ಬೆಂಗಳೂರು: ಕೋವಿಡ್ ಅಥವಾ ಕೋವಿಡ್ ಲಸಿಕೆಯ ಅಡ್ಡ ಪರಿಣಾಮದಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಮುಂದೆ ಇಂತಹ ಸಾವುಗಳು ಸಂಭವಿಸದಂತೆ ತಡೆಯುವ ಉದ್ದೇಶದಿಂದ ಸಮರ್ಪಕ ಸಂಶೋಧನೆ ನಡೆಸಲು ತಜ್ಞರು ಹಾಗೂ ವಿಜ್ಞಾನಿಗಳನ್ನು ಒಳಗೊಂಡ...
ಬೆಂಗಳೂರು: ರಾಜ್ಯ ಸರ್ಕಾರವು ವಿಚಾರಣಾ ಆಯೋಗಗಳ ಕಾಯ್ದೆ 1952ರನ್ವಯ “ಕೋವಿಡ್ ಭ್ರಷ್ಟಾಚಾರದ” ಕುರಿತು ಸತ್ಯ ಶೋಧನೆಗಾಗಿ ಜಸ್ಟೀಸ್ ಜಾನ್ ಮೈಕಲ್ ಕುನ್ಹಾ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ನೇಮಿಸಲಾಗಿತ್ತು. ಈ ಆಯೋಗ ತನ್ನ...
ಸಂಡೂರು: ಬಿಜೆಪಿ ಸರ್ಕಾರದ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಮತ್ತು ಆರೋಗ್ಯ ಮಂತ್ರಿ ಶ್ರೀರಾಮುಲು ಇಬ್ಬರೂ ಕೋವಿಡ್ ಸಂದರ್ಭದಲ್ಲಿ ಚೀನಾದಿಂದ ಪಿಪಿಇ ಕಿಟ್ ತರಿಸಿ ಭ್ರಷ್ಟಾಚಾರ ನಡೆಸಿದ್ದಾರೆ. ಇವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿಯಲ್ಲಿ...
ಮುಡಾ ಹಗರಣ, ವಾಲ್ಮೀಕಿ ನಿಗಮ ಹಗರಣದ ಬಗ್ಗೆ ದೊಡ್ಡ ಮಟ್ಟದ ಹೋರಾಟ ನಡೆಸುತ್ತಿರುವ ಬೆನ್ನಲ್ಲೇ ಬಿಜೆಪಿ ನಾಯಕರಿಗೆ ಕೋವಿಡ್ ಸಮಯದ ಹಗರಣ ಎದುರಾಗಿದೆ. ಕೋವಿಡ್ ಸಂದರ್ಭದಲ್ಲಿ 2 ಸಾವಿರ ಕೋಟಿ ರೂ. ಅಕ್ರಮ...
ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ( Thawar Chand Gehlot ) ಅವರಿಗೆ ಕೋವಿ ಡ್ ಪಾಸಿಟಿವ್ ( Covid Positive ) ದೃಢಪಟ್ಟಿದೆ. ಹೀಗಾಗಿ ಮುಂದಿನ ದಿನಾಂಕದವರೆಗೆ ಎಲ್ಲಾ ಕಾರ್ಯಕ್ರಮಗಳನ್ನು...
ರಾಜ್ಯದಲ್ಲಿ ಇಂದು 298 ಹೊಸ ಕೋವಿಡ್ ಕೇಸ್ ಪತ್ತೆಯಾಗಿದೆ. ಬೆಂಗಳೂರಿನಲ್ಲೆ ಇವತ್ತು ಒಂದೇ ದಿನ 172 ಕೋವಿಡ್ ಕೇಸ್ ಪತ್ತೆಯಾಗಿದೆ. ರಾಜ್ಯದಲ್ಲಿ ಇಂದು ಕೊರೊನಾಗೆ ನಾಲ್ವರು ಬಲಿ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ...
ರಾಜ್ಯದಲ್ಲಿ ಕೊರೊನಾ ಉಪತಳಿ JN.1 ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸೋಂಕು ತಪಾಸಣೆ ಹೆಚ್ಚಾಗ್ತಿದ್ದ ಹಾಗೆ ಸೋಂಕಿತರ ಸಂಖ್ಯೆ ದುಪ್ಪಟ್ಟು ಆಗಿದೆ. ಇದೀಗ ಕೊರೊನಾ ಸೋಂಕು ವ್ಯಾಪಕವಾಗಿ ಹರಡುವುದನ್ನ ತಪ್ಪಿಸಲು ಮತ್ತೆ ಕೊವಿಡ್...
ಕೇರಳ ರಾಜ್ಯದಲ್ಲಿ ಕರೋನಾ ಹಾಗೂ ರೂಪಾಂತರ ತಳಿ ಹೆಚ್ಚಳವಾಗಿದ್ದು, ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿ ಪ್ರಕಾರ ಗಡಿ ಜಿಲ್ಲೆಗಳಲ್ಲಿ ತಪಾಸಣೆ...