- Advertisement -spot_img

TAG

constitution

ಸಂವಿಧಾನದ ʼಜಾತ್ಯತೀತತೆʼ ಆಶಯವನ್ನು ತಿದ್ದುಪಡಿ ಮಾಡಲು ಯಾರಿಂದಲೂ ಸಾಧ್ಯವಿಲ್ಲ – ನ್ಯಾ. ಗೋವಿಂದ ಮಾಥುರ್

ಮಂಗಳೂರು, ಸೆ.14:  ಸಂವಿಧಾನದ ಮೂಲ ರಚನೆಯು ಪ್ರಜಾಪ್ರಭುತ್ವ, ಜಾತ್ಯತೀತತೆ, ಸಮಾಜವಾದ, ಭ್ರಾತ್ವತ್ವ, ಒಕ್ಕೂಟ ವ್ಯವಸ್ಥೆ ಯಂತಹ ಮೂಲಭೂತ ಅಂಶಗಳನ್ನು ಒಳಗೊಂಡಿದೆ. ಸಂವಿಧಾನದ ಮೂಲ ರಚನೆಯನ್ನು ಸಂಸತ್ತು ಅಥವಾ ಬೇರೆ ಯಾವುದೇ ಅಂಗವು ತಿದ್ದುಪಡಿ...

ಸಂವಿಧಾನಕ್ಕೂ ವಚನ ತತ್ವಗಳಿಗೂ ವ್ಯತ್ಯಾಸವಿಲ್ಲ: ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ಭಾರತೀಯ ಸಂವಿಧಾನಕ್ಕೂ ವಚನ ತತ್ವಗಳಿಗೂ ಗಮನಾರ್ಹ ವ್ಯತ್ಯಾಸವಿಲ್ಲ. ಶರಣರು ವಚನಗಳಲ್ಲಿ ಏನು ಹೇಳಿದರೋ ಅದನ್ನೇ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಬರೆದಿದ್ದಾರೆ. ಇದೇ ಕಾರಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಸವಣ್ಣ ಅವರನ್ನು ಕರ್ನಾಟಕದ...

ಪರಧರ್ಮ ಸಹಿಷ್ಣತೆ ಸಂವಿಧಾನದ ಮೂಲ‌ ಆಶಯ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪರಧರ್ಮ ಸಹಿಷ್ಣತೆ ಸಂವಿಧಾನದ ಮೂಲ‌ ಆಶಯವಾಗಿದ್ದು ಸಂವಿಧಾನದ ಪಾಲನೆಯೇ ನಮ್ಮೆಲ್ಲರ ಗುರಿಯಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಅರಮನೆ ಮೈದಾನದಲ್ಲಿ ಮಿಲಾದ್ ಸಮಿತಿ ಆಯೋಜಿಸಿದ್ದ "ಅಂತಾರಾಷ್ಟ್ರೀಯ ಮಿಲಾದುನ್ನಬೀ ಸಮಾವೇಶ" ದಲ್ಲಿ...

47 ರ ಸ್ವಾತಂತ್ರ್ಯ – ಯಾರಿಗೆ ಬಂತು, ಎಲ್ಲಿಗೆ ಬಂತು?

ಕೇವಲ ಕಳೆದ ಒಂದು ದಶಕದ ಅವಧಿಯಲ್ಲಿ ಸ್ವಾತಂತ್ರ್ಯಗಳ ಕತೆ ಏನಾಗಿದೆ? ನಿಮಗೆ ಇಷ್ಟವಾಗುವ ಉಡುಪು ಧರಿಸುವ, ಇಷ್ಟವಾದುದನ್ನು ತಿನ್ನುವ ಸ್ವಾತಂತ್ರ್ಯದ ಕತೆ ಏನಾಗಿದೆ? ಜಾತಿ ಮತಗಳನ್ನು ಮೀರಿ ನಿಮಗೆ ಇಷ್ಟವಾದವರನ್ನು ಮದುವೆಯಾಗಿ ನೆಮ್ಮದಿಯ...

ಸಂವಿಧಾನ ಬದಲಾಯಿಸಲು ಬಿಜೆಪಿ, ಆರ್ ಎಸ್ ಎಸ್ ಸಂಚು: ಎಐಸಿಸಿ ಅಧ್ಯಕ್ಷ ಖರ್ಗೆ ವಾಗ್ದಾಳಿ

ಮೈಸೂರು:  42 ದೇಶ ಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗಲಭೆ ಪೀಡಿತ ಮಣಿಪುರಕ್ಕೆ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆ ಕೇಳಲು ಸಮಯ ಇಲ್ಲ. ದೇಶದಲ್ಲಿ ಜನರು ಸಾಯುವಾಗ ವಿದೇಶ ಪ್ರವಾಸ...

