- Advertisement -spot_img

TAG

corruption

ಗೋಶಾಲೆ ಹೆಸರಲ್ಲಿ ಕೋಟ್ಯಂತರ ಹಣ ಲೂಟಿ| ಕಮಲಾಕರ್ ಭಟ್ಟನ ಮತ್ತೊಂದು ಕರ್ಮಕಾಂಡ

ಶಿವಮೊಗ್ಗ : ಅಕ್ರಮ ಸಂಬಂಧ ಹಾಗೂ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ಜ್ಯೋತಿಷಿ ಕಮಲಾಕರ ಭಟ್ ನ ಮತ್ತೊಂದು ಕರ್ಮಕಾಂಡ ಬಯಲಾಗಿದೆ. ಅತ್ಯಂತ ಕಡಿಮೆ ಅವಧಿಯಲ್ಲಿ ಕೋಟ್ಯಂತರ ಹಣ, ಎಕರೆಗಟ್ಟಲೆ ಆಸ್ತಿ ಖರೀದಿಸಿರುವ ವಿಚಾರ...

ಬಾರ್ ಲೈಸೆನ್ಸ್‌ಗೆ 60 ಲಕ್ಷ ಲಂಚಕ್ಕೆ ಬೇಡಿಕೆ; ಅಬಕಾರಿ ಉಪ ಆಯುಕ್ತ ನಾಗಶಯನ ಅಮಾನತು

ಮಂಡ್ಯ: ಸಿಎಲ್‌–7 ಪರವಾನಗಿ ನೀಡಲು ಅರ್ಜಿದಾರರಿಗೆ ₹60 ಲಕ್ಷ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಜಿಲ್ಲೆಯ ಅಬಕಾರಿ ಉಪ ಆಯುಕ್ತ ಆರ್‌.ನಾಗಶಯನ ಅವರನ್ನು ಸರ್ಕಾರ ಅಮಾನತುಗೊಳಿಸಿದೆ. ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪದ ಮೇರೆಗೆ...

ಭ್ರಷ್ಟಾಚಾರ, ಅಧಿಕಾರ ದುರುಪಯೋಗ ಬಿಜೆಪಿ ಸಂಸ್ಕೃತಿಯಾಗಿದೆ: ರಾಹುಲ್‌ ಗಾಂಧಿ ಆರೋಪ

ನವದೆಹಲಿ: ಭ್ರಷ್ಟಾಚಾರ, ಅಧಿಕಾರ ದುರುಪಯೋಗ ಮಾಡಿಕೊಳ್ಳುವದೇ ಬಿಜೆಪಿ ಸಂಸ್ಕೃತಿಯಾಗಿದೆ. ಇದಕ್ಕೆ ಬಿಜೆಪಿ ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿ ಆಡಳಿತ ಕುಸಿದುಬಿದ್ದಿರುವುದು ಮತ್ತು ವೈಫಲ್ಯಗಳೇ ಸಾಕ್ಷಿ ಎಂದು ಕಾಂಗ್ರೆಸ್‌ ವರಿಷ್ಠ, ಲೋಕಸಭೆ ವಿರೋಧ ಪಕ್ಷದ ನಾಯಕ...

ಕಸಾಪಗೆ ಆಡಳಿತಾಧಿಕಾರಿಯಾಗಿ ಕೆ.ಎಂ. ಗಾಯತ್ರಿ ಅಧಿಕಾರ ಸ್ವೀಕಾರ;ಮಹೇಶ್‌ ಜೋಶಿ ವಿರುದ್ಧ ತನಿಖೆಗೆ ಆಗ್ರಹ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ (ಕಸಾಪ) ಹಣ ಹಾಗೂ ಅಧಿಕಾರ ದುರ್ಬಳಕೆ ಸೇರಿದಂತೆ ಹಲವು ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಕಸಾಪಗೆ ಆಡಳಿತಾಧಿಕಾರಿಯಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಕೆ.ಎಂ. ಗಾಯತ್ರಿ...

ಮತ ಕಳವು ಹೆಚ್ಚಿದಷ್ಟೂ ನಿರುದ್ಯೋಗ ಮತ್ತು ಭ್ರಷ್ಟಾಚಾರ ಹೆಚ್ಚುತ್ತಲೇ ಇರುತ್ತದೆ: ರಾಹುಲ್‌ ಗಾಂಧಿ ಆರೋಪ

ನವದೆಹಲಿ: ಎಲ್ಲಿಯವರೆಗೆ ಚುನಾವಣೆಗಳನ್ನು ಕಳವು ಮಾಡಲಾಗುತ್ತದೆಯೋ ಅದುವರೆಗೂ ದೇಶದಲ್ಲಿ ನಿರುದ್ಯೋಗ ಮತ್ತು ಭ್ರಷ್ಟಾಚಾರ ಹೆಚ್ಟುತ್ತಲೇ ಹೋಗುತ್ತದೆ. ಆದರೆ ದೇಶದ ಯುವ ಜನಾಂಗ ಉದ್ಯೋಗ ಕಳವು ಮತ್ತು ಮತಕಳವನ್ನು ಸಹಿಸುವುದಿಲ್ಲ ಎಂದು ಕಾಂಗ್ರೆಸ್ ವರಿಷ್ಠ,...

