೆ ಮುಂದೂಡಿದೆ. ಲೋಕಾಯುಕ್ತ ತನಿಖೆಯಿಂದ ಸತ್ಯಾಂಶ...

ಜಾತಿ  ಗಣತಿ ಅಂಗೀಕಾರ; ನಾಳೆಯ ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿರುವ 'ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ- 2015'ರ ದತ್ತಾಂಶಗಳ ಅಧ್ಯಯನ ವರದಿಯನ್ನುತೆರೆಯುವ ಸಂಬಂಧ ನಾಳೆ ಗುರುವಾರ ನಡೆಯಲಿರುವ ಸಚಿವ ಸಂಪುಟದಲ್ಲಿ ನಿರ್ಣಯಿಸಲಾಗುತ್ತದೆ.  ಮುಚ್ಚಿದ ಲಕೋಟೆಯನ್ನು ತೆರೆಯುವ ಕುರಿತು...

Latest news

- Advertisement -spot_img