- Advertisement -spot_img

TAG

Constitution of India

ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರ – ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಆಗಸ್ಟ್ 17 : ಮಾನ್ಯ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಅವರ ಈ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮುಡಾ ನಿವೇಶನ ಹಂಚಿಕೆ...

ಕೇರಳ ರಾಜ್ಯದ ಹೆಸರನ್ನು ʼಕೇರಳಂʼ ಎಂದು ಬದಲಾಯಿಸುವ ನಿರ್ಣಯಕ್ಕೆ ವಿಧಾನಸಭೆ ಅಂಗೀಕಾರ

ಕೇರಳದ ರಾಜ್ಯದ ಹೆಸರನ್ನು ಅಧಿಕೃತವಾಗಿ ‘ಕೇರಳಂ’ ಎಂದು ಬದಲಾಯಿಸುವ ನಿರ್ಣಯವನ್ನು ಕೇರಳ ವಿಧಾನಸಭೆ ಸೋಮವಾರ ಸರ್ವಾನುಮತದಿಂದ ಅಂಗೀಕರಿಸಿದೆ. ಕೇರಳ ವಿಧಾನಸಭೆಯು ಇದೇ ರೀತಿಯ ನಿರ್ಣಯವನ್ನು ಕಳೆದ ವರ್ಷ ಅವಿರೋಧವಾಗಿ ಅಂಗೀಕರಿಸಿತ್ತು. ಕೆಲವು ತಿದ್ದುಪಡಿಗಾಗಿ ಕೇಂದ್ರ...

ಸಂವಿಧಾನ ಉಳಿಸಲು ಡಾ. ಅಂಜಲಿ ನಿಂಬಾಳ್ಕರ್ ಗೆಲ್ಲಿಸಿ: ನಾಗರಿಕ ಸಂಘಟನೆಗಳ ಕರೆ

ಭಟ್ಕಳ: ದೇಶ ಉಳಿಸಿ ಸಂಕಲ್ಪ ಯಾತ್ರೆ ಜಾತಾ ಉತ್ತರ ಕನ್ನಡ ಜಿಲ್ಲೆಯ ಭಟ್ಕಳಕ್ಕೆ ಆಗಮಿಸಿದ್ದು ಇವರನ್ನು ಎದ್ದೇಳು ಕರ್ನಾಟಕ ಉತ್ತರ ಕನ್ನಡ ಜಿಲ್ಲಾ ಘಟಕವು ಬರಮಾಡಿಕೊಂಡಿತು. ಇದೇ ಸಂದರ್ಭದಲ್ಲಿ ಡಾ.ಅಂಜಲಿ ಹೇಮಂತ್ ನಿಂಬಾಳ್ಕರ್ ರಚಿಸಿರುವ...

ಬಿಜೆಪಿ 400 ಸ್ಥಾನಗಳನ್ನು ಗೆದ್ದರೆ ಸಂವಿಧಾನ ತಿದ್ದುಪಡಿ ಮಾಡಬಹುದು: ಅನಂತ್ ಕುಮಾರ್ ಹೆಗಡೆ

ಪ್ರಧಾನಿ ನರೇಂದ್ರ ಮೋದಿ ಅವರು ಈ ಬಾರಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂದು ಹೇಳಿದ್ದಾರೆ. ಯಾಕೆಂದರೆ, ಕಾಂಗ್ರೆಸ್​ನವರು ಅನಗ್ಯವಾಗಿ ಹೇರಿದ ವಿಚಾರಗಳನ್ನು ಸಂವಿಧಾನದಿಂದ ತೆಗೆದು ಹಾಕಲು ಬಹುಮತದ ಅಗತ್ಯವಿದೆ. ಲೋಕಸಭೆಯಲ್ಲಿ ಬಹುಮತ...

ಸಂವಿಧಾನವನ್ನು ರಕ್ಷಿಸಿದರೆ ಸಂವಿಧಾನ ನಮ್ಮನ್ನು ರಕ್ಷಿಸಲಿದೆ: ಸಚಿವ ಪ್ರಿಯಾಂಕ್ ಖರ್ಗೆ

ನಾವು ಸಂವಿಧಾನವನ್ನು ರಕ್ಷಿಸಿದರೆ ಸಂವಿಧಾನ ನಮ್ಮನ್ನು ರಕ್ಷಿಸುವುದು ಎಂದು ಗ್ರಾಮೀಣಾಭೀವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಭಾರತದ ಸಂವಿಧಾನ ಜಾರಿಯಾದ 75ನೇ ವರ್ಷಾಚರಣೆಯ ಅಂಗವಾಗಿ ಬೆಂಗಳೂರಿನ...

