ಮೈಸೂರು: ಗೋಡಾ ಹೈ-ಮೈದಾನ್ ಹೈ: ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಎಸೆದರು. ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ...
ಬೆಂಗಳೂರು: ಸಂವಿಧಾನವೇ ಗೊತ್ತಿಲ್ಲದ ಮೂರ್ಖ ಮಾಜಿ ಸಂಸದರ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಬಿಜೆಪಿ ಮುಖಂಡ, ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಹೆಸರೇಳದೆ ಸಿಎಂ ಸಿದ್ದರಾಮಯ್ಯ...
ಬೆಂಗಳೂರು: ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿಯಾಗಿದ್ದು, ಈ ಕರ್ತವ್ಯವನ್ನು ಎಲ್ಲರೂ ತಪ್ಪದೆ ನಿರ್ವಹಿಸಲೇಬೇಕು.ಪ್ರಜಾಪ್ರಭುತ್ವದ ರಕ್ಷಣೆಯಿಂದ ದೇಶದ ಜನರ ರಕ್ಷಣೆ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದದ...
ಮಂಗಳೂರು, ಸೆ.14: ಸಂವಿಧಾನದ ಮೂಲ ರಚನೆಯು ಪ್ರಜಾಪ್ರಭುತ್ವ, ಜಾತ್ಯತೀತತೆ, ಸಮಾಜವಾದ, ಭ್ರಾತ್ವತ್ವ, ಒಕ್ಕೂಟ ವ್ಯವಸ್ಥೆ ಯಂತಹ ಮೂಲಭೂತ ಅಂಶಗಳನ್ನು ಒಳಗೊಂಡಿದೆ. ಸಂವಿಧಾನದ ಮೂಲ ರಚನೆಯನ್ನು ಸಂಸತ್ತು ಅಥವಾ ಬೇರೆ ಯಾವುದೇ ಅಂಗವು ತಿದ್ದುಪಡಿ...
ಬೆಳಗಾವಿ: ಭಾರತೀಯ ಸಂವಿಧಾನಕ್ಕೂ ವಚನ ತತ್ವಗಳಿಗೂ ಗಮನಾರ್ಹ ವ್ಯತ್ಯಾಸವಿಲ್ಲ. ಶರಣರು ವಚನಗಳಲ್ಲಿ ಏನು ಹೇಳಿದರೋ ಅದನ್ನೇ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಬರೆದಿದ್ದಾರೆ. ಇದೇ ಕಾರಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಸವಣ್ಣ ಅವರನ್ನು ಕರ್ನಾಟಕದ...
ಬೆಂಗಳೂರು: ಪರಧರ್ಮ ಸಹಿಷ್ಣತೆ ಸಂವಿಧಾನದ ಮೂಲ ಆಶಯವಾಗಿದ್ದು ಸಂವಿಧಾನದ ಪಾಲನೆಯೇ ನಮ್ಮೆಲ್ಲರ ಗುರಿಯಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಅರಮನೆ ಮೈದಾನದಲ್ಲಿ ಮಿಲಾದ್ ಸಮಿತಿ ಆಯೋಜಿಸಿದ್ದ "ಅಂತಾರಾಷ್ಟ್ರೀಯ ಮಿಲಾದುನ್ನಬೀ ಸಮಾವೇಶ" ದಲ್ಲಿ...
ಕೇವಲ ಕಳೆದ ಒಂದು ದಶಕದ ಅವಧಿಯಲ್ಲಿ ಸ್ವಾತಂತ್ರ್ಯಗಳ ಕತೆ ಏನಾಗಿದೆ? ನಿಮಗೆ ಇಷ್ಟವಾಗುವ ಉಡುಪು ಧರಿಸುವ, ಇಷ್ಟವಾದುದನ್ನು ತಿನ್ನುವ ಸ್ವಾತಂತ್ರ್ಯದ ಕತೆ ಏನಾಗಿದೆ? ಜಾತಿ ಮತಗಳನ್ನು ಮೀರಿ ನಿಮಗೆ ಇಷ್ಟವಾದವರನ್ನು ಮದುವೆಯಾಗಿ ನೆಮ್ಮದಿಯ...
ಮೈಸೂರು: 42 ದೇಶ ಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗಲಭೆ ಪೀಡಿತ ಮಣಿಪುರಕ್ಕೆ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆ ಕೇಳಲು ಸಮಯ ಇಲ್ಲ. ದೇಶದಲ್ಲಿ ಜನರು ಸಾಯುವಾಗ ವಿದೇಶ ಪ್ರವಾಸ...
ಮೈಸೂರು: ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರವಾಗಿದ್ದು, ರಾಜ್ಯದ ಜನರ ಮನೆ ಬಾಗಿಲಿಗೆ ಸರ್ಕಾರ ತಲುಪಿಸಿದ್ದೇವೆ. ಈ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು...
ಮೈಸೂರು: ಯುವ ಕಾಂಗ್ರೆಸ್ ಸೇನಾನಿಗಳು ನಮ್ಮ ಸಂವಿಧಾನದ "ಸಮಾಜವಾದ" ಮತ್ತು "ಜಾತ್ಯತೀತ" ಮೌಲ್ಯದ ರಕ್ಷಣೆಗೆ ನಿಲ್ಲುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಹಾಗೂ "ಯುವ ಶಕ್ತಿ...