- Advertisement -spot_img

TAG

cough syrup

ಕೆಮ್ಮಿನ ಸಿರಪ್‌ ಬಳಕೆ ಕುರಿತು ಮಾರ್ಗಸೂಚಿ ಬಿಡುಗಡೆ; ಪೋಷಕರು ಈ ಕ್ರಮ ಅನುಸರಿಸಲು ಸೂಚನೆ

ಬೆಂಗಳೂರು: ಮಧ್ಯಪ್ರದೇಶ ಮತ್ತು ರಾಜಸ್ಥಾನ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೆಮ್ಮಿನ ಸಿರಪ್ ಸೇವನೆಯಿಂದಾಗಿ ಮಕ್ಕಳ ಸರಣಿ ಸಾವು ಸಂಭವಿಸಿದ ನಂತರ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ ಮಾರ್ಗಸೂಚಿಗಳು...

ರಾಜ್ಯದಲ್ಲಿ ಕೆಮ್ಮಿನ 2 ಸಿರಪ್ ಮಾದರಿಗಳಲ್ಲಿ ವಿಷಕಾರಿ ಅಂಶ ಪತ್ತೆ; ಶೀಘ್ರ ಮಾರ್ಗಸೂಚಿ ಪ್ರಕಟ: ಸಚಿವ ದಿನೇಶ್ ಗುಂಡೂರಾವ್

ಹಾಸನ: ರಾಜ್ಯದಲ್ಲೂ ಎರಡು ಕಾಫ್ ಸಿರಪ್ ಮಾದರಿಗಳಲ್ಲಿ ವಿಷಕಾರಿ ಅಂಶಗಳು ಪತ್ತೆಯಾಗಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಚನ್ನರಾಯಪಟ್ಟಣದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಎಚ್ಚರಿಕೆ ಕ್ರಮ...

ಮಕ್ಕಳ ಸಾವು: ಕೆಮ್ಮಿನ ಸಿರಪ್‌ ‘ಕೋಲ್ಡ್ರಿಫ್’ ನಿಷೇಧ; ಪರಿಶೀಲನೆಗೆ ಮುಂದಾದ ಔಷಧ ನಿಯಂತ್ರಣ ಗುಣಮಟ್ಟ ಸಂಸ್ಥೆ

ನವದೆಹಲಿ: ಮಧ್ಯಪ್ರದೇಶ ರಾಜಸ್ತಾನದಲ್ಲಿ 11 ಮಕ್ಕಳ ಸಾವಿಗೆ ಕಾರಣವಾದ ಕೆಮ್ಮಿನ ಔಷಧಿ 'ಕೋಲ್ಡ್ರಿಫ್'  ಸೇರಿದಂತೆ ಇತರೆ 19 ಔಷಧಿಗಳ ಉತ್ಪಾದನಾ ಘಟಕಗಳಲ್ಲಿ ಕೇಂದ್ರ ಔಷಧ ನಿಯಂತ್ರಣ ಗುಣಮಟ್ಟ ಸಂಸ್ಥೆ (ಸಿಡಿಎಸ್‌ಸಿಒ) ತಪಾಸಣೆ ನಡೆಸಿದೆ...

Latest news

- Advertisement -spot_img