ವಿಜಯಪುರ: ಜಿಲ್ಲೆಯ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಗೆ ಮಹಿಳೆಯೊಬ್ಬಳು ಸೋಮವಾರ ತನ್ನ ನಾಲ್ವರು ಮಕ್ಕಳೊಂದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದುಈ ದುರಂತದಲ್ಲಿ ನಾಲ್ವರು ಮಕ್ಕಳು ಅಸು ನೀಗಿದ್ದಾರೆ. ಆದರೆ ಸ್ಥಳೀಯರು ಮಹಿಳೆಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ....
ಜಾರ್ಖಂಡ್: ರಾಜ್ಯ ಸರ್ಕಾರಿ ನೌಕರರೊಬ್ಬರನ್ನು ಆಗಂತುಕರು ಗುಂಡು ಹಾರಿಸಿ ಕೊಲೆ ಮಾಡಿದ ಘಟನೆ ಜಾರ್ಖಂಡ್‌ನ ಬೊಕರೊ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಕಶ್ಮರ್ ಪೊಲೀಸ್ ಠಾಣೆ ವ್ಯಾಪ್ತಿಯ ಮಧುಕಪುರ ಗ್ರಾಮದಲ್ಲಿರುವ...
ನವದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮೊಸಳೆಯ ತಲೆಬುರಡೆ ಕಳ್ಳಸಾಗಣೆಗೆ ಯತ್ನಿಸಿದ ಆರೋಪದಲ್ಲಿ ಕೆನಡಾ ಮೂಲ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಇಲಾಖೆ ಇಂದು ತಿಳಿಸಿದೆ.
ಟರ್ಮಿನಲ್ 3ರಲ್ಲಿ ಕೆನಡಾ ಮೂಲದ ವ್ಯಕ್ತಿ ಮಾಂಟ್ರಿಯಲ್‌ಗೆ...
ಬೆಂಗಳೂರು: ನಗರದ ವಿವಿಧ ಭಾಗಗಳಲ್ಲಿ ರಾಯಲ್ ಎನ್‌ಫೀಲ್ಡ್ 350 ಕ್ಲಾಸಿಕ್ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯೊಬ್ಬನನ್ನು ಸುದ್ದಗುಂಟೆ ಪಾಳ್ಯ ಠಾಣೆ ಪೊಲೀಸರು ಬಂಧಿಸಿ, ಆತನಿಂದ ರೂ. 15 ಲಕ್ಷ ಮೌಲ್ಯದ ಏಳು...
ಹೈದರಾಬಾದ್: ಪುಷ್ಪ 2 ಚಲನಚಿತ್ರ ಪ್ರದರ್ಶನದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 35 ವರ್ಷದ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಸಲ್ಲಿಸಿರುವ ರೆಗ್ಯುಲರ್ ಜಾಮೀನು ಅರ್ಜಿ ಕುರಿತು ಜನವರಿ 3...
ಬೆಂಗಳೂರು: ಒಂಟಿ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮಾಂಗಲ್ಯ ಮತ್ತು ಚಿನ್ನದ ಸರಗಳನ್ನು ದೋಚುತ್ತಿದ್ದ ಇಬ್ಬರು ಆರೋಪಿಗಳನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಡಿ.ಜೆ.ಹಳ್ಳಿ ನಿವಾಸಿಗಳಾದ ಆರೀಫ್ ಖಾನ್ ಮತ್ತು ಮುಷ್ತಾಕೀಬ್ ಪಾಷಾ ಬಂಧಿತ ಆರೋಪಿಗಳು....
BREAKING NEWS
ಹೈದರಾಬಾದ್: ಪುಷ್ಪಾ 2 ಚಲನಚಿತ್ರ ಪ್ರದರ್ಶನ ಸಂದರ್ಭದಲ್ಲಿ ಇಲ್ಲಿನ ಸಂಧ್ಯಾ ಥಿಯೇಟರ್ ನಲ್ಲಿ ಓರ್ವ ಮಹಿಳೆಮೃತ ಪಟ್ಟ ಘಟನೆಗೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿದೆ. ಇವರನ್ನು ಚೀಕಟಪಲ್ಲಿ ಪೊಲೀಸರು...
ಗೌಹಾಟಿ: ರಾಜ್ಯದ ಹೋಟೆಲ್, ರೆಸ್ಟೋರೆಂಟ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸವನ್ನು ನಿಷೇಧಿಸಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ. ಸ್ವತಃ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಈ ನಿರ್ಧಾರವನ್ನು ಪ್ರಕಟಿಸಿ ಸಚಿವ ಸಂಪುಟ ಈ ನಿರ್ಧಾರ...
ಬೆಂಗಳೂರಿನ ವಿವಿಧ ಭಾಗಗಳಲ್ಲಿ ವ್ಹೀಲಿಂಗ್ ನಡೆಸುತ್ತಿದ್ದ ಪುಂಡರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿದ ಸಂಚಾರ ವಿಭಾಗದ ಪೊಲೀಸರು ಒಂದೇ ದಿನದಲ್ಲಿ 11 ಮಂದಿಯನ್ನು ಬಂಧಿಸಿದ್ದಾರೆ. ಮೇಲ್ಸೇತುವೆ,ರಿಂಗ್ ರಸ್ತೆ ಮೊದಲಾದ ಬಡಾವಣೆಗಳಲ್ಲಿ ವ್ಹೀಲಿಂಗ್ ನಡೆಸುತ್ತಾ...