ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಹೈಕೋರ್ಟ್ ರಿಲೀಫ್ ನೀಡಿದೆ. ರೋಹಿಣಿ ಸಿಂಧೂರಿ ವಿರುದ್ಧ ಡಿ.ರೂಪಾ ಮೌದ್ಗಿಲ್ ದಾಖಲಿಸಿದ್ದ...
ಮುಂಬೈ: ನೀನು ತೆಳ್ಳಗೆ ಬೆಳ್ಳಗೆ ಸುಂದರವಾಗಿದ್ದೀಯಾ ಎಂದು ಅಪರಿಚಿತ ಮಹಿಳೆಗೆ ರಾತ್ರಿ ವೇಳೆ ಮೊಬೈಲ್ ಸಂದೇಶ ಕಳುಹಿಸುವುದನ್ನು ಆಶ್ಲೀಲ ಎಂದು ಪರಿಗಣಿಸುವುದಾಗಿ ಮುಂಬೈ ಸೆಷನ್ಸ್ ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಮಾಜಿ ಮಹಿಳಾ ಕಾರ್ಪೊರೇಟರ್ ವೊಬ್ಬರಿಗೆ...
ಬೆಂಗಳೂರು: ಮೈಕ್ರೊ ಫೈನಾನ್ಸ್ ಕಂಪನಿಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ದೌರ್ಜನ್ಯ ತಡೆಗಟ್ಟಲು ರಾಜ್ಯ ಸರ್ಕಾರ ಕಳುಹಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ತಿರಸ್ಕರಿಸಿದ್ದಾರೆ.
ಸುಗ್ರೀವಾಜ್ಞೆಯಲ್ಲಿರುವ 10 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ. 5...
ಬೆಂಗಳೂರು: ಡಿ ನೋಟಿಫಿಕೇಷನ್ ಪ್ರಕರಣದಲ್ಲಿ ಆರೋಪಿಯಾಗಿರುವ ಕೇಂದ್ರ ಕೈಗಾರಿಕಾ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಇಂದೂ ಸಹ ನ್ಯಾಯಾಲಯಕ್ಕೆ ಗೈರು ಹಾಜರಾಗಿದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ಕುಮಾರಸ್ವಾಮಿ ಅವರ...
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಮರಕುಂಬಿ ಗ್ರಾಮದಲ್ಲಿ 2014ರಲ್ಲಿ ನಡೆದಿದ್ದ ದಲಿತರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಲಯವು ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಈ ಅಪರಾಧದಲ್ಲಿ...
ಹೋಟೆಲ್ ಉದ್ಯಮಿ ಜಯ ಶೆಟ್ಟಿ ಹತ್ಯೆ ಪ್ರಕರಣದಲ್ಲಿ 2001 ರಲ್ಲಿ ಶಿಕ್ಷೆಗೆ ಒಳಗಾಗಿದ್ದ ಭೂಗತ ಪಾತಕಿ ಛೋಟಾ ರಾಜನ್ ಗೆ ಬಾಂಬೆ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ.
ವಿಶೇಷ ಮೋಕಾ ನ್ಯಾಯಾಲಯವು ಛೋಟಾ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜೈಲಿನಲ್ಲಿರುವ ಚಿತ್ರನಟ ದರ್ಶನ್ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 8ಕ್ಕೆ ಮುಂದೂಡಲಾಗಿದೆ.
ದರ್ಶನ್ ಪರ ವಕೀಲ ಸಿ.ವಿ. ನಾಗೇಶ್ ವಾದ ಮುಕ್ತಾಯಗೊಂಡ ನಂತರ ಪ್ರತಿವಾದಿಸಲು...
ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಸೂರಜ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ.
ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಸೂರಜ್ ರೇವಣ್ಣಗೆ ಜುಲೈ 18 ರವರೆಗೆ ನ್ಯಾಯಾಂಗ ಬಂಧನ...
ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿ ನ್ಯಾಯಾಲಯ ಗುರುವಾರ ಜಾಮೀನು ಮಂಜೂರು ಮಾಡಿದೆ.
ಮದ್ಯದ ನೀತಿಗೆ ಸಂಬಂಧಿಸಿದ ಅಕ್ರಮ...
ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಮತ್ತು ಸಂವಿಧಾನ ತಜ್ಞ ಫಾಲಿ ಎಸ್. ನಾರಿಮನ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹಾಗು...