BREAKING NEWS
ಹೈದರಾಬಾದ್: ಪುಷ್ಪಾ 2 ಚಲನಚಿತ್ರ ಪ್ರದರ್ಶನ ಸಂದರ್ಭದಲ್ಲಿ ಇಲ್ಲಿನ ಸಂಧ್ಯಾ ಥಿಯೇಟರ್ ನಲ್ಲಿ ಓರ್ವ ಮಹಿಳೆಮೃತ ಪಟ್ಟ ಘಟನೆಗೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿದೆ. ಇವರನ್ನು ಚೀಕಟಪಲ್ಲಿ ಪೊಲೀಸರು...
ಗೌಹಾಟಿ: ರಾಜ್ಯದ ಹೋಟೆಲ್, ರೆಸ್ಟೋರೆಂಟ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸವನ್ನು ನಿಷೇಧಿಸಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ. ಸ್ವತಃ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಈ ನಿರ್ಧಾರವನ್ನು ಪ್ರಕಟಿಸಿ ಸಚಿವ ಸಂಪುಟ ಈ ನಿರ್ಧಾರ...
ಬೆಂಗಳೂರಿನ ವಿವಿಧ ಭಾಗಗಳಲ್ಲಿ ವ್ಹೀಲಿಂಗ್ ನಡೆಸುತ್ತಿದ್ದ ಪುಂಡರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿದ ಸಂಚಾರ ವಿಭಾಗದ ಪೊಲೀಸರು ಒಂದೇ ದಿನದಲ್ಲಿ 11 ಮಂದಿಯನ್ನು ಬಂಧಿಸಿದ್ದಾರೆ. ಮೇಲ್ಸೇತುವೆ,ರಿಂಗ್ ರಸ್ತೆ ಮೊದಲಾದ ಬಡಾವಣೆಗಳಲ್ಲಿ ವ್ಹೀಲಿಂಗ್ ನಡೆಸುತ್ತಾ...
ಬೆಂಗಳೂರು:ಬೆಂಗಳೂರಿಗೆ ಆಗಮಿಸಿದ್ದ ಕೇರಳ ಮೂಲದ ವ್ಯಕ್ತಿಯೊಬ್ಬರನ್ನು ಬೆದರಿಸಿ 15 ಲಕ್ಷ ರೂ. ವಸೂಲಿ ಮಾಡಿಕೊಂಡು ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೇರಳದ ಮಟನೂರಿನ...
ಬೆಂಗಳೂರು: ಪತಿಯೇ ಪತ್ನಿಯ ಕುತ್ತಿಗೆಯನ್ನು ದುಪ್ಪಟ್ಟಾದಿಂದ ಬಿಗಿದು ಕೊಲೆ ಮಾಡಿ ನಾಲ್ಕು ವರ್ಷದ ಮಗುವಿನೊಂದಿಗೆ ಪರಾರಿಯಾಗಿರುವ ಪ್ರಕರಣ ಗಂಗೊಂಡನಹಳ್ಳಿಯಲ್ಲಿ ನಡೆದಿದೆ. ಗಂಗೊಂಡನಹಳ್ಳಿಯ ಮೂರನೇ ಮುಖ್ಯರಸ್ತೆಯ ನಿವಾಸಿ ಗೌಸಿಯಾ ಎಂಬುವರನ್ನು ಆಕೆಯ ಪತಿ ಇಮ್ರಾನ್...
ಮಂಗಳೂರು : ಯುವಕನೊಬ್ಬ ವಿನೂತನ ಶೈಲಿಯ ಜೀನ್ಸ್ ಪ್ಯಾಂಟ್ ಧರಿಸಿ ಮಾರುಕಟ್ಟೆಗೆ ಬಂದಾಗ ಮೂವರು ಪುಂಡರ ಗುಂಪು ಆತನನ್ನು ತಡೆದು ನಿಲ್ಲಿಸಿ ಆತನ ಎರಡು ಕೈಗಳನ್ನು ಹಿಂದಕ್ಕೆ ಕಟ್ಟಿ ಪ್ಯಾಂಟ್ ಗೆ ಗೋಣಿಚೀಲದ ಸೂಜಿಯಿಂದ...
ಬೆಳಗಾವಿ: ಕುಂದಾ ನಗರಿ ಬೆಳಗಾವಿಯ ವಡ್ಡರವಾಡಿಯಲ್ಲಿ ವೇಶ್ಯಾವಾಟಿಕೆ ಆರೋಪ ಹೊರಿಸಿ ಮಹಿಳೆಯೊಬ್ಬರ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿ ಸಾರ್ವಜನಿಕರ ಎದುರಿನಲ್ಲಿ ಆಕೆಯ ಬಟ್ಟೆ ಹರಿದು ಅವಮಾನಿಸಿರುವ ಘಟನೆ ನಡೆದಿದೆ. ನೆರೆ ಮನೆಯವರೇ ಹಲ್ಲೆ ಮಾಡಿದ್ದು,...
ಬೆಳಗಾವಿ: ಐಪಿಎಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿದ್ದ ಖದೀಮನೊಬ್ಬನನ್ನು ಜಿಲ್ಲಾ ಸಿಇಎನ್ ಪೊಲೀಸರು ಬಂಧಿಸಿದ್ದಾರೆ.
ರಾಜಸ್ಥಾನ ಮೂಲದ ಅರ್ಬಾಜ್ ಖಾನ್ ಬಂಧಿತ ಆರೋಪಿ. ಈತ ಹಿರಿಯ ಐಪಿಎಸ್ ಅಧಿಕಾರಿಗಳಾದ ಭೀಮಾಶಂಕರ ಗುಳೇದ್,...
ಕಲಬುರಗಿ:ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ 37 ಬೈಕ್ ಕಳ್ಳತನ ಪ್ರಕರಣಗಳನ್ನು ಪತ್ತೆ ಹಚ್ಚಿ 30 ಬೈಕ್ ಕಳ್ಳರನ್ನು ಬಂಧಿಸಲಗಿದೆ. ಅವರಿಂದ ರೂ. 54,55,613 ರೂ.ಮೌಲ್ಯದ 105 ಬೈಕ್‍ಗಳನ್ನು ಜಪ್ತಿ ಮಾಡಲಾಗಿದೆ...