- Advertisement -spot_img

TAG

cp yogeshwar

ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಮಾಡಿರುವ ಅದ್ವಾನಗಳನ್ನು ಸರಿಪಡಿಸಬೇಕಿದೆ; ನೂತನ ಶಾಸಕ ಯೋಗೇಶ್ವರ್

ರಾಮನಗರ : ಚನ್ನಪಟ್ಟಣ ನಗರದಲ್ಲಿ ಈ ಹಿಂದೆ ಶಾಸಕರಾಗಿದ್ದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಮಾಡಿರುವ ಅದ್ವಾನಗಳನ್ನು ಸರಿಪಡಿಸಬೇಕು. ಚನ್ನಪಟ್ಟಣ ನಗರ ಬಹಳ ಹದಗೆಟ್ಟಿದೆ. ಬಸ್ ನಿಲ್ದಾಣ, ಕಸ, ಒಳ ಚರಂಡಿ ಸಮಸ್ಯೆ...

ಜಾಲಿ ಜಾಲಿ,‌ JDS-BJP ಖಾಲಿ ಖಾಲಿ; ಚನ್ನಪಟ್ಟಣದಲ್ಲಿ ಟ್ರೆಂಡ್ ಆಯ್ತು ಘೋಷಣೆ

ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ NDA ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರನ್ನು ಹಿಂದಿಕ್ಕಿ ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಗೆಲುವು ಪಡೆದಿದ್ದಾರೆ. ಈ ನಡುವೆ ಮತ ಎಣಿಕೆ ಕೇಂದ್ರದ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ ಮುಗಿಲು...

ಇತಿಹಾಸದಲ್ಲೇ ದಾಖಲೆ ಮತ ಪಡೆದು ಗೆದ್ದು ಬೀಗಿದ ಸಿಪಿ ಯೋಗೇಶ್ವರ್

ಕರ್ನಾಟಕದ ಮೂರು ವಿಧಾನಭಾ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಚನ್ನಪಟ್ಟಣದಲ್ಲಿ ಎನ್​ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೆಡಿಎಸ್​ನ ನಿಖಿಲ್ ಕುಮಾರಸ್ವಾಮಿ ಅವರನ್ನು ಮಣಿಸಿ ಕಾಂಗ್ರೆಸ್​ನ ಸಿ.ಪಿ ಯೋಗೇಶ್ವರ್ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಈ ಹಿಂದೆಯೂ...

ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ಗೆಲುವು

ಕುತೂಹಲ ಮೂಡಿಸಿದ್ದ ಚನ್ನಪಟ್ಟಣ ಉಪಚುನಾವಣೆಯ ಫಲಿತಾಂಶದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಸಿ.ಪಿ ಯೋಗೇಶ್ವರ್ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ಈ ಬಾರಿ ಕಣದಲ್ಲಿದ್ದರು. ಈಗಾಗಲೇ 16 ಸುತ್ತುಗಳ ಮತ ಎಣಿಕೆ ಮುಗಿಸಿದ್ದು,...

ಚನ್ನಪಟ್ಟಣ ಕ್ಷೇತ್ರ ಉಪ ಚುನಾವಣೆ

15 ನೇ ಸುತ್ತಿನಲ್ಲಿಯು ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಭರ್ಜರಿ ಮುನ್ನಡೆ ಸಾಧಿಸಿದ್ದಾರೆ‌. 25,018 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ - 89,467 ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ - 64,449

ಚನ್ನಪಟ್ಟಣ: ಯೋಗೇಶ್ವರ್‌ 22,063 ಮತಗಳ ಮುನ್ನೆಡೆ

12 ನೇ ಸುತ್ತಿನಲ್ಲಿಯು ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ‌. 22,063 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ - 73,143 ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ - 51080 ಮುನ್ನಡೆ - ಸಿ.ಪಿ.ಯೋಗೇಶ್ವರ್...

ಯೋಗೇಶ್ವರ್ ಸಂಭ್ರಮಾಚರಣೆಗೆ ಸಿದ್ದತೆ

ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಖಚಿತವಾಗಿದೆ. ಕೈ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಸುಮಾರು 20,000 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ನಿಖಿಲ್ ಸತತ ಮೂರನೇ ಬಾರಿಗೆ ಸೋಲಿನ ಹಾದಿಯಲ್ಲಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆಗೆ ಸಿದ್ದತೆಗಳನ್ನು...

ಭರತ್, ಯೋಗೇಶ್ವರ್, ಅನ್ನಪೂರ್ಣ ಮುನ್ನೆಡೆ

ಶಿಗ್ಗಾಂವಿಯಲ್ಲಿ ಬಿಜೆಪಿಯ ಭರತ್ ಬೊಮ್ಮಾಯಿ 998 ಮತಗಳ ಮುನ್ನಡೆ. ಕಾಂಗ್ರೆಸ್ ನ ಯೂಸುಫ್ ಪಠಾಣ್ ಗೆ ಹಿನ್ನಡೆ. ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ 38,373 ಮತ, ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತುಗೆ 38,340...

ಚನ್ನಪಟ್ಟಣ : 3663 ಮತಗಳ ಮುನ್ನೆಡೆ ಸಿ ಪಿ ಯೋಗೇಶ್ವರ್

ಚನ್ನಪಟ್ಟಣ : ಬಹುನಿರೀಕ್ಷಿತ ಕ್ಷೇತ್ರ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೋಗೇಶ್ವರ್ ಅವರು 3663 ಮತಗಳ ಮುನ್ನಡೆಯಲ್ಲಿ ಬಂದಿದ್ದಾರೆ. 7ನೇ ಸುತ್ತಿನ ಮತಎಣಿಕೆ ಮುಯಕ್ತಾಯದ ನಂತರ ಜೆಡಿಎಸ್-ಬಿಜೆಪಿ ಮೈತ್ರಿ...

ಚನ್ನಪಟ್ಟಣ: ಮುನ್ನೆಡೆ ಕಾಯ್ದುಕೊಂಡ ನಿಖಿಲ್ ಕುಮಾರಸ್ವಾಮಿ

ಚನ್ನಪಟ್ಟಣದಲ್ಲಿ ನಾಲ್ಕನೇ ಎಣಿಕೆ ಮುಕ್ತಾಯ; ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ 1155 ಮತಗಳ ಮುನ್ನೆಡೆ. ಯೋಗೇಶ್ವರ್ ಗೆ ಹಿನ್ನೆಡೆ. ಶಿಗ್ಗಾಂವಿಯಲ್ಲಿ ಬಿಜೆಪಿಯ ಭರತ್ ಬೊಮ್ಮಾಯಿ 1139 ಮತಗಳಮುನ್ನಡೆ. ಕಾಂಗ್ರೆಸ್ ನ ಯೂಸುಫ್...

Latest news

- Advertisement -spot_img