ಮಂಡ್ಯ ಕಸಾಪ ಸಮ್ಮೇಳನ; ವ್ಯಾಪಕ ಭ್ರಷ್ಟಾಚಾರ, ತನಿಖೆಗೆ ಆಗ್ರಹ

ಬೆಂಗಳೂರು: ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವುದು ಬೆಳಕಿಗೆ ಬಂದಿದೆ. ಮಾರುಕಟ್ಟೆ ದರಕ್ಕಿಂತ ದುಬಾರಿ ದರಕ್ಕೆ ಖರೀದಿ ಮತ್ತು ಬಾಡಿಗೆ ನೀಡಿರುವುದು ಪತ್ತೆಯಾಗಿದೆ. ಕರ್ನಾಟಕ ಸಾರ್ವಜನಿಕ...

ಐಸಿಎಚ್‌ ಆರ್ ನಲ್ಲಿ 14 ಕೋಟಿ ರೂಗಳ ಹಗರಣ; ಆರ್‌ ಎಸ್‌ ಎಸ್‌ ವಿರುದ್ಧ ಕಾಂಗ್ರೆಸ್‌ ಆರೋಪ

ನವದೆಹಲಿ: ಭಾರತೀಯ ಐತಿಹಾಸಿಕ ಸಂಶೋಧನಾ ಮಂಡಳಿಯಲ್ಲಿ (ಐಸಿಎಚ್‌ ಆರ್) 14 ಕೋಟಿ ರೂಗಳ ಹಗರಣವನ್ನು ಉಲ್ಲೇಖಿಸಿ ವೃತ್ತಿಪರ ಸಂಸ್ಥೆಗಳಲ್ಲಿ ಆರ್‌ ಎಸ್‌ ಎಸ್‌ ವ್ಯವಸ್ಥಿತವಾಗಿ ನುಸುಳುತ್ತಿದೆ ಎಂದು ಕಾಂಗ್ರೆಸ್‌ ಗಂಭೀರವಾಗಿ ಆರೋಪಿಸಿದೆ. ಹಗರಣದ ಕುರಿತು...

ತಮಿಳುನಾಡು ಅಬಕಾರಿ ನಿಗಮದ ಮೇಲೆ ದಾಳಿ: ಇಡಿ ಹದ್ದುಮೀರುತ್ತಿದೆ;  ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ: ಒಕ್ಕೂಟ ವ್ಯವಸ್ಥೆಯ ಆಡಳಿತದ ಪರಿಕಲ್ಪನೆಯನ್ನು ಮರೆತಿರುವ ಜಾರಿ ನಿರ್ದೇಶನಾಲಯ ತನ್ನ ವ್ಯಾಪ್ತಿ ಮೀರಿ ನಡೆದುಕೊಳ್ಳುತ್ತಿದೆ ಎಂದು ಜಾರಿ ನಿರ್ದೇಶನಾಲಯವನ್ನು ಸುಪ್ರೀಂಕೋರ್ಟ್‌ ತರಾಟೆಗೆ ತೆಗದುಕೊಂಡಿದೆ.  ತಮಿಳುನಾಡು ಸರ್ಕಾರದ ಅಬಕಾರಿ ಚಿಲ್ಲರೆ ಮಾರಾಟ ವ್ಯವಸ್ಥೆಯಲ್ಲಿನ...

ಬೋವಿ ನಿಗಮ ಅವ್ಯವಹಾರ; ಹಿಂದಿನ ನಿರ್ದೇಶಕಿ ಆರ್.ಲೀಲಾವತಿ ಬಂಧನ

ಬೆಂಗಳೂರು: ಕರ್ನಾಟಕ ರಾಜ್ಯ ಬೋವಿ ಅಭಿವೃದ್ಧಿ ನಿಗಮದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಪ್ರಕರಣದಲ್ಲಿ ನಿಗಮದ ಹಿಂದಿನ ನಿರ್ದೇಶಕಿ ಆರ್.ಲೀಲಾವತಿ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಸೋಮವಾರ ಬಂಧಿಸಿದೆ. 2018–2023ರ ಅವಧಿಯಲ್ಲಿ ಫಲಾನುಭವಿಗಳ ಹೆಸರಿನಲ್ಲಿ ನಕಲಿ...

ಆಮ್‌ ಆದ್ಮಿ ಪಕ್ಷಕ್ಕೆ ಒಂದು ಖಚಿತ ರಾಜಕೀಯ ಸಿದ್ಧಾಂತವಿದೆಯೇ?!

2020 ರ ದೆಹಲಿ ಕೋಮುಗಲಭೆ ಸಂದರ್ಭದಲ್ಲಿ ಅಧಿಕಾರದಲ್ಲಿದ್ದುದು ಆಪ್.‌ ಆದರೆ ಆ ಗಲಭೆ ನಿಲ್ಲಿಸಲು ಆಪ್‌ ತನ್ನ ಕಾರ್ಯಕರ್ತರ ಮೂಲಕ ಕನಿಷ್ಠ ಯತ್ನವನ್ನೂ ಮಾಡಲಿಲ್ಲ. ಮುಖ್ಯಮಂತ್ರಿ ಕೇಜ್ರಿವಾಲ್‌ ಆ ಸಂದರ್ಭದಲ್ಲೂ ತನ್ನ ಸಾಂವಿಧಾನಿಕ...

Latest news

- Advertisement -spot_img