ಸಂವಿಧಾನ ರಚನೆಯಲ್ಲಿ ಅಂಬೇಡ್ಕರ್‌ಗಿಂತ ನೆಹರೂ ಕೊಡುಗೆ ದೊಡ್ಡದು : ಸುಧೀಂದ್ರ ಕುಲಕರ್ಣಿ

ಸಂವಿಧಾನ ರಚನೆಯಲ್ಲಿ ಬಿ.ಆರ್.ಅಂಬೇಡ್ಕರ್ ಅವರಿಗಿಂತ ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಕೊಡುಗೆ ದೊಡ್ಡದು ಎಂದು ರಾಜಕೀಯ ವಿಶ್ಲೇಷಕ ಸುಧೀಂದ್ರ ಕುಲಕರ್ಣಿ ತಮ್ಮ ಲೇಖನದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಭಾರತೀಯ ಸಾಗರೋತ್ತರ...

ಸಂವಿಧಾನ ರಕ್ಷಣೆ ಮಾಡಿದರೆ ಜನರ ರಕ್ಷಣೆ ಮಾಡಿದಂತೆ : ಸಿ ಎಂ ಸಿದ್ದರಾಮಯ್ಯ

ಸಂವಿಧಾನ ರಕ್ಷಣೆ ಮಾಡಿದರೆ ಜನರ ರಕ್ಷಣೆ ಮಾಡಿದಂತೆ. ಆದ್ದರಿಂದ ಸಂವಿಧಾನ ರಕ್ಷಣೆಗೆ ಮುಂದಾಗಬೇಕು ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ಗೃಹ ಕಛೇರಿಯಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾ ಸಭೆಯಲ್ಲಿ ಮಾತನಾಡಿದ ಅವರು ದೇಶದ...

ನಾನು ಯಾವ ಧೈವ ಭಕ್ತನೂ ಅಲ್ಲ, ಸಂವಿಧಾನದ ಭಕ್ತ : ಸಚಿವ ಪ್ರಿಯಾಂಕ್ ಖರ್ಗೆ

‘ಹೌದು, ನಾನು ಯಾವ ಧೈವ ಭಕ್ತನೂ ಅಲ್ಲ, ನಾನು ಸಂವಿಧಾನದ ಭಕ್ತ, ನಾನು ಬುದ್ಧ, ಬಸವ, ಅಂಬೇಡ್ಕರ್, ನಾರಾಯಣಗುರುಗಳು, ನಿಜಶರಣ ಅಂಬಿಗರ ಚೌಡಯ್ಯ ಪ್ರತಿಪಾದಿಸಿದ ಸಮಾನತೆ, ಸ್ವಾಭಿಮಾನ ತತ್ವಗಳ ಭಕ್ತ’ ಎಂದು ಸಚಿವ...

ಇನ್ನೊಂದು ಧರ್ಮದ ಪ್ರವಿತ್ರ ಸ್ಥಳದಲ್ಲಿ ದೇವಸ್ಥಾನ ಕಟ್ಟಿದ್ದಾರೆ : ನಟಿ ಶೃತಿ ಹರಿಹರನ್

ರಾಮ ಮಂದಿರ ಉದ್ಘಾಟನೆ ಹಿಂದೆ ರಾಜಕೀಯ ಉದ್ದೇಶವಿದೆ ಎಂದು ಹಲವು ವ್ಯಕ್ತಿಗಳು, ರಾಜಕೀಯ ನಾಯಕರು, ಸಿನಿಮಾ ನಟುರು ವಿರೋಧ ವ್ಯಕ್ತಪಡಿಸಿದ್ದರು. ಇದೀಗ ನಟಿ ಶೃತಿ ಹರಿಹರನ್ ಇನ್ನೊಂದು ಧರ್ಮದ ಪ್ರವಿತ್ರ ಸ್ಥಳದಲ್ಲಿ ದೇವಸ್ಥಾನ...

ಬುದ್ಧ, ಬಸವ, ಅಂಬೇಡ್ಕರ್‌ ದೈವ ಸ್ವರೂಪಿಗಳು, ಅವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಬಹುದು : ಹೈಕೋರ್ಟ್

ಜನಪ್ರತಿನಿಧಿಗಳು ದೇವರ ಬದಲು, ಬುದ್ಧ, ಬಸವ, ಅಂಬೇಡ್ಕರ್‌ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸುವುದು ತಪ್ಪಲ್ಲ ಎಂದು ಹೈಕೋರ್ಟ್ ಹೇಳುವ ಮೂಲಕ ಒಂಬತ್ತು ಸಚಿವರು ಮತ್ತು 37 ಶಾಸಕರು ಸಂವಿಧಾನದ ಮೂರನೇ ಶೆಡ್ಯೂಲ್ ಉಲ್ಲಂಘಿಸಿ ಪ್ರಮಾಣ...

Latest news

- Advertisement -spot_img