ಮಂಡ್ಯ ಸಂಸದರಾಗಿ ಹಾಗೂ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಎಚ್.ಡಿ ಕುಮಾರಸ್ವಾಮಿ ಇಂದು ಕನ್ನಡದಲ್ಲಿ ಹಾಗೂ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.
ಇಂದು 18ನೇ ಲೋಕಸಭೆಯ ಮೊದಲ...
ಉದ್ಯಮಿ ಶಶಿಧರ್ ಎಂಬುವರ ಮೇಲೆ 8 ಸುತ್ತು ಗುಂಡಿ ದಾಳಿ ನಡೆಸಿದ ಘಟನೆ ಕೊಡಗು ಜಿಲ್ಲೆ ಕುಶಾಲನಗರ ಪಟ್ಟಣದಲ್ಲಿ ಸೋಮವಾರ ನಡೆದಿದೆ.
ಯಾವುದೊ ಸಣ್ಣ ವಿಚಾರಕ್ಕೆ ಅನುದೀಪ್ ಗನ್‌ನಿಂದ ಉದ್ಯಮಿಯ ಮೇಲೆ ಗುಂಡು ಹಾರಿಸಿದ್ದಾನೆ...
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಅಕ್ರಮ ಹಣ ವರ್ಗಾವಣೆ ಪ್ರಕರಣವನಗನು ಜಾರಿ ನಿರ್ದೇಶನಾಲಯ ತನಿಖೆಯನ್ನು (ED Investigation) ಪ್ರತ್ಯೇಕವಾಗಿ ಆರಂಭಿಸಿದೆ.
ಹಗರಣ ಸಂಬಂಧ ಈಗಾಗಲೇ ಜೈಲಿನಲ್ಲಿರೋ ಆರೋಪಿಗಳನ್ನು ಇಡಿ ವಿಚಾರಣೆ ನಡೆಸಿದೆ....
ಆಂಟಿಗುವಾ: ತವರಿನಲ್ಲಿ ನಡೆಯುತ್ತಿರುವ ಟಿ ಟ್ವೆಂಟಿ ವಿಶ್ವಕಪ್ ಗೆಲ್ಲುವ ವೆಸ್ಟ್ ಇಂಡೀಸ್ ಕನಸನ್ನು ದಕ್ಷಿಣ ಆಫ್ರಿಕಾ ಭಗ್ನಗೊಳಿಸಿತು. ಮಳೆಯಿಂದಾಗಿ ಅಡಚಣೆಗೆ ಒಳಗಾದ ಪಂದ್ಯದಲ್ಲಿ ಇಂದು ದಕ್ಷಿಣ ಆಫ್ರಿಕಾ ತಂಡ ಬಲಾಢ್ಯ ವೆಸ್ಟ್ ಇಂಡೀಸ್...
ಶಿವಮೊಗ್ಗ: ಯುವತಿಯೊಬ್ಬಳಿಗೆ ಮದುವೆ ಆಗುವ ಆಸೆ ತೋರಿಸಿ ನಾಲ್ಕು ವರ್ಷಗಳಿಂದ ಸಂಬಂಧ ಬೆಳೆಸಿ, ಲೈಂಗಿಕ ದೌರ್ಜನ್ಯ ನಡೆಸುವ ಜೊತೆಗೆ ಕುಟುಂಬಕ್ಕೆ ಜೀವಬೆದರಿಕೆ ಒಡ್ಡಿರುವ ಪ್ರಕರಣದಲ್ಲಿ ಶಿವಮೊಗ್ಗ ಪೊಲೀಸರು ಮಾಜಿ ಸಚಿವ, ಬಿಜೆಪಿ ಮುಖಂಡ...
ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಮೇಲೆ ಅವರನ್ನು ಬಂಧಿಸಲಾಗಿದ್ದು, ಈ ಪ್ರಕರಣದ ತನಿಖೆಯನ್ನು ಕರ್ನಾಟಕ ಸರ್ಕಾರ ಸಿಐಡಿಗೆ ವಹಿಸಿದೆ.
ಭಾನುವಾರ ಹಾಸನ ಜಿಲ್ಲೆಯ ಹೊಳೆನರಸೀಪುರದ ಗ್ರಾಮಾಂತರ...
ರಾಜ್ಯದ ಆದಾಯ ಹೆಚ್ಚಳಕ್ಕೆ ಸಲಹೆ ನೀಡಲು ಅನುಭವಿ ನಿವೃತ್ತ ಅಧಿಕಾರಿಗಳಿದ್ದಾರೆ ಅವರನ್ನು ಬಿಟ್ಟು ನೀವು ಬಹುರಾಷ್ಟ್ರೀಯ ಕಂಪನಿಗಳನ್ನು ಕರೆಸಿ ಹಣವನ್ನೇಕೆ ವ್ಯರ್ಥ ಮಾಡುತ್ತೀರಿ ಎಂದು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರಕ್ಕೆ ಬಿಜೆಪಿ ರಾಜ್ಯಸಭಾ...
ಆಂಟಿಗುವಾ: ಪಂದ್ಯಾವಳಿಯುದ್ದಕ್ಕೂ ಅಜೇಯವಾಗಿಯೇ ಉಳಿದಿರುವ ಭಾರತಕ್ಕೆ ಇಂದು ಬಾಂಗ್ಲಾದೇಶದ ಸವಾಲು ಒಡ್ಡಲಿದೆ. ಆಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಮೈದಾನದಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಬಾಂಗ್ಲಾದೇಶ, ಭರ್ಜರಿ ಲಯದಲ್ಲಿ ಆತ್ಮವಿಶ್ವಾಸದಿಂದಿರುವ ಭಾರತವನ್ನು ಎದುರಿಸಲಿದೆ.
ಟಿ-20 ವಿಶ್ವಕಪ್...
ಹೊಸದಿಲ್ಲಿ: ಕೇಂದ್ರ ಬಜೆಟ್ ಮಂಡನೆಗೂ ಮುನ್ನ ರಾಜ್ಯಗಳ ಮುಖ್ಯಮಂತ್ರಿಗಳು/ಪ್ರತಿನಿಧಿಗಳೊಂದಿಗೆ ಕೇಂದ್ರ ಹಣಕಾಸು ಇಲಾಖೆ ಸಚಿವೆ ನಿರ್ಮಲಾ ಸೀತಾರಾಮನ್ ಏರ್ಪಡಿಸಿದ್ದ ಸಭೆಯಲ್ಲಿ ಕರ್ನಾಟಕ ಸರ್ಕಾರದ ಕಂದಾಯ ಸಚಿವ ಕೃಷ್ಣಭೈರೇಗೌಡ ಪಾಲ್ಗೊಂಡಿದ್ದರು. ಮುಖ್ಯಮಂತ್ರಿ ಸಿದ್ಧರಾಮಯ್ಯ ಅನುಪಸ್ಥಿತಿಯಲ್ಲಿ...
ಜೆಡಿಎಸ್ ಎಂಎಲ್‌ಸಿ ಸೂರಜ್ ರೇವಣ್ಣ ವಿರುದ್ಧ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಬಗ್ಗೆ ಇದೀಗ ಗೃಹ ಸಚಿವ ಜಿ. ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ. ಪ್ರಕರಣ ಏನು ಎಂಬುದನ್ನು ನೋಡಿ ಅದರ ನೈಜ್ಯತೆಯನ್ನು ಪರಿಶೀಲಿಸಿ...