- Advertisement -spot_img

TAG

council

ಮುಜರಾಯಿ ದೇವಾಲಯಗಳಲ್ಲಿ ಆ.15ರಿಂದ ಪ್ಲಾಸ್ಟಿಕ್‌ ಬಳಕೆ ನಿಷೇಧ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ಆಗಸ್ಟ್‌ .15ರಿಂದ ಪ್ಲಾಸ್ಟಿಕ್‌ ಬಳಕೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧ ಮಾಡಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ವಿಧಾನಪರಿಷತ್‌ ಗೆ ತಿಳಿಸಿದ್ದಾರೆ. ಕಾಂಗ್ರೆಸ್‌ ನ ಮಧುಮಾದೇಗೌಡ ಅವರ...

ಕೇಂದ್ರ ಸರ್ಕಾರ ರಾಜ್ಯಕ್ಕೆ 2.84 ಲಕ್ಷ ಟನ್‌ ಗೊಬ್ಬರ ನೀಡಿಲ್ಲ: ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ

ಬೆಂಗಳೂರು: ಕೇಂದ್ರ ಸರ್ಕಾರ ಜುಲೈ ಮತ್ತು ಆಗಸ್ಟ್‌ ತಿಂಗಳಲ್ಲಿ ರಾಜ್ಯಕ್ಕೆ 2.84 ಲಕ್ಷ ಟನ್‌ ಗಳಷ್ಟು ಗೊಬ್ಬರ ಬಾಕಿ ಉಳಿಸಿಕೊಂಡಿದೆ ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ವಿಧಾನಪರಿಷತ್ತಿಗೆ ತಿಳಿಸಿದ್ದಾರೆ. ಶೂನ್ಯವೇಳೆಯಲ್ಲಿ ಜೆಡಿಎಸ್‌ ನ ಟಿ.ಎ.ಶರವಣ...

ನಗರ ಪ್ರದೇಶಗಳ ಅಕ್ರಮ ಬಡಾವಣೆಗಳ ನಿರ್ದಾಕ್ಷಿಣ್ಯ ತೆರವು: ಸಚಿವ ಭೈರತಿ ಸುರೇಶ್ ಎಚ್ಚರಿಕೆ

ಬೆಂಗಳೂರು: ರಾಜ್ಯದ ನಗರ ಪ್ರದೇಶಗಳಲ್ಲಿ ನಿರ್ಮಾಣವಾಗಿರುವ ಅಕ್ರಮ ಬಡಾವಣೆಗಳನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಲಾಗುತ್ತದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ, ಅಕ್ರಮ ಬಡಾವಣೆಗಳನ್ನು ತೆರವುಗೊಳಿಸಲು ವಿಫಲರಾಗುವ ಅಧಿಕಾರಿಗಳು...

ಶಾಲೆಗಳಲ್ಲಿ ಮೊಟ್ಟೆ ವಿತರಣೆ; ಪೋಷಕರಿಂದ ಒಪ್ಪಿಗೆ ಪತ್ರ ಕಡ್ಡಾಯ; ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಶಾಲೆಗಳಲ್ಲಿ ಇನ್ನು ಮುಂದೆ ಮಕ್ಕಳಿಗೆ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಣೆ ಮಾಡುವ ಸಂಬಂಧ ಪೋಷಕರಿಂದ ಕಡ್ಡಾಯವಾಗಿ ಒಪ್ಪಿಗೆ ಪತ್ರ ಪಡೆದು ತೀರ್ಮಾನ ಮಾಡಲಾಗುವುದು ಎಂದು ಶಾಲಾ ಸಾಕ್ಷರತಾ ಶಿಕ್ಷಣ ಸಚಿವ ಮಧು ಬಂಗಾರಪ್ಪ...

Latest news

- Advertisement -spot_img