ಸಂವಿಧಾನ ಬದಲಾಯಿಸಲು ಷಡ್ಯಂತ್ರ ನಡೆಸುತ್ತಿರುವ ಬಿಜೆಪಿಯನ್ನು ದೇಶದ ಜನ ಸೋಲಿಸುತ್ತಾರೆ:ಸಿಎಂ ಸಿದ್ದರಾಮಯ್ಯ

ಮೈಸೂರು: ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರವಾಗಿದ್ದು, ರಾಜ್ಯದ ಜನರ ಮನೆ ಬಾಗಿಲಿಗೆ ಸರ್ಕಾರ ತಲುಪಿಸಿದ್ದೇವೆ. ಈ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು...

ಸಂವಿಧಾನದಿಂದ ʼಜಾತ್ಯತೀತʼ ಮತ್ತು ʼಸಮಾಜವಾದʼವನ್ನು ತೆಗೆದು ಹಾಕಲು ಆರ್‌ ಎಸ್‌ ಎಸ್‌  ಷಡ್ಯಂತ್ರ ನಡೆಸುತ್ತಿದೆ: ಸಿ.ಎಂ.ಸಿದ್ದರಾಮಯ್ಯ

ಮೈಸೂರು: ಯುವ ಕಾಂಗ್ರೆಸ್ ಸೇನಾನಿಗಳು ನಮ್ಮ ಸಂವಿಧಾನದ "ಸಮಾಜವಾದ" ಮತ್ತು "ಜಾತ್ಯತೀತ" ಮೌಲ್ಯದ ರಕ್ಷಣೆಗೆ ನಿಲ್ಲುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಹಾಗೂ "ಯುವ ಶಕ್ತಿ...

ಸಂವಿಧಾನದಿಂದ ಜಾತ್ಯತೀತತೆ, ಸಮಾಜವಾದವನ್ನು ಕೈಬಿಡಲು ಮೋದಿ ಸರ್ಕಾರ ಯತ್ನ: ಖರ್ಗೆ ಆರೋಪ

ಭುವನೇಶ್ವರ: ಸಂವಿಧಾನದಿಂದ ಜಾತ್ಯತೀತತೆ ಮತ್ತು ಸಮಾಜವಾದವನ್ನು ಕೈಬಿಡಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹುನ್ನಾರ ನಡೆಸಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಇಂದು ಭುವನೇಶ್ವರದಲ್ಲಿ ನಡೆದ ಪಕ್ಷದ 'ಸಂವಿಧಾನ ಬಚಾವೋ ಸಮಾವೇಶ'ವನ್ನು...

ಬಹುತ್ವ ಭಾರತ ಬಲಿಷ್ಠ ಭಾರತ- ಆಯ್ಕೆ ನಮ್ಮ ಮುಂದಿದೆ

ಇಂದಿನ ಭಾರತದ ಒಟ್ಟು ವ್ಯವಸ್ಥೆ ಮತ್ತು ಜಾಗತಿಕ ವಿದ್ಯಮಾನಗಳನ್ನು ಗಮನಿಸುತ್ತಿದ್ದರೆ ನಾವು ಖಂಡಿತವಾಗಲೂ  ಜಾಗೃತ ಮನಸ್ಥಿತಿ ಹೊಂದಲೇ ಬೇಕಾಗುತ್ತದೆ. ಇಲ್ಲದಿದ್ದರೆ ಒಳಗಿನ ಮತ್ತು ಹೊರಗಿನ ಘರ್ಷಣೆಗೆ ಸಿಲುಕಿ, ಸಂವಿಧಾನದ ಬದಲಾವಣೆಗೆ ಪ್ರಯತ್ನಗಳಾಗಿ ಈ...

ಗುಡಿ, ಮಸೀದಿ, ಚರ್ಚ್‌ ಗಳಲ್ಲಿ ಅಂಬೇಡ್ಕರ್‌ ಅವರ ಭಾವಚಿತ್ರ ಅಳವಡಿಸಿ ಸಂವಿಧಾನ ಮುನ್ನುಡಿ ಓದಲು ಆಗ್ರಹ

ಬೆಂಗಳೂರು: ರಾಜ್ಯದ ಎಲ್ಲ ಗುಡಿ, ಮಸೀದಿ, ಚರ್ಚ್‌ ಗಳಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಅವರ ಭಾವಚಿತ್ರವನ್ನು ಅಳವಡಿಸಬೇಕು ಎಂದು ರಾಮ ಮನೋಹರ ಲೋಹಿಯಾ ವೇದಿಕೆ ಅಧ್ಯಕ್ಷ ಬಿ.ಎಸ್.‌ ಶಿವಣ್ಣ  ಸರ್ಕಾರವನ್ನು ಒತ್ತಾಯಿಸಿದ್ದಾರೆ. ಬಿ.ಆರ್.‌ ಅಂಬೇಡ್ಕ‌ರ್...

Latest news

- Advertisement -spot_img